ಕಾರ್ಮಿಕ

ದಾವಣಗೆರೆ | ದಲಿತ, ಬಡ ಹಿಂದುಳಿದ ಕುಟುಂಬಗಳಿಗೆ ನಿವೇಶನ ಹಂಚಿಕೆಗೆ ಆಗ್ರಹಿಸಿ ದಸಂಸ ತಮಟೆ ಚಳುವಳಿ, ಪಾದಯಾತ್ರೆ

ಸೂರಿಲ್ಲದ ಬಡ, ದಲಿತ, ಹಿಂದುಳಿದ ಕುಟುಂಬಗಳಿಗೆ ನಿವೇಶನ ಹಂಚಿಕೆ, ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಹರಿಹರ ನಗರ ಹೊರವಲಯದ ಪ್ರೊ. ಬಿ. ಕೃಷ್ಣಪ್ಪ ನವರ ಸಮಾಧಿ ಸ್ಥಳದಿಂದ ತಾಲೂಕು ಕಚೇರಿವರೆಗೆ ದಾವಣಗೆರೆ ಜಿಲ್ಲೆ...

ದಾವಣಗೆರೆ | ಕಾರ್ಮಿಕ ವಿರೋಧಿ, ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಕಾರ್ಮಿಕರ ಪ್ರತಿಭಟನೆ; ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಎಐಯುಟಿಯುಸಿಯಿಂದ ಸೆ.4ರಂದು ನವದೆಹಲಿಯಲ್ಲಿ ಅಖಿಲ ಭಾರತ ಕಾರ್ಮಿಕರ ಪ್ರತಿಭಟನೆಯ ಪೂರ್ವಭಾವಿಯಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಜಿಲ್ಲಾ ಘಟಕದ ವತಿಯಿಂದ...

ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...

ಚಿತ್ರದುರ್ಗ | ನರೇಗಾ ಕೆಲಸ, ಕೂಲಿ ವಿಳಂಬ ವಿರೋಧಿಸಿ ಗ್ರಾಕೂಸ್ ಕಾರ್ಯಕರ್ತರ ಪತ್ರ ಚಳವಳಿ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಸಿದ್ಧೇಶ್ವರನ ದುರ್ಗಾ ಗ್ರಾಮ ಪಂಚಾಯಿತಿಯಲ್ಲಿ ನರೇಗಾ-ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 250 ಜನ ಕೆಲಸ ಮಾಡುತ್ತಿದ್ದು, ಒಂದುವರೆ ತಿಂಗಳಾದರೂ ಸಹ ಕೂಲಿ ಹಣ ಪಾವತಿ ಆಗಿರುವುದಿಲ್ಲ. ಅಲ್ಲದೆ...

ದಾವಣಗೆರೆ | ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸ್ವಾರ್ಥ, ಉಳ್ಳವರ ಪರ ನೀತಿ; ಆಶಾ ಹೋರಾಟದಲ್ಲಿ ಎಸ್ ಯುಸಿಐ ನ ಡಾ. ಸುನಿಲ್ ಕುಮಾರ್

"ಆಶಾ ಕಾರ್ಯಕರ್ತೆಯರು ಎತ್ತಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದೆ, ಸರ್ಕಾರ ಕೂಡಲೇ ಈ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಬಲಿಷ್ಠ ಹೋರಾಟವೊಂದೇ ದಾರಿ, ಹಾಗಾಗಿ ನಿಮ್ಮ ಈ ಮೂರು ದಿನಗಳ ಅಹೋ ರಾತ್ರಿ ಧರಣಿ ಸರಿಯಾಗಿದೆ. ಯಾವುದೇ...

ಚಿತ್ರದುರ್ಗ | ಬಾಲಕಾರ್ಮಿಕ ಪದ್ಧತಿ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಕುರಿತು ಶಿಬಿರ

ಬಾಲ ಕಾರ್ಮಿಕ ಪದ್ಧತಿ ವಿರೋಧಿ ಕುರಿತು ಅರಿವು ಮೂಡಿಸುವ ಶಿಬಿರವನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಗಿತ್ತು. ಇದೇ ವೇಳೆ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಅಂಬೇಡ್ಕರ್ ಕಾರ್ಮಿಕ ಸಹಾಯ...

ಚಿತ್ರದುರ್ಗ | ನರೇಗಾದಲ್ಲಿ ಕಡ್ಡಾಯ ನೂರು ದಿನಗಳ ಕೆಲಸ, ಬೇಡಿಕೆಗಳ ಈಡೇರಿಕೆಗಾಗಿ ಗ್ರಾಕೂಸ್ ಮನವಿ

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ನಿಯಮಾವಳಿಯಂತೆ ಕೆಲವು ಪಂಚಾಯತಿಗಳಲ್ಲಿ ಸರಿಯಾಗಿ ಕೆಲಸ ಕೊಟ್ಟಿರುವುದಿಲ್ಲ. ಅಲ್ಲದೇ ನೂರು ದಿನಗಳ ಸಂಪೂರ್ಣ ಕೆಲಸ ನೀಡಿರುವುದಿಲ್ಲ. ಪಂಚಾಯಿತಿಗಳಲ್ಲಿ ವಿವಿಧ ಸಮಸ್ಯೆಗಳಲ್ಲಿದ್ದು...

ದಾವಣಗೆರೆ | ಶ್ರಮಿಕ ಶಕ್ತಿ ಸಂಯೋಜಿತ ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ ಘಟಕ ಉದ್ಘಾಟನೆ

"ಶ್ರಮಿಕ ಶಕ್ತಿ ಸಂಯೋಜಿತ 'ಕಾಯಕಜೀವಿ ಕಟ್ಟಡ ಕಾರ್ಮಿಕ ಸಂಘಟನೆ' ಹೊನ್ನಾಳಿ ತಾಲ್ಲೂಕು ಘಟಕವನ್ನು ತಾಲೂಕಿನ ಕುಂದೂರು ಗ್ರಾಮದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಉದ್ಘಾಟನೆಯನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಮಾಯಕೊಂಡ ಶಾಸಕರು ಜಂಟಿಯಾಗಿ...

ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

""ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರು ಹಾಗೂ ಕಾರ್ಯಕರ್ತೆಯರು ಮೂರು ದಿನಗಳ ಕಾಲ ಅಹೋರಾತ್ರಿ...

ದಾವಣಗೆರೆ | ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ

ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ದಾವಣಗೆರೆ ಜಿಲ್ಲಾ ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರ ಸಂಘದ ವತಿಯಿಂದ ಲೇಬರ್ ಕಾರ್ಡ್ ವಿತರಣಾ ಸಮಾರಂಭ ಬಿಲಾಲ್ ಕಾಂಪೌಂಡನಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಿತು. ರಾಜ್ಯದಲ್ಲಿಯೇ...

ದಾವಣಗೆರೆ | ಚನ್ನಗಿರಿಯ ಮಿಲ್ಲತ್ ಶಾದಿಮಹಲ್ ನಲ್ಲಿ ನಾಗರಿಕ ಅಧಿಕಾರ ಸಂರಕ್ಷಣಾ ಕಾರ್ಯಕ್ರಮ

ನಾಗರೀಕ ಅಧಿಕಾರ ಸಂರಕ್ಷಣಾ ಅಸೋಸಿಯೇಷನ್ ದಾವಣಗೆರೆ ವತಿಯಿಂದ ಚನ್ನಗಿರಿಯ ಮಿಲ್ಲತ್ ಶಾದಿಮಹಲ್ ನಲ್ಲಿ ನಾಗರೀಕ ಹಕ್ಕು ಅಧಿಕಾರ ಸಂರಕ್ಷಣಾ ಕಾರ್ಯಕ್ರಮ ಮತ್ತು ಪದಗ್ರಹಣ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ...

ಚಿತ್ರದುರ್ಗ | ಮಾನವ ಕಳ್ಳ ಸಾಗಣೆ ತಡೆಗಟ್ಟಿ, ಬಡತನ, ನಿರುದ್ಯೋಗ, ಅನಕ್ಷರತೆಯೇ ಮೂಲ; ಆಶ್ರಿತ ಸಂಸ್ಥೆಯ ನಾಗರಾಜ್

"ಬಡತನ, ನಿರುದ್ಯೋಗ ಮತ್ತು ಅನಕ್ಷರತೆಗಳು ಮಾನವ ಕಳ್ಳ ಸಾಗಣೆಯ ಪ್ರಮುಖ ಅಂಶವಾಗಿದ್ದು , ಮಾನವ ಕಳ್ಳ ಸಾಗಣೆಯಂತಹ ಅಪರಾಧಗಳಿಂದ ದುರ್ಬಲ ವರ್ಗದ ಜನರನ್ನು ರಕ್ಷಿಸಲು. ಅನಾಮದೇಯರು ನೀಡುವ ಆಸೆ ಆಮಿಷಗಳಿಗೆ ಬಲಿಯಾಗದಂತೆ ಜಾಗೃತಿ...

ಈ ಹೊತ್ತಿನ ಪ್ರಮುಖ ಸುದ್ದಿ