ಮಳೆ

ಕೊಡಗಿನಲ್ಲಿ ಕಳೆದ 24 ಗಂಟೆ 8.90 ಮಿ.ಮೀ. ಮಳೆ; ಹಾರಂಗಿಗೆ 7,147 ಕ್ಯುಸೆಕ್ ಒಳಹರಿವು

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 8.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 11.08 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇದುವರೆಗೆ...

ದಾವಣಗೆರೆ | ಕಾವೇರಿ ನಿಯಂತ್ರಣ ಸಮಿತಿ ನಿರ್ಧಾರ ತಿರಸ್ಕರಿಸಿ, ರೈತರ ಹಿತ ಕಾಯಲು ರೈತಸಂಘದ ಆಗ್ರಹ

ಕಾವೇರಿ ನದಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯೂಆರ್‌ಸಿ) ನಿರ್ಧಾರ ತಿರಸ್ಕರಿಸಿ ಕಾವೇರಿ ನೀರನ್ನು ತಮಿಳುನಾಡಿಗೆ ಸೇರಿಸಬಾರದು ಕರ್ನಾಟಕ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆ, ಕುಕ್ಕೆ ಸ್ನಾನಘಟ್ಟ ಮುಳುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಘಾಟಿ ಪ್ರದೇಶದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಪ್ರವಾಸಿಗರು...

ಹವಾಮಾನ | ರಾಜ್ಯಾದ್ಯಂತ ಗಾಳಿ ಸಹಿತ ಮಳೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಅಂದಾಜಿಸಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ...

ರಾಜ್ಯದಲ್ಲಿ ಜುಲೈನಲ್ಲೂ ಮುಂಗಾರು ಮಾಯ; ಕರೆ, ಕಟ್ಟೆಗಳು ಖಾಲಿ: ರೈತರ ಸ್ಥಿತಿ ಹೇಗಿದೆ?

ಬರಗಾಲವು ಕೇವಲ ಒಂದು ಋತುವಿನ ಸಮಸ್ಯೆಯಲ್ಲ. ಹಾಗಾಗಿ ಜಲ ಸಂರಕ್ಷಣೆ, ಕೆರೆ ಪುನರುಜ್ಜೀವನ, ಮಳೆ ನೀರು ಸಂಗ್ರಹಣೆ ಮತ್ತು ಸಮರ್ಪಕ ನೀರಾವರಿ ಯೋಜನೆಗಳನ್ನು ದೀರ್ಘಕಾಲಿಕ ಯೋಜನೆ ಕೈಗೊಳ್ಳುವಂತಹ ಅಗತ್ಯವನ್ನು ಎತ್ತಿ ತೋರಿಸುತ್ತಿದೆ. ಈ...

ಹವಾಮಾನ ವರದಿ: ಮುಂಗಾರು ಆರ್ಭಟ; ಜುಲೈ 27ರವರೆಗೆ ಭಾರಿ ಮಳೆ, ಯೆಲ್ಲೋ ಅಲರ್ಟ್!

ರಾಜ್ಯಾದ್ಯಂತ ಕೊಂಚ ಬಿಡುವು ನೀಡಿದ್ದ ಮುಂಗಾರು ಮಳೆ ಮತ್ತೆ ಭಾರಿ ಚುರುಕುಗೊಂಡಿದೆ. ಜುಲೈ 27ರವರೆಗೆ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...

ಎಸ್‌ಬಿಐ ವರದಿ | 126 ವರ್ಷಗಳಲ್ಲೇ 5ನೇ ಅತಿ ಒಣ ಮುಂಗಾರು; ಕರ್ನಾಟಕಕ್ಕೂ ಮಳೆ ಕೊರತೆ

2026ರ ನೈಋತ್ಯ ಮುಂಗಾರು (ಜೂನ್-ಜುಲೈ) ಈ ಬಾರಿ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಕರ್ನಾಟಕವೂ ಮಳೆ ಕೊರತೆಯನ್ನು ಎದುರಿಸುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತ ಹವಾಮಾನ ಇಲಾಖೆ (IMD)...

ವಿಜಯಪುರ | ಬಾಡುತ್ತಿದ್ದ ಬೆಳೆಗಳಿಗೆ ಜೀವಕಳೆ, ಬಿತ್ತನೆಗೆ ಮತ್ತೆ ಚೈತನ್ಯ: ನಿರಂತರ ಮಳೆಯ ನಿರೀಕ್ಷೆಯಲ್ಲಿ ರೈತ

ಬೆಳೆಗಳ ಉತ್ತಮ ಇಳುವರಿಗಾಗಿ ಮುಂದಿನ ದಿನಗಳಲ್ಲೂ ನಿರಂತರ ಹಾಗೂ ಸಮರ್ಪಕ ಮಳೆಯ ಅಗತ್ಯವಿದೆ. ಆದರೂ ಪುನರ್ವಸು ಮಳೆ ವಿಜಯಪುರ ಜಿಲ್ಲೆಯ ಕೃಷಿ ವಲಯದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಮುಂಗಾರು ಹಂಗಾಮಿನ...

ಕೈಕೊಟ್ಟ ಮುಂಗಾರು: ಕರ್ನಾಟಕದ 141 ತಾಲೂಕುಗಳಿಗೆ ಎಲ್‌ ನಿನೊ ಪೆಟ್ಟು

ಕರ್ನಾಟಕದ 240 ತಾಲೂಕುಗಳ ಪೈಕಿ 141 ತಾಲೂಕುಗಳು ಎಲ್‌ ನಿನೊ ಪರಿಣಾಮದಿಂದ ಮಳೆ ಅಭಾವಕ್ಕೆ ತುತ್ತಾಗಿವೆ. ಖಾರಿಫ್ ಬಿತ್ತನೆಯ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದ್ದು, ಹಲವೆಡೆ ಬರಗಾಲದ ಛಾಯೆ ಆವರಿಸಿದೆ. ಎಲ್ ನಿನೊ ಕಾರಣದಿಂದ 2026ರ...

ಹವಾಮಾನ | ಮುಂದಿನ 5 ದಿನ ರಾಜ್ಯದ ಹಲವೆಡೆ ಗಾಳಿ ಸಹಿತ ಬಿರುಸು ಮಳೆ ಸಾಧ್ಯತೆ

ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ...

ಜು.12ರ ಬಳಿಕ ಆರಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ: ಹವಾಮಾನ ಇಲಾಖೆ

ಜುಲೈ 12ರ ನಂತರದ ದಿನಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡಿನ ಭಾಗದ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ರಾಜ್ಯದ ವಿವಿಧೆಡೆ ಹಗುರ ಮಳೆ, ಬಲವಾದ ಗಾಳಿ ಬೀಸುವ ಸಾಧ್ಯತೆ: ಕರಾವಳಿ, ಮಲೆನಾಡಿನಲ್ಲಿ ಬಿಟ್ಟೂಬಿಡದ ಮಳೆ

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಕರಾವಳಿ, ಮಲೆನಾಡು ಭಾಗಗಳಲ್ಲಿ ಬಹು ದಿನಗಳಿಂದ ಬಿಟ್ಟೂಬಿಡದೆ ಮಳೆ ಹಿಡಿದಿದೆ. ಇಂದೂ ಕೂಡ ಅದೇ ಪರಿಸ್ಥಿತಿ...

ಈ ಹೊತ್ತಿನ ಪ್ರಮುಖ ಸುದ್ದಿ