ಕಾರ್ಮಿಕ

ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು...

ದಾವಣಗೆರೆ | ಶ್ರಮಿಕ ಶಕ್ತಿ ಸಂಯೋಜಿತ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ ಘಟಕ ಉದ್ಘಾಟನೆ

"ಶ್ರಮಿಕ ಶಕ್ತಿ ಸಂಯೋಜಿತ 'ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ' ಹೊನ್ನಾಳಿ ತಾಲ್ಲೂಕು ಘಟಕವನ್ನು ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಉದ್ಘಾಟನೆಯನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಮಾಯಕೊಂಡ ಶಾಸಕರು ಜಂಟಿಯಾಗಿ...

ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

""ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಹಾಗೂ ಕಾರ್ಯಕರ್ತೆಯರು ಮೂರು ದಿನಗಳ ಕಾಲ ಅಹೋರಾತ್ರಿ...

ದಾವಣಗೆರೆ | ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ

ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ದಾವಣಗೆರೆ ಜಿಲ್ಲಾ ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರ ಸಂಘದ ವತಿಯಿಂದ ಲೇಬರ್ ಕಾರ್ಡ್ ವಿತರಣಾ ಸಮಾರಂಭ ಬಿಲಾಲ್ ಕಾಂಪೌಂಡನಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಿತು. ರಾಜ್ಯದಲ್ಲಿಯೇ...

ದಾವಣಗೆರೆ | ಚನ್ನಗಿರಿಯ ಮಿಲ್ಲತ್ ಶಾದಿಮಹಲ್ ನಲ್ಲಿ ನಾಗರಿಕ ಅಧಿಕಾರ ಸಂರಕ್ಷಣಾ ಕಾರ್ಯಕ್ರಮ

ನಾಗರೀಕ ಅಧಿಕಾರ ಸಂರಕ್ಷಣಾ ಅಸೋಸಿಯೇಷನ್ ದಾವಣಗೆರೆ ವತಿಯಿಂದ ಚನ್ನಗಿರಿಯ ಮಿಲ್ಲತ್ ಶಾದಿಮಹಲ್ ನಲ್ಲಿ ನಾಗರೀಕ ಹಕ್ಕು ಅಧಿಕಾರ ಸಂರಕ್ಷಣಾ ಕಾರ್ಯಕ್ರಮ ಮತ್ತು ಪದಗ್ರಹಣ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ...

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ...

ಚಿತ್ರದುರ್ಗ | ಅಡಿಕೆ ಶೆಡ್ ನಿರ್ಮಾಣ ವೇಳೆ ವಿದ್ಯುತ್ ಸ್ಪರ್ಶ; ರೈತ ಕಾರ್ಮಿಕರು ಸೇರಿ ಮೂವರ ದುರ್ಮರಣ

ಅಡಿಕೆ ಶೆಡ್ ನಿರ್ಮಾಣದ ವೇಳೆ ಕಬ್ಬಿಣದ ತುಂಡಿಗೆ ಸ್ಥಳದ ಪಕ್ಕದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಶೆಡ್ ನಿರ್ಮಾಣದ ವೇಳೆ ಮಾಲೀಕ, ಕಾರ್ಮಿಕರಿಬ್ಬರೂ ಸೇರಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಅವಘಡ ಚಿತ್ರದುರ್ಗ ಜಿಲ್ಲೆ...

ದಾವಣಗೆರೆ | ಭೂಸ್ವಾಧೀನ ರದ್ದು, ದೇವನಹಳ್ಳಿ ರೈತರು, ಸರ್ಕಾರಕ್ಕೆ ಎಸ್ ಕೆ ಎಂ ಮತ್ತು ಜೆಸಿಟಿಯು ಅಭಿನಂದನೆ

ನರಗುಂದ, ನವಲಗುಂದ ಹೋರಾಟದ ರೈತ ಹುತಾತ್ಮರ ಸ್ಮರಣೆ ಮತ್ತು ದೇವನಹಳ್ಳಿ ರೈತರ ಭೂಸ್ವಾಧೀನ ಕೈ ಬಿಟ್ಟದ್ದಕ್ಕೆ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ವಿಜಯೋತ್ಸವವನ್ನು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ರೈತ ಸಂಘಟನೆಗಳ ಸಂಯುಕ್ತ...

ದಾವಣಗೆರೆ | ಕನಿಷ್ಠ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 2025ರ ಜನವರಿಯಲ್ಲಿ ನಡೆದಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟದಲ್ಲಿ ನೀಡಿದ ಭರವಸೆಯಂತೆ ಕನಿಷ್ಠ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ...

ಚಿತ್ರದುರ್ಗ | ರೈತ ಕಾರ್ಮಿಕ ಹೃದಯಾಘಾತಕ್ಕೆ ಬಲಿ, ಆರೋಗ್ಯ ಸುಧಾರಣಾ ಕ್ರಮಕ್ಕೆ ನಾಗರಿಕರ ಆಗ್ರಹ

ಕೂಲಿ ಕೆಲಸಕ್ಕೆ ತೆರಳಿದ್ದ ರೈತ ಕಾರ್ಮಿಕನೊಬ್ಬ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ವೇಳೆ ಹಠಾತ್ತನೆ ಹೃದಯಾಘಾತ ಅಥವಾ ಹೃದಯ ಸ್ಥಂಭನಕ್ಕೆ ಒಳಗಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ...

ದಾವಣಗೆರೆ | ಅಖಿಲ ಭಾರತ ಮುಷ್ಕರ; ರೈತ‌ ಕಾರ್ಮಿಕ ಪ್ರಗತಿಪರ ಸಂಘಟನೆಗಳ ಪ್ರತಿಭಟನಾ ರ್ಯಾಲಿ

ಸಂಯುಕ್ತ ಕಿಸಾನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಕಾರ್ಮಿಕ ಜಂಟಿ ಹೋರಾಟ ಸಮಿತಿಯಸರ್ಕಾರಗಳ ರೈತ, ಕಾರ್ಮಿಕ, ಜನವಿರೋಧಿ ನೀತಿಗಳ ವಿರುದ್ಧ ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಸಂಯುಕ್ತ...

ದಾವಣಗೆರೆ | ಮಹಾನಗರ ಪಾಲಿಕೆ ನೌಕರ ಮುಷ್ಕರ; ದಾವಣಗೆರೆಯಲ್ಲಿ ಸೇವೆಗಳ‌ ವ್ಯತ್ಯಯದಿಂದ ಜನರ ಪರದಾಟ

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತಿನ ನೇತೃತ್ವದಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸೇವೆ ಸ್ಥಗಿತಗೊಳಿಸಿ ಜು.8ರಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಅರ್ನಿಷ್ಟಾವದಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X