ʼʼದೇಶದಾದ್ಯಂತ ಶಿಕ್ಷಣದ ವ್ಯಾಪಾರಿಕರಣ, ಸರ್ಕಾರಿ ಶಾಲೆಗಳ ಮುಚ್ಚುವಿಕೆ, ನಿರುದ್ಯೋಗ, ಭ್ರಷ್ಟಾಚಾರ ಬೆಲೆ ಏರಿಕೆಯಂತಹ ಗಂಭೀರ ಸಮಸ್ಯೆಗಳು ರಾರಾಜಿಸುತ್ತಿರುವಾಗ ನಾವು ಶಾಹಿದ್ ಭಗತ್ ಸಿಂಗ್ ರಂತಹ ಮಹಾನ್ ಕ್ರಾಂತಿಕಾರಿಗಳ ಆದರ್ಶವನ್ನು ಎತ್ತಿ ಹಿಡಿದು ಬಲಿಷ್ಠ...
"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ. ಒಳಮೀಸಲಾತಿಯ ಸರ್ಕಾರಿ ಆದೇಶವು ಕಾನೂನಾಗಿ ಮಾರ್ಪಾಡುವ ನಿಟ್ಟಿನಲ್ಲಿ ಸರ್ಕಾರದ ಸುಗ್ರೀವಾಜ್ಞೆ ಅಗತ್ಯವಿದೆ"...
"ಅಂಬೇಡ್ಕರರ ಹೋರಾಟದ ಫಲವಾಗಿ ದಲಿತರು, ಹಿಂದುಳಿದವರು, ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಾಣಲು ಸಾಧ್ಯವಾಗಿದೆ. ಅವರು ಸಂವಿಧಾನವನ್ನು ರಚಿಸದಿದ್ದರೆ ಭಾರತದ ಸ್ಥಿತಿ ಬೇರೆಯಾಗಿರುತ್ತಿತ್ತು" ಎಂದು ಅಭಿಪ್ರಾಯಪಟ್ಟರು. ದಾವಣಗೆರೆ ಜಿಲ್ಲೆ ಹರಿಹರ ನಗರದ ಎ.ಕೆ.ಕಾಲೋನಿಯಲ್ಲಿ ಕರ್ನಾಟಕ...
"ಸಮಾಜವು ಪರಸ್ಪರ ಪ್ರೀತಿಯನ್ನು ಬಯಸುತ್ತದೆ. ಸಹಬಾಳ್ವೆ ಸಹಜೀವನವನ್ನು ಕಲಿಸುತ್ತದೆ. ಹಾಗಾಗಿ ಮನುಷ್ಯರು ಸಮಾಜವನ್ನು ಪ್ರೀತಿಸುವುದನ್ನು ಕಲಿತಾಗ ಸಮಾಜವು ನಮ್ಮನ್ನು ಪ್ರೀತಿಸುತ್ತದೆ. ಸಹಬಾಳ್ವೆ, ಸಮಾಜ ಪರಿವರ್ತನೆ ನಮ್ಮ ಧ್ಯೇಯವಾಗಲಿ" ಎಂದು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು...
ನನ್ನ ಮತ, ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ಅಂತರಾಷ್ಟ್ರಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 15 ರಂದು ನಗರದ ದೃಶ್ಯಕಲಾ ಕಾಲೇಜು ಬಳಿ ಸೈಕಲ್ ಜಾಗೃತಿ ಜಾಥಾ ಆಯೋಜಿಸಲಾಗಿತ್ತು. ಸೈಕಲ್ ಜಾಗೃತಿ...