ಯುವಜನ

ದಾವಣಗೆರೆ | ಜೀವನದಲ್ಲಿ ಸಾಧನೆ ಮಾಡುವ ಛಲವಿದ್ದರೆ ಸಾಧನೆ ಕಠಿಣವೇನಲ್ಲ: ಸ್ವಾಭಿಮಾನಿ ಬಳಗದ ಜಿ. ಬಿ. ವಿನಯ್ ಕುಮಾರ್

"ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕು. ನಿಮ್ಮದೇ ಆದ ಸೀಮಿತ ಚೌಕಟ್ಟಿನೊಳಗೆ ಇರದೇ ಹೊರಗೆ ಬಂದು ಸಾಧನೆ ಮಾಡಲೇಬೇಕೆಂಬ ಛಲ ಹೊಂದಿದರೆ ಯಾವುದೂ ಅಸಾಧ್ಯವಲ್ಲ" ಎಂದು ಸ್ವಾಭಿಮಾನಿ ಬಳಗ, ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ...

ದಾವಣಗೆರೆ | ಸ್ತ್ರೀಯರ ಸಮಾನ ಶಿಕ್ಷಣ, ಸ್ವಾತಂತ್ರ್ಯ ಇಲ್ಲದ ಸಮಾಜ, ದೇಶದ ಪ್ರಗತಿ ಸಾಧ್ಯವಿಲ್ಲ: ಸಚಿವ ಸಂತೋಷ್ ಲಾಡ್

"ಯಾವುದೇ ದೇಶ, ಸಮಾಜವಾಗಲಿ ಸ್ತ್ರೀಯರಿಗೆ ಸಮಾನತೆ, ಶಿಕ್ಷಣ, ಸ್ವಾತಂತ್ರ್ಯ ನೀಡದಿದ್ದಲ್ಲಿ ಪ್ರಗತಿಯಾಗುವುದಿಲ್ಲ" ಎಂದು ಸಚಿವ ಸಂತೋಷ್ ಲಾಡ್ ಫೌಂಡೇಶನ್ ಮುಖ್ಯಸ್ಥ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟರು. ಸಂತೋಷ್ ಲಾಡ್ ಫೌಂಡೇಶನ್ ಆಯೋಜಿಸಿದ್ದ ಬುದ್ಧ,...

ದಾವಣಗೆರೆ | ಜವಾಹರ್ ಬಾಲ್ ಮಂಚ್ ಹಾಗೂ ಸಿದ್ಧಗಂಗಾ ಶಾಲಾ ಮಕ್ಕಳಿಂದ ಮಾದಕವಸ್ತು ದೇಶಕ್ಕೆ ಮಾರಕ ಆಂದೋಲನ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ದಾವಣಗೆರೆ ಜಿಲ್ಲಾ ಜವಾಹರ್ ಬಾಲ್ ಮಂಚ್ ವತಿಯಿಂದ ಮಾದಕ ವಸ್ತುಗಳು ಸಮಾಜಕ್ಕೆ ಹಾಗೂ ದೇಶಕ್ಕೆ ಮಾರಕ ಎಂಬ ಘೋಷವಾಕ್ಯದೊಂದಿಗೆ ಮಾದಕವಸ್ತು ವಿರೋಧಿ ಆಂದೋಲನವನ್ನು ಸಿದ್ಧಗಂಗಾ ಶಾಲಾ ಮಕ್ಕಳಿಂದ...

ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ಸಿನ ತಿರಂಗಾ ಯಾತ್ರೆ ಹಾಗೂ ಪದಗ್ರಹಣ ಸಮಾರಂಭ

"ದಾವಣಗೆರೆ ನಗರದ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೆರವೇರಿತು. ಇದಕ್ಕೂ ಮುನ್ನ ನಗರದ ಜಯದೇವ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ತಿರಂಗಾ ಯಾತ್ರೆ ನಡೆಸಿದರು...

ಚಿತ್ರದುರ್ಗ | ಸದೃಢ ಭಾರತಕ್ಕೆ ಯುವಜನರೇ ಶಕ್ತಿ – ಯುವ ಸಮಾಲೋಚಕ ಹರ್ಷವರ್ಧನ

ದೇಶದ ನಿಜವಾದ ಸಂಪತ್ತು ಯುವಕರು ಹಾಗಾಗಿ ಯುವಕರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹೆಚ್ಚು ಶಕ್ತಿ ಹೊಂದಬೇಕು. ಸದೃಢ ಭಾರತಕ್ಕೆ ಯುವಜನತೆಯೇ ಶಕ್ತಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ...

ದಾವಣಗೆರೆ | ಸಂವಿಧಾನಬದ್ದ ಹಕ್ಕುಗಳಿಗಾಗಿ ಯುವಕರ ಸಂಘಟಿತ ಹೋರಾಟ ಅನಿವಾರ್ಯ; ಸಿಪಿಐ ಕಾರ್ಯದರ್ಶಿ ಆವರಗೆರೆ ಚಂದ್ರು.

"ಯುವಕರು ಸಂಘಟಿತ ಹೋರಾಟದಿಂದ ಮಾತ್ರ ಸಂವಿಧಾನಬದ್ದ ಹಕ್ಕುಗಳನ್ನು ಪಡೆಯಲು ಸಾಧ್ಯ" ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಕರೆ ನೀಡಿದರು. ದಾವಣಗೆರೆ ನಗರದ ಪಂಪಾಪತಿ ಭವನದಲ್ಲಿ ಆಲ್ ಇಂಡಿಯಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X