ಧಾರವಾಡ

ಹುಬ್ಬಳ್ಳಿ-ಧಾರವಾಡ ಮಧ್ಯೆ ಪ್ರಾಯೋಗಿಕ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

ಹುಬ್ಬಳ್ಳಿ-ಧಾರವಾಡದಲ್ಲಿ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕಾವೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಸ್ವಿಜ್ಡರ್ಲ್ಯಾಂಡ್ ಹೋಗಿ ಯೋಜನೆಯ ಪ್ರಾಯೋಗಿಕ ಯಶಸ್ಸನ್ನು ಅಧ್ಯಯನ ನಡೆಸಿದ್ದ ಸಚಿವ ಸಂತೋಷ್...

ಧಾರವಾಡ | ಮಳೆ, ಗಾಳಿಗೆ ಗೋಡೆ ಕುಸಿತ; ಇಬ್ಬರು ಕೂಲಿ ಕಾರ್ಮಿಕರ ದುರ್ಮರಣ

ಮಳೆ ಗಾಳಿಗೆ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತರನ್ನು...

ಧಾರವಾಡ | ಅನ್ಯಾಯ, ಅತ್ಯಾಚಾರದ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ: ಅಕ್ಷತಾ ಕೆ ಸಿ

ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರವನ್ನು ನಾವು ಖಂಡಿಸಬೇಕಿದೆ ಎಂದು ಸಾಮಾಜಿಕ, ರಾಜಕೀಯ, ಮಾನವ ಹಕ್ಕುಗಳ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಷತಾ ಕೆ ಸಿ ಹೇಳಿದರು. ಧಾರವಾಡದ ನವನಗರದ ಚನ್ನಬಸವೇಶ್ವರ ಶಿಕ್ಷಣ...

‘ದುಡ್ಡು ಮಾಡಬೇಡಿ’ ಎನ್ನುತ್ತ ಬದುಕಿದ್ದ ಸ್ನೇಹಜೀವಿ ಪತ್ರಕರ್ತ ‘ಆರ್‌ಕೆ’ ನಿಧನಕ್ಕೆ ಮಿಡಿದವರ ಕಂಬನಿ

ಒಂದೇ ಭೇಟಿಗೆ ಸಲುಗೆ ಬೆಳೆಸಿಕೊಳ್ಳುಷ್ಟು ಒಳ್ಳೆಯತನ ರಾಮಚಂದ್ರ ಕುಲಕರ್ಣಿ ಅವರಲ್ಲಿತ್ತು. ಆತನ ಸ್ನೇಹಕ್ಕೆ ಮಾರು ಹೋದವರೇ ಇಲ್ಲ. ಸೂಕ್ಷ್ಮ ಮನಸ್ಸಿನ ಸ್ನೇಹಿತನ ಅಗಲಿಕೆಗೆ ಧಾರವಾಡದ ಪತ್ರಕರ್ತರು, ಫೋಟೋ ಜರ್ನಲಿಸ್ಟ್‌ಗಳು ಹಾಗೂ ಕರ್ನಾಟಕ ವಿಶ್ವವಿದ್ಯಾಲಯ...

ಧಾರವಾಡ | ಹಿರಿಯ ಪತ್ರಿಕಾ ಛಾಯಾಗ್ರಾಹಕ ಆರ್‌ಕೆ ಇನ್ನಿಲ್ಲ

ಧಾರವಾಡದ ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಹಿರಿಯ ಸದಸ್ಯ ಮತ್ತು ಸಂಯುಕ್ತ ಕರ್ನಾಟಕ ಹಾಗೂ ಉದಯವಾಣಿ ಪತ್ರಿಕೆಗಳಿಗೆ ಫೋಟೋಗ್ರಾಫ‌ರ್ ಆಗಿದ್ದ ರಾಮಚಂದ್ರ ಕುಲಕರ್ಣಿ ಮಂಗಳವಾರ ತಡ ರಾತ್ರಿ ನಿಧನರಾಗಿದ್ದಾರೆ. ಧಾರವಾಡದ ಸ್ನೇಹಿತರ...

ಧಾರವಾಡ | ಒಂದೇ ಬಾರಿಗೆ 45 ಮಂದಿ ಆರೋಪಿಗಳ ಗಡಿಪಾರು ಆದೇಶ

ಹುಬ್ಬಳ್ಳಿ-ಧಾರವಾಡ ಅವಳಿನಗರದ ಪೊಲೀಸ್ ಕಮಿಷನರೇಟ್ ಇತಿಹಾಸದಲ್ಲೇ ಮೊದಲ ಬಾರಿಗೆ, ಅಪರಾಧಿ ಹಿನ್ನೆಲೆ ಹೊಂದಿದವರ 45 ಮಂದಿ ಆರೋಪಿಗಳನ್ನು ಒಂದೇ ಬಾರಿಗೆ ಗಡಿಪಾರು ಮಾಡಲು ಆದೇಶ ಹೊರಡಿಸಿದ್ದಾರೆ. ಧಾರವಾಡ ಎಸ್‌ಪಿ ಸುದ್ದಿಗೋಷ್ಟಿ ನಡೆಸಿದ್ದು, "ಹುಬ್ಬಳ್ಳಿ-ಧಾರವಾಡ ಅವಳಿ...

ಧಾರವಾಡ | ಮಳೆಗೆ ಭಾರಿ ಬೆಳೆಹಾನಿ; 100ಕ್ಕೂ ಹೆಚ್ಚು ಮನೆಗೆ ನೀರು: ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ಧಾರವಾಡ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಹಾನಿ ಆಗಿದೆ. ಈ ಕುರಿತು ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿ, ಪರಿಶೀಲನೆ ನಡೆಸಿ, ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಗ್ರಾಮಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X