ಚುನಾವಣೆ

ದಾವಣಗೆರೆ | ಒತ್ತಡಕ್ಕೆ ಮಣಿದು ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ: ಕಾಂಗ್ರೇಸ್ ಬಂಡಾಯ ಅಭ್ಯರ್ಥಿ ಸಾಧಿಕ್ ಪೈಲ್ವಾನ್

"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಟಿಕೆಟ್ ಸಿಗದೇ ಮನನೊಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾನು ನಾಮಪತ್ರ ಸಲ್ಲಿಸಿದ್ದು, ಯಾವುದೇ ಒತ್ತಡ, ಆಸೆಆಮಿಷಗಳಿಗೆ ಮಣಿದು, ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ"...

ದಾವಣಗೆರೆ | ನಾಮಪತ್ರ ಪರಿಶೀಲನೆ ವೇಳೆ ಮೂರು ತಿರಸ್ಕೃತ; 37 ಅಭ್ಯರ್ಥಿಗಳ ನಾಮಪತ್ರ ಸಿಂಧು

ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರ ಚುನಾವಣೆಗೆ ಸಲ್ಲಿಸಿದ್ದ ಒಟ್ಟು 39 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 45 ನಾಮಪತ್ರಗಳಲ್ಲಿ ಮೂರು ನಾಮಪತ್ರಗಳು ತಿರಸ್ಕೃತಗೊಂಡಿವೆ. ಓರ್ವ ಮಹಿಳಾ ಅಭ್ಯರ್ಥಿ ಸೇರಿದಂತೆ 37 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ....

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಅಭ್ಯರ್ಥಿ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಜನಸ್ತೋಮದೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿದರು.‌ ಉಪಚುನಾವಣೆಯಲ್ಲಿ ಎಸ್...

ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ

"ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ ಎಲ್ಲ ರೀತಿಯಿಂದಲೂ ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ" ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

ದಾವಣಗೆರೆ | ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಮರ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ ಶಾಮನೂರುಗೆ ಘೋಷಣೆಯಾಗಿರುವ ಬೆನ್ನಲ್ಲೇ ಕ್ಷೇತ್ರದಲ್ಲಿ ಮುಸ್ಲಿಮರು, ಅಹಿಂದ ವರ್ಗದ ಆಕ್ರೋಶ ಭುಗಿಲೆದ್ದಿದ್ದು, ಭಾನುವಾರ ಸಂಜೆ ಅಖ್ತರ್ ರಜಾ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಆದರೂ ಟಿಕೆಟ್ ಆಕಾಂಕ್ಷಿಗಳಾಗಿರುವ ಕಾಂಗ್ರೆಸ್ಸಿನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪುತ್ರ ಸಮರ್ಥ್ ಶಾಮನೂರು ಹಾಗೂ...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ ಪಡಿಸಿದ್ದು ದಾವಣಗೆರೆ ಬಿಜೆಪಿ ಮುಖಂಡ, ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಬಿಜೆಪಿಯ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಲವು...

ದಾವಣಗೆರೆ | ಚುನಾವಣಾ ಆಯ್ಕೆ ಸಭೆಯಲ್ಲಿ ಅಹಿಂದಕ್ಕೆ ಪ್ರತಿಯಾಗಿ ‘ಐನೂರು ಸಾವಿರ’ ಘೋಷಣೆ: ಮುಸ್ಲಿಂರ ಆಕ್ರೋಶ

ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪತ್ರ ಸಮರ್ಥ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಲು ಬೆಂಗಳೂರಿಗೆ ಹೋಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಭೇಟಿ ವೇಳೆ ಭಾಗವಹಿಸಿದ ಮುಸ್ಲಿಂ ಮುಖಂಡರಿಗೆ ಸ್ಥಳೀಯ...

ದಾವಣಗೆರೆ | ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ: ವೀಕ್ಷಕರ ಕಾರ್ಯಕರ್ತರ ಸಭೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಆಯ್ಕೆಗೆ ಕಸರತ್ತು ಪ್ರಾರಂಭವಾಗಿದೆ. ದಕ್ಷಿಣಕ್ಕೆ ಆಯ್ಕೆ ಆಯ್ಕೆ ಸಂಬಂಧ ಇಂದು ದಾವಣಗೆರೆ ಪ್ರದೇಶ ಕಾಂಗ್ರೆಸ್ ಸಮಿತಿ ಕಛೇರಿಯಲ್ಲಿ ಬೆಂಗಳೂರಿನಿಂದ...

ದಾವಣಗೆರೆ | ಉಪಚುನಾವಣೆ ಟಿಕೆಟ್ ಗೆ ಬೆಂಬಲಿಗರ ಹೈಡ್ರಾಮ ಹಾಗೂ ಅಲ್ಪಸಂಖ್ಯಾತರ ಬಿಗಿಪಟ್ಟು

ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ಗಾಗಿ ಅಲ್ಪಸಂಖ್ಯಾತರ ಬಿಗಿಪಟ್ಟು, ಮುಸ್ಲಿಂ ಅಭ್ಯರ್ಥಿಗಳ ಪರ ಬೆಂಬಲಿಗರು, ಸಮರ್ಥ್ ಶಾಮನೂರು ಹಾಗೂ ಇತರ ಅಭ್ಯರ್ಥಿಗಳ ಪರ ಬೆಂಬಲಿಗರ ಮಧ್ಯೆ ಘೋಷಣೆ, ಕೂಗಾಟ, ಹೈಡ್ರಾಮಾ...

ದಾವಣಗೆರೆ | ಉಪಚುನಾವಣೆ ನೀತಿ ಸಂಹಿತೆ ಜಾರಿ; ಪಾಲಿಕೆಯಲ್ಲಿ ಚುನಾವಣಾ ಕಛೇರಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

"ಚುನಾವಣಾ ಆಯೋಗದ ಅಧಿಸೂಚನೆಯಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾರ್ಚ್ 16 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕಟ್ಟುನಿಟ್ಟಿನ...

ದಾವಣಗೆರೆ | ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಘೋಷಣೆ; ಎಪ್ರಿಲ್ 9ಕ್ಕೆ ಮತದಾನ

ನಿರೀಕ್ಷಿಯ ಪ್ರತಿಷ್ಠೆಯ ಚುನಾವಣಾ ಕ್ಷೇತ್ರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು ಮೇ 4 ನೇ ದಿನಾಂಕದಂದು ಮತ ಎಣಿಕೆ ಕಾರ್ಯ ನಡೆಯಲಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ