ಸಮಸ್ತ ಭಾರತೀಯರಿಗೆ ಆಗಸ್ಟ್ 15 ಪರಮ ಪವಿತ್ರವಾದ ದಿನವಾಗಿದೆ. 1947ರ ಭಾರತದಲ್ಲಿ ಬ್ರಿಟಿಷರ ಆಳ್ವಿಕೆ ಅಂತ್ಯವಾಗಿ, ಭಾರತ ಸ್ವತಂತ್ರ ರಾಷ್ಟ್ರವಾಗಿ ಜನ್ಮ ತಾಳಿತು. ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ದೇಶಭಕ್ತರು ತಮ್ಮ...
ದೇಶದ ಮುಂದಿರುವ ಸವಾಲುಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಿ ದೇಶದ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಉತ್ತುಂಗಕ್ಕೇರಿಸಬೇಕು ಎಂದು ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಿ ಕೆ ಬಡಿಗೇರ ಹೇಳಿದರು.
ಇಂದು...
ಜೈಲು ಬಂಧಿಗಳ ಮನಃ ಪರಿವರ್ತನೆಗಾಗಿ ರಂಗಾಯಣ ಉತ್ತಮ ನಾಟಕವನ್ನು ಆಯ್ಕೆ ಮಾಡಿ ಕಲಿಸಿದೆ. ಇಲ್ಲಿನ ಪಾತ್ರಧಾರಿಗಳು ತಮ್ಮ ನಿಜ ಜೀವನದಲ್ಲಿ ಈ ʼತಲೆದಂಡʼ ನಾಟಕದ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ...
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ʼನಮ್ಮ ಸಂಸ್ಕೃತಿ ನಮ್ಮ ಹೆಮ್ಮೆʼ ನಾಮದಡಿ ಕೈಮಗ್ಗ, ಕಸೂತಿ, ಚಿತ್ರಕಲೆಗಳ ವಸ್ತು ಪ್ರದರ್ಶನವನ್ನು ಜಿಲ್ಲಾ...
ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.
ಕೇಂದ್ರ ಸರ್ಕಾರದ ಪ್ರೋತ್ಸಾಹಧನ, ಏಪ್ರಿಲ್ 1ರಿಂದ ಅನ್ವಯವಾಗುವಂತೆ ರೂ.10,000ಗಳ ಕನಿಷ್ಠ ಗೌರವಧನ ಮತ್ತು...
ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಪಿಒಪಿ ಗಣೇಶ ವಿಗ್ರಹಗಳ ತಪಾಸಣೆಯನ್ನು ತೀವ್ರಗೊಳಿಸಿದ್ದು, ಜಿಲ್ಲಾಧಿಕಾರಿ ದಿವ್ಯಾಪ್ರಭು ಅವರಿಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ನಗರದ ಗಾಂಧಿ...
ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಬಾಲಕಿಯರ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಗಣಿತ ವಿಷಯ ಬೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನದ ಆಧಾರದ ಮೇಲೆ ಸೇವೆ ಸಲ್ಲಿಸಲು ಆಸಕ್ತಿ ಇರುವ ಮಹಿಳಾ...
ರಾಜ್ಯದಲ್ಲಿ ಸಾಂಪ್ರದಾಯಿಕ ಕುರಿಗಾಹಿಗಳು ಹಲವು ವರ್ಷಗಳಿಂದ ಭೀತಿಯ ಬದುಕು ನಡೆಸುತ್ತಿದ್ದು, ಕಳ್ಳರು, ದುಷ್ಕರ್ಮಿಗಳ ಕಾಟದಿಂದ ರಕ್ಷಣೆಯಿಲ್ಲದಂತಾಗಿದೆ. ಶೋಷಿತ ಸಮುದಾಯಗಳು ಹಾಗೂ ಹಿಂದೂಳಿದ ವರ್ಗಗಳು ಕುರಿಗಾರಿಕೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಂಪ್ರದಾಯಿಕ...
ವ್ಯಸನಗಳಿಂದ ವ್ಯಕ್ತಿಯ ಬದುಕು ಕಷ್ಟಕರವಾಗುತ್ತದೆ. ವ್ಯಸನದಿಂದ ಮುಕ್ತವಾಗುವುದು ವ್ಯಕ್ತಿತ್ವದ ಪರಿವರ್ತನೆಯ ಮೊದಲ ಪ್ರಯತ್ನವಾಗಿದೆ ಎಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ದೊಡ್ಡಮನಿ...
ಯಾವುದೇ ಜಾಗದ ಇತಿಹಾಸವನ್ನು ತಿಳಿಸುವಲ್ಲಿ ಪೂರ್ವಜರು ಬಿಟ್ಟುಹೋದ ಶಾಸನಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ಅಂತಹ ಶಾಸನಗಳು ಹಾಳಾದರೆ, ಯಾರಿಗೂ ಕಾಣದಂತೆ ಮಣ್ಣಾದರೆ ಮುಂದಿನ ಪೀಳಿಗೆಗೆ ಆ ಸ್ಥಳದ ಬಗ್ಗೆ ಕಿಂಚಿತ್ತೂ ಮಾಹಿತಿ ದೊರಕುವುದಿಲ್ಲ....
ನಮ್ಮ ಶ್ರದ್ಧೆ ಪರಿಸರಕ್ಕೆ ಮಾರಕವಾಗಬಾರದು. ಇಂದು ನಾವು ಮಾಡುವ ಪೂಜೆ ಮುಂದಿನ ಪೀಳಿಗೆಗೆ ಶಾಪವಾಗಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಿ. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪಿಒಪಿ ವಿಗ್ರಹಗಳನ್ನು ಮಾರಾಟ ಮಾಡಲು...
ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದನ್ನು ನಿರ್ಬಂಧಿಸಿರುವುದು ಮತ್ತು ನಿಷೇಧಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದವು.
ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಕುರಿಗಳೊಂದಿಗೆ...