ಮಾನವ ಕುಲದ ಆರೋಗ್ಯಕರ ಬದುಕಿಗೆ ಆಸರೆ ನೀಡಿ, ಪೋಷಿಸಿ, ಬೆಳೆಸುವ ಭೂಮಿ, ನೀರು ಸಸ್ಯಕಾಶಿ ಸೇರಿದಂತೆ ಎಲ್ಲ ರೀತಿಯ ಪರಿಸರದ ಬಗ್ಗೆ ಪ್ರೀತಿ, ಅಭಿಮಾನಗಳನ್ನು ಮಕ್ಕಳಲ್ಲಿ ಶಾಲಾ ಹಂತದಲ್ಲಿಯೇ ಬೆಳೆಸಬೇಕು. ಎಲ್ಲದಕ್ಕೂ ಮಿಗಿಲಾಗಿ...
ಧಾರವಾಡ ತೋಟಗಾರಿಕೆ ಇಲಾಖೆಯ ಕಚೇರಿ ಆವರಣದಲ್ಲಿ ಏರ್ಪಡಿಸಿರುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ವಿಧವಿಧದ ಮಾವಿನ ಹಣ್ಣುಗಳು ಮಾರಾಟಕ್ಕೆ ಬಂದಿದ್ದು, ಅದರಲ್ಲಿ ವಿಶೇಷವಾಗಿ ಜಪಾನ್ನ ಮಿಯಾಝಾಕಿ ಪ್ರದೇಶದ ಹಚ್ಚ ಹಸಿರಿನ ತೋಟಗಳಲ್ಲಿ...
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆ ಹಿನ್ನೆಲೆ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿ ಡಾ. ವೀರಣ್ಣ ರಾಜೂರ ನಿನ್ನೆ ಸಂಜೆ ನಾಮಪತ್ರ ಸಲ್ಲಿಸಿದರು.
ಕರ್ನಾಟಕದ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಮತ್ತು ಕನ್ನಡ ಭಾಷೆಯ ಉಳಿವಿಗೆ...
ದ್ವೇಷದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಪ್ರೀತಿ, ಸೌಹಾರ್ದತೆಯಿಂದ ಬದುಕುವುದೊಂದೇ ಶಾಂತಿಯ ಮಾರ್ಗ ಎನ್ನುವ ಬುದ್ಧನ ತತ್ವವನ್ನು ಅಳವಡಿಸಿಕೊಳ್ಳುವುದು ಇಂದಿಗೆ ತೀರಾ ಅಗತ್ಯ ಎಂದು ಉಪನ್ಯಾಸಕಿ ಡಾ. ಪುಟ್ಟಮಣಿ ದೇವಿದಾಸ ಹೇಳಿದರು.
ಧಾರವಾಡ ನಗರದ ಆಲೂರು...
ಹುಬ್ಬಳ್ಳಿ-ಧಾರವಾಡದಲ್ಲಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು.
ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದ ಸಚಿವ ಸಂತೋಷ್...
ಮಳೆ ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು...
ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರವನ್ನು ನಾವು ಖಂಡಿಸಬೇಕಿದೆ ಎಂದು ಸಾಮಾಜಿಕ, ರಾಜಕೀಯ, ಮಾನವ ಹಕ್ಕುಗಳ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಷತಾ ಕೆ ಸಿ ಹೇಳಿದರು.
ಧಾರವಾಡದ ನವನಗರದ ಚನ್ನಬಸವೇಶ್ವರ ಶಿಕ್ಷಣ...
ಒಂದೇ ಭೇಟಿಗೆ ಸಲುಗೆ ಬೆಳೆಸಿಕೊಳ್ಳುಷ್ಟು ಒಳ್ಳೆಯತನ ರಾಮಚಂದ್ರ ಕುಲಕರ್ಣಿ ಅವರಲ್ಲಿತ್ತು. ಆತನ ಸ್ನೇಹಕ್ಕೆ ಮಾರು ಹೋದವರೇ ಇಲ್ಲ. ಸೂಕ್ಷ್ಮ ಮನಸ್ಸಿನ ಸ್ನೇಹಿತನ ಅಗಲಿಕೆಗೆ ಧಾರವಾಡದ ಪತ್ರಕರ್ತರು, ಫೋಟೋ ಜರ್ನಲಿಸ್ಟ್ಗಳು ಹಾಗೂ ಕರ್ನಾಟಕ ವಿಶ್ವವಿದ್ಯಾಲಯ...
ಧಾರವಾಡದ ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಹಿರಿಯ ಸದಸ್ಯ ಮತ್ತು ಸಂಯುಕ್ತ ಕರ್ನಾಟಕ ಹಾಗೂ ಉದಯವಾಣಿ ಪತ್ರಿಕೆಗಳಿಗೆ ಫೋಟೋಗ್ರಾಫರ್ ಆಗಿದ್ದ ರಾಮಚಂದ್ರ ಕುಲಕರ್ಣಿ ಮಂಗಳವಾರ ತಡ ರಾತ್ರಿ ನಿಧನರಾಗಿದ್ದಾರೆ.
ಧಾರವಾಡದ ಸ್ನೇಹಿತರ...
ಹುಬ್ಬಳ್ಳಿ-ಧಾರವಾಡ ಅವಳಿನಗರದ ಪೊಲೀಸ್ ಕಮಿಷನರೇಟ್ ಇತಿಹಾಸದಲ್ಲೇ ಮೊದಲ ಬಾರಿಗೆ, ಅಪರಾಧಿ ಹಿನ್ನೆಲೆ ಹೊಂದಿದವರ 45 ಮಂದಿ ಆರೋಪಿಗಳನ್ನು ಒಂದೇ ಬಾರಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದಾರೆ.
ಧಾರವಾಡ ಎಸ್ಪಿ ಸುದ್ದಿಗೋಷ್ಟಿ ನಡೆಸಿದ್ದು, "ಹುಬ್ಬಳ್ಳಿ-ಧಾರವಾಡ ಅವಳಿ...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಹಾನಿ ಆಗಿದೆ. ಈ ಕುರಿತು ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿ, ಪರಿಶೀಲನೆ ನಡೆಸಿ, ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ಗ್ರಾಮಗಳ...