ಧಾರವಾಡ

ಧಾರವಾಡ | ವ್ಯಸನ ಮುಕ್ತಿಯೇ ವ್ಯಕ್ತಿತ್ವ ಪರಿವರ್ತನೆಯ ಮೊದಲ ಪ್ರಯತ್ನ: ನ್ಯಾ. ಪರಶುರಾಮ್ ದೊಡ್ಡಮನಿ

ವ್ಯಸನಗಳಿಂದ ವ್ಯಕ್ತಿಯ ಬದುಕು ಕಷ್ಟಕರವಾಗುತ್ತದೆ. ವ್ಯಸನದಿಂದ ಮುಕ್ತವಾಗುವುದು ವ್ಯಕ್ತಿತ್ವದ ಪರಿವರ್ತನೆಯ ಮೊದಲ ಪ್ರಯತ್ನವಾಗಿದೆ ಎಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ದೊಡ್ಡಮನಿ...

ಧಾರವಾಡ | ಕಸದ ತಿಪ್ಪೆಯಲ್ಲಿ ಬಿದ್ದಿರುವ ಶಿಲಾಶಾಸನ; ಸಂರಕ್ಷಣೆ ಮಾಡುವಂತೆ ಗ್ರಾಮಸ್ಥರ ಮನವಿ

ಯಾವುದೇ ಜಾಗದ ಇತಿಹಾಸವನ್ನು ತಿಳಿಸುವಲ್ಲಿ ಪೂರ್ವಜರು ಬಿಟ್ಟುಹೋದ ಶಾಸನಗಳು ಅತ್ಯಂತ ಪ್ರಮುಖ ಪಾತ್ರವಹಿಸುತ್ತವೆ. ಅಂತಹ ಶಾಸನಗಳು ಹಾಳಾದರೆ, ಯಾರಿಗೂ ಕಾಣದಂತೆ ಮಣ್ಣಾದರೆ ಮುಂದಿನ ಪೀಳಿಗೆಗೆ ಆ ಸ್ಥಳದ ಬಗ್ಗೆ ಕಿಂಚಿತ್ತೂ ಮಾಹಿತಿ ದೊರಕುವುದಿಲ್ಲ....

ಧಾರವಾಡ | ಪರಿಸರ ಸ್ನೇಹಿ ಗಣಪತಿ ವಿಗ್ರಹ ಬಳಕೆಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸೂಚನೆ

ನಮ್ಮ ಶ್ರದ್ಧೆ ಪರಿಸರಕ್ಕೆ ಮಾರಕವಾಗಬಾರದು. ಇಂದು ನಾವು ಮಾಡುವ ಪೂಜೆ ಮುಂದಿನ ಪೀಳಿಗೆಗೆ ಶಾಪವಾಗಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಿ. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಪಿಒಪಿ ವಿಗ್ರಹಗಳನ್ನು ಮಾರಾಟ ಮಾಡಲು...

ಅರಣ್ಯದಲ್ಲಿ ಸಾಕು ಪ್ರಾಣಿಗಳ ಮೇಯಿಸುವಿಕೆ ನಿರ್ಬಂಧಕ್ಕೆ ವಿರೋಧ; ಕುಂದಗೋಳದಲ್ಲಿ ರೈತ ಸಂಘ ಪ್ರತಿಭಟನೆ

ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದನ್ನು ನಿರ್ಬಂಧಿಸಿರುವುದು ಮತ್ತು ನಿಷೇಧಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದವು. ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಕುರಿಗಳೊಂದಿಗೆ...

ಧಾರವಾಡ | ದೃಶ್ಯಕಲಾ ಸ್ನಾತಕ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಥಮ ಬಿವಿಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂವಿಎ) ದೃಶ್ಯ ಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ...

ದಾವಣಗೆರೆ | ಬೆಂಗಳೂರಿಗೆ ಹೋಗುವ ವಂದೇಭಾರತ್ ರೈಲಿನಲ್ಲಿ ಬೆಂಕಿ ಅವಘಡ; ಯಾವುದೇ ಅಪಾಯವಿಲ್ಲ ರೈಲ್ವೆ ಇಲಾಖೆ ಸ್ಪಷ್ಟನೆ

ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ 'ವಂದೇ ಭಾರತ್' ಎಕ್ಸ್ ಪ್ರೆಸ್ ಶುಕ್ರವಾರ ಮಧ್ಯಾಹ್ನ ಹರಿಹರ ಮತ್ತು ದಾವಣಗೆರೆ ನಡುವೆ ರೈಲು ಸಂಚರಿಸುತ್ತಿದ್ದಾಗ ರೈಲಿನ ಚಕ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಜಿನ್ ಗೆ ಮಾಹಿತಿ ರವಾನೆಯಾಗಿದ್ದು,...

ಧಾರವಾಡ | ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸಲು ಸಿಇಒ ಸೂಚನೆ

ಗ್ರಾಮೀಣ ಪ್ರದೇಶದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಉತ್ತಮ ಭವಿಷ್ಯ ರೂಪಿಸುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಗುಣಮಟ್ಟ ಖಚಿತಪಡಿಸುವುದಕ್ಕಾಗಿ, ಹಲವು ಅಂಶಗಳ ವಿಶೇಷ ಕಾರ್ಯ ಯೋಜನೆಯೊಂದನ್ನು ಹಮ್ಮಿಕೊಂಡು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಶಿಕ್ಷಣ...

ಧಾರವಾಡ | ಹಿಟ್ ಆಂಡ್ ರನ್‌ಗೆ ಪೊಲೀಸ್ ಅಧಿಕಾರಿ ಬಲಿ

ಹಿಟ್ & ರನ್ ಮಾಡಿದ ಪರಿಣಾಮ‌ ಡಿಆರ್‌ ಎಎಸ್‌ಐ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟಿಗಟ್ಟಿ ಹೆದ್ದಾರಿಯಲ್ಲಿ ನಡೆದಿದೆ. ಡಿಆರ್‌ ಎಎಸ್‌ಐ ಯಲ್ಲಪ್ಪ ಕುಂಬಾರ ಮೃತ ಪೊಲೀಸ್‌ ಅಧಿಕಾರಿ ಎಂದು ಗುರುತಿಸಲಾಗಿದೆ....

ಧಾರವಾಡ | 1,622 ಅಂಗನವಾಡಿ ಕೇಂದ್ರಗಳಲ್ಲಿ ಓಆರ್‌ಎಸ್ ವಿತರಣಾ ಅಭಿಯಾನ

ತೀವ್ರ ಅತಿಸಾರದಿಂದ ಸಂಭವಿಸುವ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವ ಉದ್ದೇಶದಿಂದ ಧಾರವಾಡ ಜಿಲ್ಲೆಯಾದ್ಯಂತ ಸುಮಾರು 1622 ಅಂಗನವಾಡಿ ಕೇಂದ್ರಗಳಲ್ಲಿ ಓಆರ್‌ಎಸ್‌ ವಿತರಣಾ ಅಭಿಯಾನ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ...

ಧಾರವಾಡ | ಬಸವಣ್ಣ ವರ್ಣಾಶ್ರಮ ವ್ಯವಸ್ಥೆಯ ವಿರುದ್ಧ ಹೋರಾಡಿದ ಏಕೈಕ ಮಹಾಪುರುಷ: ರಂಜಾನ್ ದರ್ಗಾ

ಬುದ್ಧನ ಕಾಲಕ್ಕೆ ವರ್ಣಾಶ್ರಮ ವ್ಯವಸ್ಥೆಯನ್ನು ಅಲ್ಲಗಳೆಯುವುದೇ ದೊಡ್ಡ ಕ್ರಾಂತಿಯಾಗಿತ್ತು. ಅಂತಹ ವರ್ಣಾಶ್ರಮ ವ್ಯವಸ್ಥೆಯ ವಿರುದ್ಧ ಹೋರಾಡಿದ ಏಕೈಕ ಮಹಾಪುರುಷ ಬಸವಣ್ಣ ಎಂದು ಶರಣ ಸಾಹಿತಿ, ಚಿಂತಕ ರಂಜಾನ್ ದರ್ಗಾ ಹೇಳಿದರು. ಧಾರವಾಡದಲ್ಲಿ ನಡೆದ 'ಕಾಯಕ...

ಧಾರವಾಡ | ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ

ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜಿಗುಪ್ಸೆಗೊಂಡು ರೈಲು‌ ಹಳಿಗೆ ಬಿದ್ದು ಮೃತಪಟ್ಟಿರುವ ಘಟನೆ ಇಂದು ಧಾರವಾಡದ ಕುಂದಗೋಳ ತಾಲೂಕಿನ ಸಂಶಿ ರೈಲ್ವೆ ನಿಲ್ದಾಣದ ಹೊರವಲಯದಲ್ಲಿ ನಡೆದಿದೆ. ಮಹೇಶ ಗುರುನಾಥ ಬಡಿಗೇರ (35) ಆತ್ಮಹತ್ಯೆ ಮಾಡಿಕೊಂಡಿರುವ...

ಧಾರವಾಡ | ಸರ್ಕಾರಿ ನೌಕರಿಗೆ ವಿದಾಯ; ಕೃಷಿಯಲ್ಲೇ ಯಶಸ್ಸು ಕಾಣುತ್ತಿರುವ ಧೂಳಪ್ಪ ಡೊಳ್ಳಿನ

ವ್ಯವಸಾಯ ಅಂದುಕೊಂಡಷ್ಟು ಸುಲಭವಲ್ಲ. ಕೃಷಿ ಕ್ಷೇತ್ರದಲ್ಲಿ ಅನೇಕ ಸವಾಲುಗಳನ್ನು ಅನುಭವಿಸಬೇಕಾಗುತ್ತದೆ. ಅಂತಹ ಎಲ್ಲ ಸವಾಲು ಎದುರಿಸಿ ಮತ್ತು ಸರ್ಕಾರಿ ನೌಕರಿ ಬಿಟ್ಟನೆಂದು ಹಂಗಿಸುವ ಮಾತುಗಳಿಗೆ ಲಕ್ಷ್ಯ ಕೊಡದೆ ದಿಟ್ಟತನದ ಹೆಜ್ಜೆಯಿಟ್ಟು ಕೃಷಿ ಕ್ಷೇತ್ರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

15 10 2026 SHIVAMOGA DASARA AD 02.jpg 50