ಶಿರಸಿ

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ಇಬ್ಬರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮುಂಡಗೋಡ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ ಬಾಲಕೃಷ್ಣ ಸಿರ್ಸಿಕರ್ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನ ‘IBR Achiever’ ಗೌರವ ಲಭಿಸಿದೆ. 1979ರ ಜನವರಿ 1ರಂದು ಜನಿಸಿದ ರಾಜೇಂದ್ರ...

ಶಿರಸಿ | ನಾಳೆ ‘ಮನಸಿರಿ’ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ

ಶಿರಸಿ: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಹಾಗೂ ಈ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡುವ ಉದ್ದೇಶದಿಂದ ಪ್ರಶಾಂತಿ ಫೌಂಡೇಶನ್ ವತಿಯಿಂದ ಅಕ್ಟೊಬರ್ 2ರಂದು ಅಂದರೆ ನಾಳೆ ಶಿರಸಿಯಲ್ಲಿ ‘ಮನಸಿರಿ’...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಬೆಳ್ಳಂ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಶಿರಸಿಯ...

ಶಿರಸಿ | ಭಾಶಿಯಲ್ಲಿ ಹಾಲು ಕೇಂದ್ರದ ಸ್ಥಾಪನೆಗೆ ಶ್ರಮಿಸಿದ ಬಸವರಾಜ ರುದ್ರಪ್ಪ ಗೌಡ್ರಿಗೆ ಸನ್ಮಾನ

ಶಿರಸಿ: ತಾಲೂಕಿನ ಭಾಶಿ ಗ್ರಾಮದಲ್ಲಿ 18 ವರ್ಷಗಳ ಹಿಂದೆ ಹಾಲಿನ ಕೇಂದ್ರ ಸ್ಥಾಪನೆಗೆ ಮಹತ್ವದ ಪಾತ್ರ ವಹಿಸಿದ್ದ ಬಸವರಾಜ ರುದ್ರಪ್ಪ ಗೌಡ್ರ ಅವರನ್ನು ಭಾಶಿ ಹಾಲು ಒಕ್ಕೂಟದ ವತಿಯಿಂದ ಗೌರವಿಸಲಾಯಿತು. ಗ್ರಾಮದಲ್ಲಿ ಹಾಲಿನ ಕೇಂದ್ರದ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ ಸಂಘಟನೆಯ ವತಿಯಿಂದ ಶಿರಸಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಜರುಗಿತು. ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ನೇತೃತ್ವದಲ್ಲಿ ನಡೆದ ಈ ಹೋರಾಟವು...

ಶಿರಸಿ | ಅತಿಕ್ರಮಣ ಮನೆ ನಂಬರ್ ರದ್ದು ಆದೇಶ ಹಿಂಪಡೆಯಲು ಮನವಿ: ಸಚಿವ ಖಂಡ್ರೆ ಭೇಟಿ ಮಾಡಿದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ್

ಶಿರಸಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿಕ್ರಮಣ ಹಾಗೂ ಸರ್ಕಾರಿ ಜಾಗದಲ್ಲಿರುವ ಮನೆಗಳಿಗೆ ನೀಡಲಾಗಿರುವ ಮನೆ ನಂಬರ್‌ಗಳನ್ನು ರದ್ದುಪಡಿಸಿ, ಅಂತಹ ಮನೆಗಳಿಂದ ತೆರಿಗೆ ಸಂಗ್ರಹಿಸದಿರುವ ಸರ್ಕಾರದ ಕ್ರಮಕ್ಕೆ ಜಿಲ್ಲೆಯ ಶಾಸಕರಾದ ಭೀಮಣ್ಣ ನಾಯ್ಕ ಹಾಗೂ...

ಉತ್ತರ ಕನ್ನಡ | ಸೆಪ್ಟೆಂಬರ್. 12ರಂದು ಜಿಲ್ಲೆಯಾದ್ಯಂತ ‘ಪ್ರಜಾಸೇವೆ ಆಂದೋಲನ’

ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 12ರಂದು ಬೆಳಿಗ್ಗೆ 10.30ಕ್ಕೆ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’...

ದಲಿತರ ಮೇಲಿನ ಸರಣಿ ದೌರ್ಜನ್ಯ ಖಂಡಿಸಿ ಶಿರಸಿಯಲ್ಲಿ ಶೀಘ್ರದಲ್ಲೇ ಬೃಹತ್ ಪ್ರತಿಭಟನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ದಲಿತರು, ಮೂಲನಿವಾಸಿಗಳು ಹಾಗೂ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ಸರಣಿ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಆಡಳಿತ ಯಂತ್ರದ ನಿರ್ಲಕ್ಷ್ಯವನ್ನು ವಿರೋಧಿಸಿ ಶಿರಸಿಯಲ್ಲಿ ಶೀಘ್ರದಲ್ಲೇ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು...

ಶಿರಸಿ | ಗೋಳಿಕಟ್ಟಾದಲ್ಲಿ ಅರಣ್ಯ ಒತ್ತುವರಿ ತೆರವು: 389 ಎಕರೆ ಜಾಗ ವಶಕ್ಕೆ ಪಡೆದ ಅರಣ್ಯ ಇಲಾಖೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗೋಳಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆ ಭರ್ಜರಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದೆ. ಅರಣ್ಯ ಇಲಾಖೆಗೆ ಸೇರಿದ ಸುಮಾರು 389.07 ಎಕರೆ ಜಮೀನನ್ನು ಅಧಿಕಾರಿಗಳು ಮರಳಿ ತಮ್ಮ...

ಶಿರಸಿ | ಕಸ್ತೂರಿ ರಂಗನ್ ವರದಿ ವಿರೋಧಕ್ಕೆ ಸಂಸದ ಕಾಗೇರಿ ವಿರುದ್ಧ ಅರ್ಜುನ್ ಮಿಂಟಿ ಆಕ್ರೋಶ

“ಬಡ ರೈತರ ಹೆಸರಿನಲ್ಲಿ ಭೂಮಾಫಿಯಾವನ್ನು ರಕ್ಷಿಸುವ ಪ್ರಯತ್ನ ಬೇಡ; ಪ್ರಕೃತಿ ಸಂರಕ್ಷಣೆಯೇ ಆದ್ಯತೆಯಾಗಲಿ” ಶಿರಸಿ: ಕಸ್ತೂರಿ ರಂಗನ್ ವರದಿ ಜಾರಿಯ ವಿರುದ್ಧ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೀಡಿರುವ ಹೇಳಿಕೆಗೆ...

ಶಿರಸಿ | ಕಸ್ತೂರಿ ರಂಗನ್ ವರದಿ ಜಾರಿಗೆ ತರುವುದಿಲ್ಲ: ಅರಣ್ಯ ಸಚಿವರ ಭರವಸೆ

ಶಿರಸಿ: ಪಶ್ಚಿಮ ಘಟ್ಟಗಳ ಸಂರಕ್ಷಣೆ ಹೆಸರಿನಲ್ಲಿ ಸಿದ್ಧಪಡಿಸಲಾಗಿರುವ ಕಸ್ತೂರಿ ರಂಗನ್ ವರದಿಯನ್ನು ಜಾರಿಗೆ ತರುವುದರಿಂದ ಉತ್ತರ ಕನ್ನಡ ಜಿಲ್ಲೆಯ ರೈತರು, ಅರಣ್ಯವಾಸಿಗಳು, ಬುಡಕಟ್ಟು ಜನಾಂಗ ಹಾಗೂ ಗ್ರಾಮೀಣ ಜನರ ಜೀವನದ ಮೇಲೆ ಗಂಭೀರ...

ಈ ಹೊತ್ತಿನ ಪ್ರಮುಖ ಸುದ್ದಿ