"ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರೈತರು ಮತ್ತು ಕಾರ್ಮಿಕರು ಅತ್ಯಂತ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬೀದಿ ಹೋರಾಟ ಮುಕ್ತಗೊಳಿಸಲು ರೈತ, ಕಾರ್ಮಿಕರು ಅಧಿಕಾರಕ್ಕೆ ಬರಬೇಕು" ಎಂದು ದಾವಣಗೆರೆ ಜಿಲ್ಲೆಚನ್ನಗಿರಿ...
ಬಗರ್ ಹುಕುಂ ಮತ್ತು ಇತರ ಸಾಗುವಳಿದಾರರಿಗೆ, ಭೂರಹಿತ, ವಸತಿ ರಹಿತರಿಗೆ "ಅಲೆಸಿದ್ದು ಸಾಕು-ಬಡವರಿಗೆ ಭೂಮಿ ಮಂಜೂರಾತಿ ಆಗಲೇಬೇಕು" ಎನ್ನುವ ಹಕ್ಕೊತ್ತಾಯದೊಂದಿಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಇದೇ 26...
ಕಬ್ಬು ಬೆಳೆಗಾರರ ಬೆಲೆ ಸಮಸ್ಯೆಯನ್ನು ಪರಿಹರಿಸಲು ಕಾರ್ಖಾನೆಯಿಂದ 3250 ಸರ್ಕಾರದಿಂದ 50 ರೂಪಾಯಿ ಸೇರಿ ಬೆಲೆ ಕೊಡಲು ನಿರ್ಧರಿಸಿದ್ದಾರೆ. ಈ ಮೂಲಕ ಸರ್ಕಾರ ಕಾರ್ಖಾನೆಗಳ ಮೇಲೆ ಅವಲಂಬಿತವಾಗಿದೆ. ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ, ಬಿಜಾಪುರ,...
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದಲ್ಲಿ ದಲಿತರ ಹಕ್ಕಿನ ಜಮೀನು ವಿವಾದದ ಕೇಂದ್ರವಾಗಿದೆ. ಹಲವು ದಶಕಗಳಿಂದ ಸವಾಲಿನ ನಡುವೆಯೂ ಜೀವನ ನಡೆಸುತ್ತಿರುವ ದಲಿತರ ಸಾಗುವಳಿ ಭೂಮಿಯ ಮೇಲಿನ ಹಕ್ಕಿಗೆ ಈಗ ಮೇಲ್ಜಾತಿಯವರ...
ಕೋಟೆನಾಡು ಎಂದೇ ಹೆಸರಾದ ಚಿತ್ರದುರ್ಗ ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಹಳೆ ಮೊಳಗಿತು. ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೧ರಂದು ಶನಿವಾರ ಆಯೋಜಿಸಲಾದ ಕನ್ನಡಾಂಬೆ ಭುವನೇಶ್ವರಿ ಭಾವಚಿತ್ರದೊಂದಿಗೆ ಜನಮನ ಸೂರೆಗೊಳ್ಳುವ ಆಕರ್ಷಕಸ್ಥಬ್ದಚಿತ್ರ ಮೆರವಣಿಗೆ ನಗರದ...
ಕನಿಷ್ಠ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಪ್ರತಿಭಟನೆ ನಡೆಸಿ, ದಾವಣಗೆರೆ ತಾಲೂಕಿನ ಮಾಯಕೊಂಡಉಪ ತಹಶೀಲ್ದಾರ್ ಹಾಲೇಶಪ್ಪ ಅವರಿಗೆ ಮನವಿ...
ಎಪಿಎಂಸಿ ಮಾರುಕಟ್ಟೆ ಮತ್ತು ಮಾರುಕಟ್ಟೆ ಹೊರಗೆ ರೈತರಿಂದ ನೇರವಾಗಿ ಭತ್ತ ಮತ್ತು ಮೆಕ್ಕೆಜೋಳವನ್ನು ಖಾಸಗಿ ಖರೀದಿದಾರರು ಖರೀದಿ ಮಾಡುತ್ತಿದ್ದು ರೈತರಿಗೆ ಸೂಕ್ತವಾದ ಬೆಲೆ ಸಿಗದ ಕಾರಣ ಸರ್ಕಾರದ ವತಿಯಿಂದ ಬೆಂಬಲ ಬೆಲೆಯಲ್ಲಿ ಭತ್ತ...
ಸಂವಿಧಾನದ ಆರ್ಟಿಕಲ್ 47ರಂತೆ ದೇಶಾದ್ಯಂತ ಮದ್ಯ ನಿಷೇಧದತ್ತ ಸಾಗಬೇಕೆಂದು ಮದ್ಯ ನಿಷೇಧ ಆಂದೋಲನ- ಕರ್ನಾಟಕ ವೇದಿಕೆ 2015 ರಿಂದಲೇ ಹೋರಾಡುತ್ತಾ ಬಂದಿದೆ. ಇದನ್ನು ಹಲವಾರು ಪ್ರಗತಿಪರ ವೇದಿಕೆಗಳು, ರೈತ, ದಲಿತ, ಕಾರ್ಮಿಕ ಸಂಘಟನೆಗಳು...
ಶ್ರೀ ಶಿವಕುಮಾರ ಕಲಾಸಂಘ ಸಾಣೆಹಳ್ಳಿ, ದೆಹಲಿಯ ಸಂಸ್ಕೃತಿ ಸಚಿವಾಲಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ತರಳಬಾಳು ಶಾಖಾಮಠ ಸಾಣೆಹಳ್ಳಿಯ ಶಿವಕುಮಾರ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ...
"ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಗಿನೆಲೆ ಗುರುಪೀಠದ ಕೆಲ್ಲೋಡು ಶಾಖಾಮಠದಲ್ಲಿ ಕನಕ ಜಯಂತಿ ಅಂಗವಾಗಿ ಎಂಟನೇ ವರ್ಷದ ಲಕ್ಷ ದೀಪೋತ್ಸವ, ರಾಜ್ಯಮಟ್ಟದ ಭಾರಿ ಟಗರಿನ ಕಾಳಗ, ಕೃಷಿ ಮೇಳ ಮತ್ತು ರಾಜ್ಯಮಟ್ಟದ ಕಬಡ್ಡಿ...
"ಬಗರ್ ಹುಕುಂ ಸಮಸ್ಯೆ, ಬೆಳೆಗೆ ವೈಜ್ಞಾನಿಕ ಬೆಲೆ, ಮಳೆ ಹವಾಮಾನ ಆಧಾರಿತ ಬೆಳೆವಿಮೆ ಪರಿಹಾರ ಕೊಡುವುದು, ಸ್ವಾಮಿನಾಥನ್ ವರದಿ ಪ್ರಕಾರ ಬೆಳೆಗಳಿಗೆ ಬೆಂಬಲ ಬೆಲೆ ಸಿ2+50% ಕೊಡುವುದು, ವಿದ್ಯುಚ್ಛಕ್ತಿ ಅಕ್ರಮ-ಸಕ್ರಮದ ಹಣ ಕಟ್ಟಿದ್ದು...
ʼʼಮನುಷ್ಯ ಮನುಷ್ಯರ ನಡುವೆ ಸಂಬಂಧವನ್ನು ಬೆಸೆಯುವ ಮಾನವೀಯತೆಯ ಗಾಂಧಿ ವಾದ ಮತ್ತು ಕಮ್ಮುನಿಸ್ಡ್ ಸಿದ್ದಾಂತ ಎರಡು ಒಂದೇ ಮಾದರಿʼʼ ಎಂದು ಕಮ್ಮುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ದಾವಣಗೆರೆ ಜಿಲ್ಲಾ ಕಾರ್ಯದರ್ಶಿ...