ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆನರಾ ಡಿಸಿಸಿ ಬ್ಯಾಂಕ್ (ಕೆಡಿಸಿಸಿ) ನಿರ್ದೇಶಕ ಸ್ಥಾನಗಳಿಗಾಗಿ ನಡೆಯಲಿರುವ ಚುನಾವಣೆ ಪ್ರಕ್ರಿಯೆ ಸೋಮವಾರದಿಂದ ಆರಂಭಗೊಂಡಿದೆ. ಅಕ್ಟೋಬರ್ 25ರಂದು ನಡೆಯಲಿರುವ ಈ ಚುನಾವಣೆಗೆ ಮೊದಲ ದಿನವೇ ವಿವಿಧ ಕ್ಷೇತ್ರಗಳಿಂದ...
ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಅರಣ್ಯ ವಾಸಿಗಳು ಶಿರಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಾರೀ ಮೆರವಣಿಗೆ ನಡೆಸಿ, ಅರಣ್ಯ ಭೂಮಿ ಹಕ್ಕು ಕಾಯಿದೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳ ವಿರುದ್ಧ 20,000ಕ್ಕೂ ಹೆಚ್ಚು ಆಕ್ಷೇಪಣಾ ಮೇಲ್ಮನವಿಗಳನ್ನು...
ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಮತ್ತು ವಶಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿವಿಧ ಹಂತದ ವಿಶೇಷ ತನಿಖಾ ತಂಡವನ್ನು...
ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಘೋಷಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪ ವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ...
ಶಿರಸಿ ನಗರದ ನಿಲೇಕಣಿ ಮೀನು ಮಾರುಕಟ್ಟೆಯ ವ್ಯಾಪಾರಿಗಳು 13 ತಿಂಗಳಿನಿಂದ ಬಾಡಿಗೆ ಪಾವತಿಸಿಲ್ಲ. ಅಂದಾಜು 15.98 ಲಕ್ಷ ಬಾಕಿ ಉಳಿದಿದೆ. ಈಗಾಗಲೇ ನೋಟಿಸ್ ನೀಡಲಾಗಿದ್ದು, ವಾರದ ಒಳಗೆ ಹಣವನ್ನು ಸಲ್ಲಿಸದಿದ್ದರೆ ಮಾರುಕಟ್ಟೆ ಸ್ಥಗಿತಗೊಳಿಸಲಾಗುವುದು...
ಉತ್ತರ ಕನ್ನಡದ ಶಿರಸಿ ನಗರದ ಹೊಸ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹಾವೇರಿ ಮೂಲದ ಆಟೋ ಚಾಲಕನನ್ನು ಶಿರಸಿ ನಗರ ಠಾಣಾ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಹಾವೇರಿಯ...