ಚುನಾವಣೆ

ದಾವಣಗೆರೆ | ದಕ್ಷಿಣ ಉಪಚುನಾವಣೆ ಮತದಾರರ ಪಟ್ಟಿ ತಯಾರಿ: ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ

ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ ನಡೆದಿದ್ದು, ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, 2026ರ ಜನವರಿ 03ರಂದು ಕರಡು ಮತದಾರರ ಪಟ್ಟಿ...

ಚುನಾವಣಾ ಬಾಂಡ್ ರದ್ದಾದ ನಂತರ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ: ಶೇ. 82ರಷ್ಟು ಹಣ ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣ ಕೊಡುವುದನ್ನು ರದ್ದುಗೊಳಿಸಿದ ನಂತರದ ಮೊದಲ ಹಣಕಾಸು ವರ್ಷದಲ್ಲಿ (2024-25) 3,811 ಕೋಟಿಗಳಷ್ಟು ಹಣವನ್ನು ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ ಪಡೆದಿವೆ...

ಚಿತ್ರದುರ್ಗ | ಎಸ್ಐಆರ್ ಎಂದರೆ ಎನ್ಆರ್ಸಿ, ಮತದಾನ ಹಕ್ಕುಗಳ ಪೌರತ್ವ ನಿರಾಕರಣೆ: ಚಿಂತಕ ಶಿವಸುಂದರ್

"ಚುನಾವಣಾ ಆಯೋಗ ತನ್ನ ನಿಷ್ಪಕ್ಷಪಾತತೆ ಕಳೆದುಕೊಂಡು ಸರ್ಕಾರದ ಪರವಾಗಿ ನಡೆದುಕೊಳ್ಳುತ್ತಿದೆ.ಎಸ್ಐಆರ್ ಮೂಲಕ ತಮಗೆ ಬೇಡವಾದವರನ್ನು ಮತಪಟ್ಟಿಯಿಂದ ಕಿತ್ತು ಹಾಕಲಾಗುತ್ತಿದೆ. ಇಡೀ ಪ್ರಜಾಪ್ರಭುತ್ವ ತಲೆಕೆಳಗಾಗಿ ನಿಲ್ಲುತ್ತಿದೆ. ಇದು ಭಾರತದ ಆತ್ಮದ ಮೇಲೆ ದಾಳಿ. ಎಸ್ಐಆರ್...

ದಾವಣಗೆರೆ | ಮತಕಳ್ಳತನ ತಡೆಯಲು ಯುವಕಾಂಗ್ರೆಸಿನಿಂದ ಬೂತ್ ಮಟ್ಟದಲ್ಲಿ ಯುವಕರ ನೇಮಕ

"ದೇಶಾದ್ಯಂತ ಮತಕಳ್ಳತನ ಸದ್ದು ಮಾಡುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಬೂತ್ ಮಟ್ಟದಲ್ಲಿ ಮತಕಳ್ಳತನ ತಡೆಯುವ ಉದ್ದೇಶದಿಂದ ಪ್ರತಿ ಬೂತ್‌ಗೆ ಯುವಕರನ್ನು ನೇಮಕ ಮಾಡಲಾಗುವುದು. ಈ ಮೂಲಕ ಪ್ರತಿ ಮನೆಗೆ ಭೇಟಿ ನೀಡಿ...

ದಾವಣಗೆರೆ | ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ: ಫಲಿತಾಂಶ ಘೋಷಣೆ

ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಮತ್ತು ಪದಾಧಿಕಾರಿಗಳ ಚುನಾವಣೆ ನಡೆಯುತ್ತಿದ್ದು, ದಾವಣಗೆರೆಯಲ್ಲಿಯೂ ಜಿಲ್ಲಾ ಘಟಕದ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಸಂಜೆ ನಾಲ್ಕರಿಂದ ನಡೆದ ಮತ ಎಣಿಕೆಯ ಫಲಿತಾಂಶ ರಾತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ