ಬೆಳಗಾವಿ

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕಿತ್ತೂರು ಉತ್ಸವದಲ್ಲಿ ಭಾಗವಹಿಸಿ ಅವರು...

ಚೋರ್ಲಾ ಘಾಟ್‌ ದರೋಡೆ ಪ್ರಕರಣ; SIT ಮೇಲೆ ಅನುಮಾನ, ಪಾರದರ್ಶಕ ತನಿಖೆಗೆ ದೂರುದಾರ ಮನವಿ

ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಪ್ರಕರಣದ ದೂರುದಾರ ಸಂದೀಪ್ ಪಾಟೀಲ್ ಅವರು ಬೆಳಗಾವಿಯಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ....

ವಂಟಮೂರಿ ತೀರ್ಪೊಂದು ಸಾಕೇ? ತೆರೆಮರೆಗೆ ಸರಿದ ಪ್ರಕರಣಗಳಿಗೆ ನ್ಯಾಯ ಯಾವಾಗ?

ಬೆಳಗಾವಿ ಜಿಲ್ಲೆ ವಂಟಮೂರಿ ಹಳ್ಳಿಯಲ್ಲಿ ಮಹಿಳೆಯನ್ನು ಎಲ್ಲರ ಮುಂದೆ ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹೊಡೆದು ಅಮಾನವೀಯತೆಯ ಕ್ರೂರತೆ ಪ್ರದರ್ಶಿಸಿದ ದುರಂತ ಪ್ರಕರಣದ 12 ಜನ ಅಪರಾಧಿಗಳಿಗೆ ಕೋರ್ಟ್ ನಿನ್ನೆ ಐದು ವರ್ಷ ಕಠಿಣ...

ಬೆಳಗಾವಿ | 400 ಕೋಟಿ ರೂ. ದರೋಡೆ ಪ್ರಕರಣ; ಬಿಲ್ಡರ್​ ಕಿಶೋರ್ ಬಂಧನ

ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಹಣ ದರೋಡೆ ಮಾಡಲಾಗಿದ್ದ ಪ್ರಕರಣ ಪ್ರಮುಖ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. ಬಂಧಿತನನ್ನು ಬಿಲ್ಡರ್‌ ಉದ್ಯಮಿ ಕಿಶೋರ್ ಸಾಳ್ವೆ ಎಂದು...

ಬೆಳಗಾವಿ | ಅಕ್ರಮ ಲ್ಯಾಟರೈಟ್ ಗಣಿಗಾರಿಕೆ; ಅಧಿಕಾರಿಗಳೂ ಶಾಮೀಲಾಗಿರುವ ಆರೋಪ

ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಕ್ರಮ ಲ್ಯಾಟರೈಟ್ (ಕೆಂಪು ಮಣ್ಣು) ಗಣಿಗಾರಿಕೆ ಕರಿತು ಗಂಭೀರ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಗೊತ್ತಿದ್ದೇ ಈ ಅಕ್ರಮ ನಡೆಯುತ್ತಿದೆ...

ಬೆಳಗಾವಿ | ಹೆಚ್ಚುತ್ತಿರುವ ಸೈಬರ್‌ ವಂಚನೆ; ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕಳವಳ

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ವಂಚನೆಗಳು ಮತ್ತು ಡಿಜಿಟಲ್ ಅಪರಾಧಗಳ ಕುರಿತು ಸೋಲಿಡಾರಿಟಿ ಯೂತ್‌ ಮೂವ್ಮೆಂಟ್‌ ಕಳವಳ ವ್ಯಕ್ತಪಡಿಸಿದೆ. ಈ ಕುರಿತು ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ನಸೀಮ್‌...

ಡಿ.8ರಿಂದ ಬೆಳಗಾವಿ ಅಧಿವೇಶನ; 10 ದಿನಗಳಲ್ಲಿ ಚರ್ಚೆಗೆ ಬರಲಿವೆ 30 ಮಸೂದೆಗಳು!

ಈ ವರ್ಷದ ಕರ್ನಾಟಕ ಚಳಿಗಾಲದ ಅಧಿವೇಶನವು ಡಿಸೆಂಬರ್ 8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಅರಂಭವಾಗಲಿದೆ. ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಧಿವೇಶನವನ್ನು 10 ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ. ಅಧಿವೇಶನದಲ್ಲಿ...

ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು: ಕಾಡಸಿದ್ದೇಶ್ವರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

"ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು" ಎಂದು ಹೇಳುವ ಮೂಲಕ ಕೊಲ್ಲಾಪುರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಂದು ವಿವಾದವನ್ನು ಸೃಷ್ಟಿಸಿದ್ದಾರೆ. ಈಗಾಗಲೇ ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ...

ಬೆಳಗಾವಿ | ಕಬ್ಬು ಬೆಳೆಗಾರರಿಗೆ ತೂಕದಲ್ಲಿ ಮೋಸ; ಆದೇಶ ಗಾಳಿಗೆ ತೂರಿದವೇ ಕಾರ್ಖಾನೆಗಳು?

ಬೆಳಗಾವಿ ಜಿಲ್ಲೆಯ ಗುರ್ಲಾಪೂರದಿಂದ ಆರಂಭವಾದ ಕಬ್ಬು ಬೆಳೆಗಾರರ ಹೋರಾಟವು ಈಗ ರಾಜ್ಯಾದ್ಯಂತ ಹಬ್ಬಿದೆ. ಪ್ರತಿ ಟನ್ ಕಬ್ಬಿಗೆ ₹3300 ನಿಗದಿ ಮಾಡಿ ಸರ್ಕಾರ ಕ್ರಮ ಕೈಗೊಂಡ ಬಳಿಕ ಬೆಳಗಾವಿ ಜಿಲ್ಲೆಯ ರೈತರು ಹೋರಾಟವನ್ನು...

ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆ ಸಾವು, ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ವ್ಯಾಕುಲ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ...

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಚುನಾವಣೆ ಅಷ್ಟೊಂದು ಪ್ರತಿಷ್ಠಿತ ಯಾಕೆ?

ಬೆಳಗಾವಿಯಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಮಾತ್ರ ಪಕ್ಷ ಆಧಾರಿತವಾಗಿ ನಡೆಯುತ್ತವೆ. ಕೆಲವು ಕ್ಷೇತ್ರಗಳಲ್ಲಿ ಕೆಲವೊಮ್ಮೆ ಒಳ ಒಪ್ಪಂದಗಳು ಮೇಲುಗೈ ಸಾಧಿಸಿ, ಪಕ್ಷ ರಾಜಕಾರಣ ಮಕಾಡೆ ಮಲಗಿದ್ದೂ ಇದೆ. ಇನ್ನು ಡಿಸಿಸಿ ಬ್ಯಾಂಕ್‌...

ಸರ್ಕಾರದಿಂದ ಆದೇಶ ಜಾರಿ, ಪ್ರತಿಭಟನೆ ವಾಪಸ್‌ ಪಡೆದ ಕಬ್ಬು ಹೋರಾಟಗಾರರು

ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಶುಕ್ರವಾರ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಟನ್ ಕಬ್ಬಿಗೆ 3,300 ರೂ. ಕೊಡಲು ನಿರ್ಧರಿಸಿರುವ...

ಈ ಹೊತ್ತಿನ ಪ್ರಮುಖ ಸುದ್ದಿ