ಮುಂಗಾರು ಅಬ್ಬರ ಹೆಚ್ಚಾಗಿದ್ದು, ಜುಲೈ 1ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಜುಲೈ 1ರವರೆಗೆ ಹೈ ಅಲರ್ಟ್ ಘೋಷಿಸಿದೆ. ಹಲವೆಡೆ ಆರೆಂಜ್ ಅಲರ್ಟ್...
ಮುಂಬೈ ನಗರದಲ್ಲಿ ಮುಂಗಾರು ವಿಳಂಬ, ಅನಿಶ್ಚಿತತೆ, ಕುಡಿಯುವ ನೀರು ಸರಬರಾಜು ವಾರಗಟ್ಟಲೆ ವಿಳಂಬವಾಗುತ್ತಿರುವುದು ನೀರಿನ ಸುರಕ್ಷತೆಯ ಬಗ್ಗೆ ಕಳವಳಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುಂಬೈನಲ್ಲಿ ನೈಋತ್ಯ ಮಾನ್ಸೂನ್ ಆರಂಭವಾಗುವುದನ್ನು ಇಂದು...
ಮುಂದಿನ 5 ದಿನಗಳು ರಾಜ್ಯದ ಅಲ್ಲಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 26 ಮತ್ತು 27ರಂದು ಅತಿಯಾದ ಮಳೆಯಾಗುವ...
ಮುಂಗಾರು ಚುರುಕಾಗುತ್ತಿದ್ದಂತೆ ರಾಜ್ಯದಲ್ಲಿ ಮಳೆ ಅಬ್ಬರ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (IMD) ಜೂನ್ 25ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ಕರಾವಳಿ...
ಮಳೆಗಾಲ ಆರಂಭದ ಕುರುಹು ತೋರಿಸಿದ ಮಳೆ ಈಗ ಕಣ್ಮರೆಯಾಗಿದ್ದು, ದೆಹಲಿಯು ಮತ್ತೊಮ್ಮೆ ಬಿಸಿ ಮತ್ತು ಆರ್ದ್ರ ವಾತಾವರಣವನ್ನು ಅನುಭವಿಸುತ್ತಿದೆ. ಗರಿಷ್ಠ ತಾಪಮಾನ 38°C, ಕನಿಷ್ಠ ತಾಪಮಾನ 30°C ಇದೆ. ಗುರುವಾರ ಮಧ್ಯಾಹ್ನದ ಸಮಯದಲ್ಲಿ...
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ದುರ್ಬಲವಾಗಿಯೇ ಮುಂದುವರೆದಿದೆ. ಆದರೆ ಜೂನ್ 21ರಿಂದ ಮುಂಗಾರು ಪುನಶ್ಚೇತನಗೊಳ್ಳಲಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಜೂನ್ 21ರಿಂದ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು...
ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜೂನ್ 15ರವರೆಗೂ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 13ರಂದು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು...
ರಾಜ್ಯದಲ್ಲಿ ನೈರುತ್ಯ ಮಾರುತಗಳ ಪ್ರವೇಶವಾಗಿದ್ದು, ಈ ಬಾರಿ ತಡವಾಗಿ ಪ್ರವೇಶವಾದ ಮುಂಗಾರು ಕರ್ನಾಟಕದ ಉತ್ತರ ಒಳನಾಡು ಸೇರಿದಂತೆ ಇತರೆಡೆ ಅಬ್ಬರಿಸಿ ಸುರಿದಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂದಿನ 6 ದಿನಗಳ ಕಾಲ ಬೆಂಗಳೂರು...
ಕೃಷಿ ವೆಚ್ಚದ ಹೊರೆ, ಬೆಲೆ ಏರಿಕೆ ಮತ್ತು ಮಾರುಕಟ್ಟೆಯ ಅನಿಶ್ಚಿತತೆಯಿಂದಾಗಿ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಸರ್ಕಾರವು ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸುವುದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪರಿಣಾಮಕಾರಿಯಾಗಿ...
ರಾಜ್ಯಾದ್ಯಂತ ಜೂನ್ 8ರವರೆಗೆ ಅಲ್ಲಲ್ಲಿ ಗುಡುಗು, ಸಿಡಿಲು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮುಂದಿನ ಹಲವು ದಿನಗಳವರೆಗೆ ಮಲೆನಾಡು ಜಿಲ್ಲೆಗಳು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ರಾಜ್ಯಾದ್ಯಂತ ಇಂದು ಮಧ್ಯಾಹ್ನದ ಬಳಿಕ ಬಿರುಗಾಳಿ ಸಹಿತ ಸುರಿಯುವ ಭಾರೀ ಮಳೆ ಒಣಗಿದ ಇಳೆಯನ್ನು ಮತ್ತೆ ತಂಪಾಗಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಿನ ಜಾವದಿಂದಲೇ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಶೇ.90...
ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟಿ, ಜನರು ಬಿಸಿಲ ಬೇಗೆಗೆ ತತ್ತರಿಸಿದ್ದರು ನಿನ್ನೆ ಸುರಿದ ಮಳೆ ಕೊಂಚ ನಿರಾಳತೆ ತಂದಿದೆ. ಬೀಳಗಿ ತಾಲ್ಲೂಕಿನ ಗಲಗಲಿ...