ನಿರಂತರ ಮಳೆಯಿಂದಾಗಿ ಬೆಳೆಹಾನಿ ಉಂಟಾಗಿದ್ದು, ಶೀಘ್ರ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ...
ಪೌರಾಡಳಿತ ಇಲಾಖೆಯಿಂದ ನಗರೋತ್ಥಾನ ಯೋಜನೆಯಡಿ ಧಾರವಾಡದ ಕಲಘಟಗಿ ಪಟ್ಟಣ ಪಂಚಾಯತ ಕಟ್ಟಡ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ನಗರದಲ್ಲಿ ಮೀಸಲಿರುವ ಜಾಗದಲ್ಲಿ ಅಲೆಮಾರಿ ಜನಾಂಗದವರು ಅನಧಿಕೃತವಾಗಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಸ್ಥಳದಿಂದ ಅವರನ್ನು ಒಕ್ಕಲೆಬ್ಬಿಸದಂತೆ...
ಕಳೆದ ಆಗಸ್ಟ್ ತಿಂಗಳಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಧಾರವಾಡ ಜಿಲ್ಲೆಯಾದ್ಯಂತ ಸಾಕಷ್ಟು ಪ್ರಮಾಣದ ಬೆಳೆಹಾನಿಯಾಗಿರುವುದು ವರದಿಯಾಗಿದೆ. ಈ ವರದಿಯನ್ವಯ ಬೆಳೆ ಹಾನಿಯಾದ ರೈತರ ಕರಡು ಪಟ್ಟಿಯನ್ನು ಜಿಲ್ಲಾಡಳಿತ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 7ರೊಳಗಾಗಿ...
ದೇಶದಲ್ಲಿ ಅತ್ಯಂತ ವಿವಾದಕ್ಕೆ ಒಳಗಾದ ಮತ್ತು ದುಡಿಯುವ ಜನರ ಮೂಲಭೂತ ಹಕ್ಕುಗಳಿಗೆ ಸಂಚಕಾರ ತರುತ್ತಿರುವ ಆರೋಪದ ಮೇಲೆ SIR ಅನ್ನು ಕೈ ಬಿಡುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿ, ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ...
ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲ ಎಂದು ಆರೋಪಿಸಿ ರಸ್ತೆಯ ಮಧ್ಯೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಘಟನೆ ಧಾರವಾಡದ ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ನಡೆದಿದೆ.
ಕಳೆದ ಹಲವಾರು ವರ್ಷಗಳಿಂದ ಸೊಟಕನಾಳ ಗ್ರಾಮದಲ್ಲಿ ಸ್ಮಶಾನಕ್ಕೆ...
ಮಕ್ಕಳಲ್ಲಿ ಅದಮ್ಯವಾದ ಸೃಜನಶೀಲ ಮನಸ್ಸಿರುತ್ತದೆ. ಅದನ್ನು ಪಾಲಕರು ಹಾಗೂ ಗುರುಗಳು ಗುರುತಿಸಿ ಬೆಳೆಸಬೇಕು. ಕವಿತೆ ರಚನೆ ಸುಲಭವಲ್ಲ. ಅದಕ್ಕೆ ಗಟ್ಟಿಯಾದ ಓದು, ಚಿಂತನೆಯ ಅಗತ್ಯವಿದೆ. ಇಂದಿನ ವಿದ್ಯಾರ್ಥಿಗಳು ಓದುವಿಕೆಗೆ ಹೆಚ್ಚು ಮಹತ್ವ ಕೊಡಬೇಕಾಗಿದೆ...
ಇಂದಿನ ಯುವ ಕ್ರೀಡಾಪಟುಗಳು ನಮ್ಮ ರಾಷ್ಟ್ರದ ಸಾಧಕ ಕ್ರೀಡಾಪಟುಗಳ ಜೀವನದ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸೋಲು ಗೆಲವುಗಳನ್ನು ಸಮಾನವಾಗಿ ಕಾಣುವ ಕ್ರೀಡಾ ಮನೋಭಾವವೇ ಜೀವನದ ಯಶಸ್ಸಿನ ಗುಟ್ಟು. ಅದನ್ನು ಅರಿತು ನಡೆಯಬೇಕು ಎಂದು ಕರ್ನಾಟಕ...
ಕರ್ನಾಟಕ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯ, ಧಾರವಾಡ ಸ್ನಾತಕ ಇತಿಹಾಸ ಹಾಗೂ ಭೌತಶಾಸ್ತ್ರ ವಿಷಯಗಳಿಗೆ, ಘಟಕ ಮಹಾವಿದ್ಯಾಲಯಗಳಿಗೆ 2025-26ನೇ ಸಾಲಿನ ಸ್ನಾತಕ ಕೋರ್ಸ್ಗಳಿಗೆ ಮೇಲಿನ ವಿಷಯಗಳ ಕಾರ್ಯಭಾರದ ಅಗತ್ಯತೆಗೆ ಅನುಗುಣವಾಗಿ ಬೋಧನೆ ಮಾಡಲು...
ಕೃಷಿ ಮೇಳವು ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನಗಳು, ನೂತನ ಬೆಳೆ ಪದ್ಧತಿಗಳು ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ಮಾಹಿತಿ ನೀಡುವ ಪ್ರಮುಖ ವೇದಿಕೆಯಾಗಿದೆ. ಕೃಷಿ ಮೇಳವನ್ನು ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ...
ಧಾರವಾಡ ಜಿಲ್ಲೆಯಾದ್ಯಂತ ಮಳೆಯಿಂದ ಆದ ಬೆಳೆ ಹಾನಿ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ...
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ ಸೇತುವೆ ಕೊಚ್ಚಿ ಹೋದದ್ದನ್ನು ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೂಡಲೇ ವಿಶೇಷ ತಜ್ಞರ ಜೊತೆ...
ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ ಸಾರ್ವಜನಿಕರೂ ಉಪಯೋಗವಿಲ್ಲ. ಅತ್ತ ಸರ್ಕಾರಕ್ಕೂ ಲಾಭವಿಲ್ಲ ಎಂಬಂತಾಗುತ್ತದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಕೃಷಿ...