ರಾಜ್ಯದ ಮಲೆನಾಡು, ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳು ಸೇರಿದಂತೆ ನಾನಾ ಭಾಗದಲ್ಲಿ ಚುರುಕುಗೊಂಡಿದ್ದ ಮುಂಗಾರು ಮಳೆ ಪ್ರಮಾಣ ತಗ್ಗಿದು, ಕಳೆದ 24 ಗಂಟೆಯಲ್ಲಿ ಕಡಿಮೆಯಾಗಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ...
ತಡವಾದ ಮುಂಗಾರು ಬೆಳೆಗಳ ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ವಿಶೇಷವಾಗಿ ಅವಧಿ-ಆಧಾರಿತ ಬೆಳೆಗಳಾದ ಭತ್ತ, ಮುಸುಕಿನ ಜೋಳ, ಕಡಲೆ ಮತ್ತು ಇತರೆ ಬೆಳೆಗಳಲ್ಲಿ ಇಳುವರಿ ಕುಸಿಯುವ ಸಾಧ್ಯತೆ ಹೆಚ್ಚಿದೆ. ತಡವಾದ ಬಿತ್ತನೆಯಿಂದ...
ಭಾರತದಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಮಹಾರಾಷ್ಟ್ರ, ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ದೆಹಲಿಯಲ್ಲಿ ಭಾರಿ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿದೆ. ಹಲವರು ಸಾವನ್ನಪ್ಪಿದ್ದಾರೆ, ನಾಪತ್ತೆಯಾಗಿದ್ದಾರೆ, ಸಾರ್ವಜನಿಕ...
ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು ಮತ್ತು ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಬಗ್ಗೆ ಅಧಿಕಾರಿಗಳು ರೆಡ್...
ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜೂನ್ ಅಂತ್ಯದಲ್ಲಿದ್ದ ಶೇ.42ರಷ್ಟಿದ್ದ ಮಳೆ ಕೊರತೆ, ಶೇ.35ಕ್ಕೆ ಇಳಿದಿದೆ. ರಾಜ್ಯದಲ್ಲಿ...
ಈಗಾಗಲೇ ಮುಂಗಾರು ವಿಳಂಬದಿಂದ ಶೇ.50ರಷ್ಟು ಮಳೆ ಕೊರತೆಯಾಗಿದ್ದು, ರಾಜ್ಯಯದ ಬಹುತೇಕ ಜಲಾಶಯಗಳು ಬರಿದಾಗಿದ್ದವು. ಈಗ ಸುರಿಯುತ್ತಿರುವ ಮಳೆ ಮುಂದುವರೆದರೆ, ಕುಡಿಯುವ ನೀರಿನ ಆತಂಕವನ್ನು ಸ್ವಲ್ಪಮಟ್ಟಿಗೆ ನೀಗಿಸಿಕೊಳ್ಳಬಹುದು. ತುಂಗಾ ಭರ್ತಿಯಾಗಿದ್ದು, ಇತರೆ ಜಲಾಶಯಗಳಿಗೆ ಒಳಹರಿವು...
ಜೂನ್‌ನಲ್ಲಿ ನೀರಸ ಆರಂಭದ ಬಳಿಕ, ಇದೀಗ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಪ್ರದೇಶ ಮತ್ತು ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಂಪಾದ ಗಾಳಿ...
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ...
ಮುಂಗಾರಿನಲ್ಲಿ ಮಳೆ ಕೊರತೆಯು ರಾಜ್ಯದ ವಿದ್ಯುತ್ ಕ್ಷೇತ್ರದ ಮೇಲೆ ಕರಿನೆರಳು ಈಗಾಗಲೇ ಬಿದ್ದಿದ್ದು, ರಾಜ್ಯದ ಪ್ರಸ್ತುತ ಜಲವಿದ್ಯುತ್ ಸಂಗ್ರಹವು ಕಳೆದ 10 ವರ್ಷಗಳಲ್ಲಿ ಎರಡನೇ ಅತ್ಯಂತ ಕಡಿಮೆಯಾಗಿದೆ.
ಶುಕ್ರವಾರ(ಜುಲೈ 3) ಬೆಳಿಗ್ಗೆ 8ರ ಸುಮಾರಿಗೆ...
ಬೀದರ್ ಜಿಲ್ಲಾದ್ಯಂತ ಈ ಬಾರಿ ಮುಂಗಾರು ಮಳೆ ಶೇ.40ರಷ್ಟು ಕೊರತೆಯಾಗಿದ್ದು, ಬಿತ್ತನೆ ಪ್ರಮಾಣ ಕುಸಿದಿದೆ. ಜೂನ್ ತಿಂಗಳು ಕಳೆದರೂ ಜಿಲ್ಲೆಯಲ್ಲಿ ಶೇ.50ರಷ್ಟು ಬಿತ್ತನೆಯಾಗದಿರುವುದಕ್ಕೆ ಜನ-ಜಾನುವಾರು ತತ್ತರಿಸುವಂತಾಗಿದ್ದು, ಬರದ ಛಾಯೆ ಆವರಿಸಿದೆ.
"ಈ ವರ್ಷ ಮಿರುಗ...
ಹಾಸನ ಜಿಲ್ಲೆಯಲ್ಲಿಯೂ ಮಳೆ ಕೊರತೆ ಉಂಟಾಗಿದ್ದು, ಮಲೆನಾಡಿನಲ್ಲಿಯೂ ಬರ ಆವರಿಸುವ ಭೀತಿ ಎದುರಾಗಿದೆ. ಅಂತೆಯೇ ಅರಸೀಕೆರೆ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ಬಿತ್ತನೆಗೆ ಹಿನ್ನಡೆಯಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಜೂನ್ ಅಂತ್ಯಕ್ಕೆ 6.5 ಸಾವಿರದಿಂದ...
ಮಧ್ಯ ಭಾರತದಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಶ್ಚಿಮ ಮತ್ತು ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಗುಜರಾತ್‌ನ 172 ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆ ಸುರಿದಿದ್ದು, ಜುನಾಗಢದ...