ಕೃಷಿ

ದಾವಣಗೆರೆ | ಸೈನಿಕ ಹುಳುಗಳ ಹಾವಳಿಗೆ ನಲುಗಿದ ಮೆಕ್ಕೆಜೋಳ; ರೈತರ ನೆರವಿಗೆ ಬರಬೇಕಿದೆ ಕೃಷಿ ವಿಜ್ಞಾನ, ಸರ್ಕಾರ

ಮೆಕ್ಕೆಜೋಳದ ಬೆಳೆಗೂ ಲದ್ದಿ ಹುಳಕ್ಕೂ ಬಿಡಿಸಲಾಗದ ನಂಟು ಏರ್ಪಟ್ಟಿದ್ದು, ಇದು ಬಹುತೇಕ ಬಯಲು ಸೀಮೆ, ಮಧ್ಯ ಕರ್ನಾಟಕ ಭಾಗದ ವಾಣಿಜ್ಯ ಬೆಳೆಯಾಗಿದೆ. ಮೆಕ್ಕೆಜೋಳದ ಬೆಳೆಯನ್ನೇ ನಂಬಿಕೊಂಡಿರುವ ರೈತರ ಭವಿಷ್ಯವನ್ನು ಕಂಗಾಲಾಗಿಸಿದೆ.‌ ಸೈನಿಕ ಹುಳು...

ದಾವಣಗೆರೆ | ಭದ್ರಾ ಜಲಾಶಯ ಸಮೀಪ ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಬಂದ್

ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ.‌...

ಚಿತ್ರದುರ್ಗ | ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಿ ರಾಜಕೀಯ ಮಾಡುವುದು ಬೇಡ; ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

'ಸತತ ಬರಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಎದುರಿಸುವ ಚಿತ್ರದುರ್ಗ ಜಿಲ್ಲೆಯ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆ ಜಾರಿ ವಿಚಾರದಲ್ಲಿ ನೆರೆಯ ದಾವಣಗೆರೆ ಜಿಲ್ಲೆಯ ಕೆಲ ರೈತ, ರಾಜಕಾರಣಿಗಳು ಸದಾ ಒಂದಿಲ್ಲೊಂದು...

ಚಿತ್ರದುರ್ಗ| ಕಳಪೆ ಬೀಜ ರಸಗೊಬ್ಬರ ವಿತರಣೆ ರೈತರ ಬಗ್ಗೆ ನಿರ್ಲಕ್ಷ್ಯ; ಜಂಟಿ ನಿರ್ದೇಶಕರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗಳಿಂದ ರೈತರ ಬಗ್ಗೆ ನಿರ್ಲಕ್ಷ್ಯ ವರ್ತನೆ ಮತ್ತು ಕಳಪೆ ಬೀಜ ರಸಗೊಬ್ಬರ ವಿತರಣೆ ಬಗ್ಗೆ ದೂರು ನೀಡಲು ಕಚೇರಿಗೆ ಹೋದಾಗ ಅಸಭ್ಯವಾಗಿ...

ದಾವಣಗೆರೆ | ಚಿತ್ರದುರ್ಗ ಚಿಕ್ಕಮಗಳೂರು ಜಿಲ್ಲೆಯ ಗ್ರಾಮಗಳಿಗೆ ಕುಡಿಯುವ ನೀರು ಯೋಜನೆ ಅವೈಜ್ಞಾನಿಕ; ಜಿಲ್ಲಾ ರೈತ ಒಕ್ಕೂಟ

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...

ದಾವಣಗೆರೆ | ಮೇಲ್ವರ್ಗದ ಮಹಿಳೆ ಅಥವಾ ದಲಿತ ಮಹಿಳೆ ಆಗಿರಲಿ ಸಮಾಜದಲ್ಲಿ ಅಸ್ಪೃಶ್ಯರಷ್ಟೇ ಶೋಷಿತರು; ಪ್ರೊ. ಎ ಬಿ ರಾಮಚಂದ್ರಪ್ಪ

"ಮೇಲ್ವರ್ಗದ ಮಹಿಳೆ ಆಗಿರಲಿ ಅಥವಾ ದಲಿತ ಮಹಿಳೆ ಆಗಿರಲಿ, ಮಹಿಳೆಯರು ಸಮಾಜದಲ್ಲಿ ಹಿಂದಿನಿಂದಲೂ ಅಸ್ಪೃಶ್ಯರಷ್ಟೇ ಶೋಷಿತರು. ಪಾಶ್ಚಿಮಾತ್ಯ ಮಹಿಳಾಪರ ಚಿಂತಕಿಯರನ್ನು ಮಹಿಳಾಪರ ಹೋರಾಟಗಾರರು ಸೇರಿದಂತೆ ಎಲ್ಲರೂ ಉದಾಹರಿಸುತ್ತಾರೆ. ಆದರೆ ದುರ್ದೈವ ಎಂದರೆ ದೇಶದಲ್ಲಿ...

ಅಂತರ್ಜಲ ಹೆಚ್ಚಳ, ಕೆಲವು ಕಡೆ ರೌದ್ರಾವತಾರ, ಹಲವೆಡೆ ರೈತರ ಮೊಗದಲ್ಲಿ ಸಂತಸ – ಇದು ಮುಂಗಾರು ಮಳೆ ಕಥೆ!

ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ರಾಜ್ಯದಲ್ಲಿ ಈ ಭಾರಿ ನಿರೀಕ್ಷೆಗಿಂತ ಉತ್ತಮವಾಗಿ ಸುರಿದಿದ್ದು, ಬಹುತೇಕ ಅಣೆಕಟ್ಟುಗಳು ಭರ್ತಿ ಹಂತಕ್ಕೆ ತಲುಪಿವೆ. ಜೊತೆಗೆ ರಾಜ್ಯಾದ್ಯಂತ ಅಂತರ್ಜಲ ಮಟ್ಟದಲ್ಲೂ ಗಣನೀಯ ಏರಿಕೆ ಕಂಡುಬಂದಿದೆ ಈಗಾಗಲೇ ರಾಜ್ಯದ...

ದಾವಣಗೆರೆ | ರೈತೋದಯ ಹಸಿರುಸೇನೆಯಿಂದ 1008 ಜೋಡಿ ಸಾಮೂಹಿಕ ಮದುವೆ ಕಾರ್ಯಕ್ರಮ; ಪೂರ್ವಭಾವಿ ಸಭೆ

ದಾವಣಗೆರೆಯ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷರ, ಜಿಲ್ಲೆಗಳ ಜಿಲ್ಲಾಧ್ಯಕ್ಷರ ಮತ್ತು ಮಹಿಳಾ ಜಿಲ್ಲಾಧ್ಯಕ್ಷರ, ರೈತ ಮುಖಂಡರ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಆಗಸ್ಟ್ ತಿಂಗಳಲ್ಲಿ ಹಮ್ಮಿಕೊಂಡಿರುವ 1008 ಜೋಡಿಗಳ‌ ಸಾಮೂಹಿಕ ಮದುವೆಯ...

ಚಿತ್ರದುರ್ಗ | ಸಹಕಾರ ಸಂಘಗಳ ಮೂಲಕ ಕಳಪೆ ರಸಗೊಬ್ಬರ ವಿತರಣೆ, ಜಂಟಿ ನಿರ್ದೇಶಕರ ಮೇಲೆ ಕ್ರಮಕ್ಕೆ ರೈತ ಸಂಘ ಆಗ್ರಹ.

ಮುಂಗಾರು ಆರಂಭವಾಗಿದ್ದು ರೈತರು ಬಿತ್ತನೆ ಸಂಭ್ರಮದಲ್ಲಿದ್ದಾರೆ. ಬಿತ್ತನೆಗೆ ಬೀಜ, ರಸಗೊಬ್ಬರ ಇತರೆ ಸೌಲಭ್ಯಗಳನ್ನು ಅಣಿ ಗೊಳಿಸುವುದು ವಾಡಿಕೆ.‌ ಆದರೆ ಚಿತ್ರದುರ್ಗದಲ್ಲಿ ರೈತರ ಸೇವಾ ಸಹಕಾರ ಸಂಘಗಳಿಗೆ ನಾಲ್ಕು ವರ್ಷಗಳ ಹಿಂದೆ ತಯಾರಾದ ಕಳಪೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X