ಒಂದು ಕಾಲದಲ್ಲಿ ಅಸ್ಸಾಂನ ಮೂಲೆಮೂಲೆಗಳಲ್ಲೂ ನವ ಜಾಗೃತಿ ಮೂಡಿಸಿ ಅತಿ ಕಿರಿಯ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದ ಪ್ರಫುಲ್ಲ ಕುಮಾರ್ ಮಹಂತ ಅವರ ಕಥೆ ರೋಚಕ ಹಾಗೂ ಅಷ್ಟೇ ವಿಷಾದನೀಯ. ಅಸ್ಸಾಂನ ಮೂಲನಿವಾಸಿಗಳ...
"ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ ಶೇಕಡವಾರು ಹೊಂದಿರುವ ಸಂಖ್ಯೆಗೆ ಅನುಗುಣವಾಗಿ ರಾಜಕೀಯ ಪ್ರಾತಿನಿಧ್ಯ ಇಲ್ಲದಿರುವುದು ತುಂಬಾ ಶೋಚನೀಯ ಸಂಗತಿ. ಹಾಲಿ ನಮ್ಮ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಕೂಡ ಇದಕ್ಕೆ ಹೊರತಾಗಿಲ್ಲ. ಹಾಗಾಗಿ ಕ್ಷೇತ್ರದಲ್ಲಿ...
"ಕೆಲ ದಿನಗಳ ಹಿಂದೆ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮತ್ತು ಕೆಲವು ಜನ ಮಾಜಿ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ಕೇಳುತ್ತಿರುವ ಬಗ್ಗೆ ತಪ್ಪು ಅಭಿಪ್ರಾಯ ಸೃಷ್ಟಿಸುವಂತೆ ಮಾತನಾಡಿರುವುದನ್ನು...
ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸದೆ 5 ವರ್ಷ ಕಳೆದಿದೆ, ಗ್ರಾಮ ಪಂಚಾಯತ್ ಅವಧಿ ಮುಗಿದು ಒಂದು ತಿಂಗಳಾದರೂ ಚುನಾವಣೆ ನಡೆಸದೆ ಆಡಳಿತಾಧಿಕಾರಿಗಳನ್ನು ಸರ್ಕಾರ ನೇಮಕ ಮಾಡಿದೆ. ಮೂರು ಹಂತದ ಪಂಚಾಯತ್ ಚುನಾವಣೆಗಳನ್ನು...
ಎಸ್ಐಆರ್ ಕುರಿತು ಪ್ರತಿಭಟನೆ ನಡೆಸದೆ, ಅಪಾಯ ಬದಿಗಿಟ್ಟು ಕಾಂಗ್ರೆಸ್ ಮೌನಕ್ಕೆ ಶರಣಾಗಿರುವುದು ಅಪಾಯಕಾರಿ ಬೆಳವಣಿಗೆ. ಮತದಾರರ, ನಾಗರೀಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ನಿಯಮಾವಳಿಯೇ ಎಸ್ಐಆರ್ (SIR-ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಆಗಿದೆ"...
ಚುನಾವಣಾ ಆಯೋಗದಿಂದ ರಾಷ್ಟ್ರಾದ್ಯಂತ (ಎಸ್ಐಆರ್) ವಿಶೇಷ ಮರು ಪರಿಶೀಲನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಪ್ರಗತಿ ಹಿನ್ನೆಲೆಯಲ್ಲಿ ದಾವಣಗೆರೆ ವಿಭಾಗದ ಉಪವಿಭಾಗಾಧಿಕಾರಿ ಸಂತೋಷಕುಮಾರ್ ಅವರಿಗೆ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ ಪ್ರಶಸ್ತಿ ಲಭಿಸಿದೆ.
ಮಾಯಕೊಂಡ ವಿಧಾನಸಭಾ...
ಬಂಗಾಳದಲ್ಲೂ ವಾಟ್ಸ್ಆ್ಯಪ್ ಯೂನಿರ್ವಸಿಟಿಯ ಮೂಲಕ ಮಮತಾ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಒಂದೆಡೆಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮಮತಾ ದಿಟ್ಟವಾಗಿ ಹೋರಾಡುತ್ತಿದ್ದಾರೆ. ಇನ್ನೊಂದು ಕಡೆ...
"ಕುಟುಂಬ ರಾಜಕಾರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಹಿಂದ ಸಮುದಾಯವನ್ನು ಪರಿಗಣಿಸಿ ಅವಕಾಶ ನೀಡಿ ಪಕ್ಷಗಳು ಅಭ್ಯರ್ಥಿಗಳನ್ನು ನಿಲ್ಲಿಸಬೇಕು" ಎಂದು ಸ್ವಾಭಿಮಾನಿ ಬಳಗದ...
ಮಾಜಿ ಸಚಿವ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನರವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರನ್ನು ಸಾಮಾಜಿಕ ನ್ಯಾಯದಡಿಯಲ್ಲಿ ಪರಿಗಣಿಸಿ ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯಿಸಿ ದಾವಣಗೆರೆ...
"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 80,000 ಕ್ಕೂ ಅಧಿಕ ಮುಸ್ಲಿಂ ಮತದಾರರ ಸಂಖ್ಯೆ ಇದ್ದು, ಒಟ್ಟಾರೆ ಶೇಕಡಾ 80ಕ್ಕೂ ಹೆಚ್ಚು ಭಾಗ ಅಹಿಂದ ಎಂದ ಮತದಾರರಿದ್ದಾರೆ. ಹಾಗಾಗಿ ಮುಸ್ಲಿಂ ಅಥವಾ ಅಹಿಂದ ವರ್ಗಕ್ಕೆ...
ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಈ ಬಾರಿ ಅಲ್ಪಸಂಖ್ಯಾತ ಅಥವಾ ಅಹಿಂದ ವರ್ಗದವರಿಗೆ ಆದ್ಯತೆ ನೀಡುವಂತೆ...
ಕಾಂಗ್ರೆಸ್ ಹಿರಿಯ ನಾಯಕರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಡಾ. ಶಾಮನೂರು ಶಿವಶಂಕರಪ್ಪನವರ ನಿಧನದಿಂದ ಇತ್ತೀಚೆಗೆ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಸಾಮಾಜಿಕ ನ್ಯಾಯ ಪರಿಕಲ್ಪನೆಯಂತೆ ಶಾಸಕ ಸ್ಥಾನಕ್ಕೆ ಈ ಬಾರಿ...