ಕೃಷಿ

ಚಿತ್ರದುರ್ಗ | ಕೃಷಿತ್ಯಾಜ್ಯ ಮೌಲ್ಯವರ್ಧನೆ, ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆಯ ಸೌಲಭ್ಯ ಕುರಿತು ವಿಚಾರ ಸಂಕಿರಣ

ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅವಶ್ಯವಾಗಿ ಬೇಕಾಗಿದೆ ಎಂದು ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷರು ಹಾಗೂ ಕೃಷಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ.ಎ.ಬಿ.ಪಾಟೀಲ್ ಚಿತ್ರದುರ್ಗದ ಕೃಷಿ ತಂತ್ರಜ್ಞರ...

ರಾಜ್ಯದಲ್ಲಿ ಅಧಿಕ ಮಳೆ : 4 ತಿಂಗಳಲ್ಲಿ 101 ಜನ, 843 ಜಾನುವಾರು ಸಾವು; 15 ಸಾವಿರ ಹೆಕ್ಟೇರ್‌ ಬೆಳೆ ಹಾನಿ

ರಾಜ್ಯದಲ್ಲಿ 2025ರ ಏಪ್ರಿಲ್ 1 ರಿಂದ ಆಗಸ್ಟ್‌ 1ರ ನಡುವೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಅಧಿಕ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತದಿಂದ ಒಟ್ಟು 101 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಂದಾಯ ಇಲಾಖೆಯಿಂದ...

ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...

ಬೀದರ್‌ | ಮಳೆಗೆ ಜಮೀನು ಜಲಾವೃತ : ಬೆಳೆ ಹಾನಿ ಆತಂಕದಲ್ಲಿ ರೈತರು

ಬೀದರ್‌ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಆಗೊಮ್ಮೆ ಈಗೊಮ್ಮೆ ಎನ್ನುವಂತೆ ದಿನವಿಡಿ ಮಳೆ ಬರುತ್ತಿದ್ದು, ಹೊಲಗಳಲ್ಲಿ ಮಳೆ ನೀರು ನಿಂತು ಬೆಳೆ ಹಾನಿಯಾಗುವ ಆತಂಕ ರೈತರಲ್ಲಿ ಶುರುವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ...

ದಾವಣಗೆರೆ | ಕುರ್ಕಿ ನಾಲಾ ಸೇತುವೆ ಕುಸಿತ, ಭತ್ತನಾಟಿ, ರೈತರಿಗೆ ತೊಂದರೆಯಾಗದಂತೆ ತಾತ್ಕಾಲಿಕ ದುರಸ್ತಿಗೊಳಿಸಿ; ಶಾಸಕ ಬಸವಂತಪ್ಪ

ದಾವಣಗೆರೆ ತಾಲೂಕಿನ ಕುರ್ಕಿ ಬಳಿ ಹಾದುಹೋಗಿರುವ ಭದ್ರಾ ನಾಲೆಯ ಸೇತುವೆ ಕುಸಿದ ಘಟನಾ ಸ್ಥಳಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಇಂಜಿನಿಯರ್ ಗಳೊಂದಿಗೆ ಭೇಟಿ ಪರಿಶೀಲನೆ ನಡೆಸಿ ಹೊಸ ಸೇತುವೆ ನಿರ್ಮಾಣ ಮಾಡುವವರೆಗೆ ತಾತ್ಕಾಲಿಕ...

ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ...

ದಾವಣಗೆರೆ | ಭದ್ರಾ ಬಲದಂಡೆ ನಾಲೆಯಿಂದ ಕುಡಿಯುವ ನೀರಿನ ಯೋಜನೆ; ಕಾಂಗ್ರೆಸ್ ನಿಂದ ಯೋಜನೆಯ ಸತ್ಯ ಶೋಧನಾ ಸಮಾವೇಶ

ಭದ್ರಾ ಬಲದಂಡೆ ಕಾಲುವೆಯಿಂದ ಪೈಪ್ ಅಳವಡಿಸಿ ಹೊಸದುರ್ಗ ನಗರ ಮತ್ತು ತಾಲೂಕಿನ 352 ಹಳ್ಳಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ 167 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಬಿಜೆಪಿಯ ಕೆಲವು ನಾಯಕರು ಮಾಡುತ್ತಿರುವ...

ದಾವಣಗೆರೆ | ಜಗಳೂರು ತಾಲೂಕಿನಲ್ಲಿ ಯೂರಿಯಾ ವಿತರಣೆ, ಗೊಬ್ಬರ ಸಿಗದೇ ರೈತರ ನಿರಾಸೆ

ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು.‌ ಆದರೂ...

ದಾವಣಗೆರೆ | ಚಿರತೆ ದಾಳಿ, ಆಹಾರಕ್ಕಾಗಿ ಕುರಿಗಳ ಮಾರಣಹೋಮ; 27 ಕುರಿ ಬಲಿ

ಕುರಿ ಹಿಂಡಿನ ಮೇಲೆ ಚಿರತೆ ರಾತ್ರಿ ದಾಳಿ ನಡೆಸಿ 27ಕ್ಕೂ ಹೆಚ್ಚು ಕುರಿಗಳು ಚಿರತೆ ದಾಳಿಗೆ ಬಲಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಚಿರತೆ ತನ್ನ ಆಹಾರಕ್ಕಾಗಿ ಮಾರಣಹೋಮ ನೆಡೆಸಿದೆ. ಘಟನೆಯು ದಾವಣಗೆರೆ ಜಿಲ್ಲೆ ಹರಿಹರ...

ಕಳಪೆ ಬೀಜ-ನಕಲಿ ಗೊಬ್ಬರದ ಹಾವಳಿ; ರೈತರ ನೆರವಿಗೆ ನಿಲ್ಲದ ಇಲಾಖೆ

ಕಳಪೆ ಬೀಜ ಮತ್ತು ರಸಗೊಬ್ಬರದ ಅಭಾವ, ಕಾಳಸಂತೆಯ ಸಮಸ್ಯೆಗಳು ರೈತರನ್ನು ಕಾಡುತ್ತಿರುವ ಬೆನ್ನಲ್ಲೇ ನಕಲಿ ರಸಗೊಬ್ಬರ ಹಾವಳಿಯ ದೂರು ಕೇಳಿ ಬಂದಿದೆ. ಉತ್ತಮ ಹವಾಮಾನದ ಬೆಳೆ ಬಿತ್ತನೆ ಕಾಲದಲ್ಲಿ ಅನ್ನದಾತ ರೈತನ ಆರ್ಥಿಕತೆಗೆ ಕೊಳ್ಳಿ...

ದಾವಣಗೆರೆ | ಚನ್ನಗಿರಿಯ ಮಿಲ್ಲತ್ ಶಾದಿಮಹಲ್ ನಲ್ಲಿ ನಾಗರಿಕ ಅಧಿಕಾರ ಸಂರಕ್ಷಣಾ ಕಾರ್ಯಕ್ರಮ

ನಾಗರೀಕ ಅಧಿಕಾರ ಸಂರಕ್ಷಣಾ ಅಸೋಸಿಯೇಷನ್ ದಾವಣಗೆರೆ ವತಿಯಿಂದ ಚನ್ನಗಿರಿಯ ಮಿಲ್ಲತ್ ಶಾದಿಮಹಲ್ ನಲ್ಲಿ ನಾಗರೀಕ ಹಕ್ಕು ಅಧಿಕಾರ ಸಂರಕ್ಷಣಾ ಕಾರ್ಯಕ್ರಮ ಮತ್ತು ಪದಗ್ರಹಣ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ...

ಚಿತ್ರದುರ್ಗ | ಬಿಲ್ ಪಾವತಿಗಾಗಿ ವಿಷದ ಬಾಟಲಿ ಇಟ್ಟು ಕುಟುಂಬ ಪ್ರತಿಭಟನೆ; ವಿಳಂಬಕ್ಕೆ ರೈತ ಸಂಘ ಆಕ್ರೋಶ, ಕಛೇರಿ ಮುತ್ತಿಗೆ

"ಗ್ರಾಮ ಪಂಚಾಯಿತಿಯ ಕಾಮಗಾರಿಯಲ್ಲಿ ಕುಡಿಯುವ ನೀರು, ಬೀದಿದೀಪ ಕಾಮಗಾರಿಯಲ್ಲಿ ವಸ್ತುಗಳನ್ನು ಸರಬರಾಜು ಮಾಡಿದ ಬೇಡರೆಡ್ಡಿಹಳ್ಳಿಯ ಅಂಗಡಿಯವರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಬರಬೇಕಾದ ಬಾಕಿಯನ್ನು ಕೂಡಲೇ ಪಾವತಿಸಬೇಕು. ಹಾಗೂ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ...

ಈ ಹೊತ್ತಿನ ಪ್ರಮುಖ ಸುದ್ದಿ