ಶಿರಸಿ

ಶಿರಸಿ | ಮಾರಿಕಾಂಬಾ ದೇವಸ್ಥಾನ: ನೂತನ ಧರ್ಮದರ್ಶಿಗಳ ಆಯ್ಕೆ ಪೂರ್ಣ; ಐವರ ನೇಮಕ

ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಮಾರಿಕಾಂಬಾ ದೇವಸ್ಥಾನದ ನೂತನ ಧರ್ಮದರ್ಶಿ ಮಂಡಳಿಗೆ ಐವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿರುವ ಈ ದೇವಸ್ಥಾನದ ಆಡಳಿತ ಮಂಡಳಿಗೆ ವಿವಿಧ ಕ್ಷೇತ್ರಗಳಲ್ಲಿ...

ಶಿರಸಿ | ಸಂರಕ್ಷಿತ ಅರಣ್ಯ ನಾಶ ಆರೋಪ: ಅಧಿಕಾರಿಗಳ ವಜಾಕ್ಕೆ ಭೀಮ ಘರ್ಜನೆ ಸಂಘಟನೆಯ ಆಗ್ರಹ

ಉತ್ತರ ಕನ್ನಡ ಜಿಲ್ಲೆಯ ಶಿರಸಿ –ಸಿದ್ದಾಪುರ ಭಾಗದ ಸಂರಕ್ಷಿತ ಅರಣ್ಯ ಪ್ರದೇಶಗಳಾದ ‘ಸರ್ಕಾರಿ ಬೆಟ್ಟ’ಗಳಲ್ಲಿ ನಡೆಯುತ್ತಿರುವ ಅಕ್ರಮ ಒತ್ತುವರಿ, ಅರಣ್ಯ ನಾಶ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಭೀಮ ಘರ್ಜನೆ...

ಉತ್ತರ ಕನ್ನಡ | SIR ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ: ತಹಶೀಲ್ದಾರರಿಗೆ ಮನವಿ ಸಲ್ಲಿಕೆ

ಉತ್ತರ ಕನ್ನಡ: SIR’ (Special Intensive Revision) ಹೆಸರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗೆ ಆಗ್ರಹಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ....

ಶಿರಸಿ | ಬೈಕ್ ತಾಗಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡುರಸ್ತೆಯಲ್ಲಿ ಗಲಾಟೆ; ಯುವಕರ ವಿರುದ್ಧ ಪ್ರಕರಣ ದಾಖಲು

ಶಿರಸಿ: ವಾಹನಕ್ಕೆ ಬೈಕ್ ತಾಗಿಸಿದ ಸಣ್ಣ ವಿಚಾರವೊಂದು ಎರಡು ಗುಂಪಿನ ಯುವಕರ ನಡುವೆ ದೊಡ್ಡ ಜಗಳಕ್ಕೆ ಕಾರಣವಾಗಿದ್ದು, ನಡುರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ದೇವಿಕೆರೆ ಸಮೀಪದ ಸಿಂಪಿಗಲ್ಲಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಶಿರಸಿ...

ಉತ್ತರ ಕನ್ನಡ | ಮೇಲ್ಘಟ್ಟದ ತಾಲೂಕುಗಳು ಧಾರವಾಡ ಪೀಠದಲ್ಲೇ ಇರಲಿ: ಸರ್ಕಾರಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಪತ್ರ

ಉತ್ತರ ಕನ್ನಡ: ಮಂಗಳೂರಿನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠವನ್ನು ಸ್ಥಾಪಿಸುವ ಕುರಿತು ಸದ್ಯ ಗಂಭೀರ ಚರ್ಚೆಗಳು ನಡೆಯುತ್ತಿದ್ದು, ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿರುವ...

ಶಿರಸಿ | ಮೂರು ಎಕರೆ ಒಳಗಿನ ಅರಣ್ಯವಾಸಿಗಳ ಪ್ರಕರಣ: ಹೈಕೋರ್ಟ್‌ನಲ್ಲಿ ಸರ್ಕಾರದ ಪರ ಬಲವಾದ ವಾದಕ್ಕೆ ಸಿದ್ಧತೆ

ಶಿರಸಿ: ರಾಜ್ಯದಲ್ಲಿ ಮೂರು ಎಕರೆಗಿಂತ ಕಡಿಮೆ ಅರಣ್ಯ ಸಾಗುವಳಿ ಪ್ರದೇಶ ಹೊಂದಿರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು ಎಂಬ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಸರ್ಕಾರವು ಅರಣ್ಯವಾಸಿಗಳ ಪರವಾಗಿ ಸಮರ್ಥ...

ಶಿರಸಿ | ಪೊಲೀಸ್ ಸಿಬ್ಬಂದಿ ಕಿರುಕುಳ ಆರೋಪ; ಭೀಮಘರ್ಜನೆ ಹೋರಾಟದ ಬಳಿಕ ಒಂದಾದ ನವಜೋಡಿ

ಶಿರಸಿ: ಪ್ರೀತಿಸಿ ಕಾನೂನುಬದ್ಧವಾಗಿ ವಿವಾಹವಾದ ಅಂತರ್ಜಾತಿ ಜೋಡಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಸಿಬ್ಬಂದಿಯೊಬ್ಬರೇ ದೌರ್ಜನ್ಯ ಎಸಗಿರುವ ಘಟನೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ವಿಚಾರದಲ್ಲಿ ಭೀಮಘರ್ಜನೆ...

ಶಿರಸಿ | ರಸ್ತೆಗೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ ಬಿಸಿಲಕೊಪ್ಪದಲ್ಲಿ ‘ಮಾಡು ಇಲ್ಲವೇ ಮಡಿ’ ಪ್ರತಿಭಟನೆ

ಶಿರಸಿ– ಹಾವೇರಿ ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿಯನ್ನು ಖಂಡಿಸಿ ಹಾಗೂ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ, ಇಂದು ಬಿಸಿಲಕೊಪ್ಪದಲ್ಲಿ ಸಾರ್ವಜನಿಕರು ‘ಮಾಡು ಇಲ್ಲವೇ ಮಡಿ’ ಎಂಬ ಘೋಷಣೆಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿದರು. ಹೆದ್ದಾರಿ ಮಧ್ಯದಲ್ಲೇ ರಸ್ತೆಯ ಭಾವಚಿತ್ರಕ್ಕೆ...

ಶಿರಸಿ | ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ: ಮೇ 18ರಂದು ಏಜೆಂಟರ ನೇಮಕಾತಿಗೆ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯ ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಚೆ ಜೀವ ವಿಮೆ (PLI) ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ (RPLI) ನೇರ ಪ್ರತಿನಿಧಿಗಳು (Direct Agents) ಮತ್ತು...

ಶಿರಸಿ | ಹೆದ್ದಾರಿಯೋ ಅಥವಾ ಕೆಸರು ಗದ್ದೆಯೋ? ಶಿರಸಿ–ಹಾವೇರಿ ರಸ್ತೆಯ ದುಸ್ಥಿತಿಗೆ ಸಾರ್ವಜನಿಕರ ಆಕ್ರೋಶ

ಶಿರಸಿ: ರಾಜ್ಯದ ಸಾರಿಗೆ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಂತಿದೆ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವೊಂದು ಸರ್ಕಾರದ ಬೇಜವಾಬ್ದಾರಿತನ ಹಾಗೂ ಲೋಕೋಪಯೋಗಿ ಇಲಾಖೆಯ ವೈಫಲ್ಯವನ್ನು ಎತ್ತಿ...

ಶಿರಸಿ | 526 ಅಂಕ ಪಡೆದರೂ ಫೇಲ್: ಅಂಧ ವಿದ್ಯಾರ್ಥಿನಿಗೆ ಪರೀಕ್ಷಾ ಮಂಡಳಿಯ ಅನ್ಯಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರಾಧಿಕಾರದ ನಿರ್ಲಕ್ಷ್ಯದ ಎಡವಟ್ಟಿನಿಂದಾಗಿ, ಅಂಧ ವಿದ್ಯಾರ್ಥಿನಿಯೊಬ್ಬಳು ಎಲ್ಲಾ ಪರೀಕ್ಷೆಗಳಿಗೆ ಹಾಜರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಗೈರುಹಾಜರಾಗಿದ್ದಾಳೆ ಎಂದು ನಮೂದಿಸಿ ಫೇಲ್ ಮಾಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...

ಶಿರಸಿ | ಆಯುರ್ವೇದ ವೈದ್ಯ ಕೊಲೆ ಪ್ರಕರಣ: 24 ಗಂಟೆಯೊಳಗೆ ಆರೋಪಿಯ ಬಂಧನ, 15 ಲಕ್ಷದ ಚಿನ್ನಾಭರಣ ವಶ

ಶಿರಸಿ: ನಗರದ ಕೆ.ಎಚ್.ಬಿ ಕಾಲೋನಿಯಲ್ಲಿ ವಾಸವಿದ್ದ ಆಯುರ್ವೇದ ವೈದ್ಯರಾದ ಡಾ. ರಮೇಶ ಫಕೀರಪ್ಪ ಕಲಕುಟಕರ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ