ಶಿರಸಿ

ಶಿರಸಿ | ಫೋನ್ ಕರೆ ಬಳಿಕ ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಶವವಾಗಿ ಪತ್ತೆ; ಕೊಲೆ ಶಂಕೆ

ಶಿರಸಿ: ತಾಲೂಕಿನ ಸಿಂಗನಮನೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಪರಮೇಶ್ವರ ಬಾಬು ನಾಯ್ಕ (35) ಎನ್ನುವ ಯುವಕ ಕಾಡಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಜೂನ್ 25ರಂದು ಸಂಜೆ ಸುಮಾರು 7.45ರ ವೇಳೆಗೆ...

ಸಿದ್ದಾಪುರ | ಕತ್ತಿ ತೋರಿಸಿ ಮಾಂಗಲ್ಯ ಸರ ದರೋಡೆ; 24 ಗಂಟೆಯೊಳಗೆ ಆರೋಪಿ ಬಂಧನ

ಸಿದ್ದಾಪುರ: ಮನೆಗೆ ನುಗ್ಗಿ ಮಹಿಳೆಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಮಾಂಗಲ್ಯ ಸರ ದರೋಡೆ ಮಾಡಿದ್ದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ...

ಶಿರಸಿ | ರ‍್ಯಾಪಿಡೋ ಬೈಕ್ ಸೇವೆಗೆ ವಿರೋಧ; ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಇಲಾಖೆಗೆ ಆಟೋ ಚಾಲಕರ ಮನವಿ

ಶಿರಸಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವೈಟ್‌ಬೋರ್ಡ್ ನೋಂದಣಿ ಹೊಂದಿರುವ ಖಾಸಗಿ ಬೈಕ್‌ಗಳ ಮೂಲಕ ರ‍್ಯಾಪಿಡೋ ಆ್ಯಪ್ ಬಳಸಿ ಬಾಡಿಗೆಯನ್ನು ಹೊಡೆಯುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಆಟೋ ಚಾಲಕರ-ಮಾಲಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ...

ಶಿರಸಿ | SIR ನೆಪದಲ್ಲಿ ಮತದಾರರ ಹಕ್ಕು ಕಸಿಯುವ ಯತ್ನ ಖಂಡನೀಯ: ಪ್ರಸನ್ನ ಶೆಟ್ಟಿ

ಶಿರಸಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಹೆಸರಿನಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ...

ಶಿರಸಿ | ನಿದ್ದೆಯಲ್ಲಿದ್ದ ಅಕ್ಕ-ತಮ್ಮನಿಗೆ ವಿಷಸರ್ಪದ ಕಡಿತ; 12 ವರ್ಷದ ಬಾಲಕ ಬಲಿ

ಶಿರಸಿ: ವಿಷಪೂರಿತ ಹಾವಿನ ಕಡಿತದಿಂದ 12 ವರ್ಷದ ಬಾಲಕ ಮೃತಪಟ್ಟಿದ್ದು, ಆತನ ಸಹೋದರಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ಬನವಾಸಿ ಸಮೀಪದ ಸಹಸ್ರಳ್ಳಿ ಗ್ರಾಮದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೃತ ಬಾಲಕನನ್ನು ಮಿಥುನ್ ಪುಟ್ಟಪ್ಪ...

ಶಿರಸಿ | ನಗರಸಭೆಗೆ ಶಾಸಕ ಭೀಮಣ್ಣ ನಾಯ್ಕ ದಿಢೀರ್ ಭೇಟಿ; ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಸೂಚನೆ

ಶಿರಸಿ: ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಬಗ್ಗೆ ಹಾಗೂ ನಗರಸಭೆಯ ಕಾರ್ಯವೈಖರಿಯನ್ನು ಪರಿಶೀಲಿಸುವ ಉದ್ದೇಶದಿಂದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಮಂಗಳವಾರ ಶಿರಸಿ ನಗರಸಭೆಗೆ ಅನಿರೀಕ್ಷಿತ ಭೇಟಿ ನೀಡಿ...

ಉತ್ತರ ಕನ್ನಡ | ರೈತ ಸಂಘಟನೆಗಳು, ಹೆಸ್ಕಾಂ ನೌಕರರಿಂದ ಪ್ರತಿಭಟನೆ; ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ಸರ್ಕಾರಕ್ಕೆ ಮನವಿ.

ಉತ್ತರ ಕನ್ನಡ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಪ್ರಸ್ತಾವವನ್ನು ವಿರೋಧಿಸಿ ಜಿಲ್ಲೆಯ ಶಿರಸಿ, ಅಂಕೋಲಾ ಹಾಗೂ ಸಿದ್ದಾಪುರದಲ್ಲಿ ರೈತ ಸಂಘಟನೆಗಳು, ಹೆಸ್ಕಾಂ ನೌಕರರು ಮತ್ತು ವಿವಿಧ ಸಂಘಟನೆಗಳ...

ಶಿರಸಿ | ವಸತಿ ನಿಲಯ ದುರಂತಗಳ ಬಳಿಕ ಶಾಸಕ ಭೀಮಣ್ಣ ನಾಯ್ಕ್ ಎಚ್ಚರಿಕೆ; ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ರಾಜಿ ಇಲ್ಲ

ಶಿರಸಿ ತಾಲೂಕಿನ ಬಂಡಲ ವಸತಿ ನಿಲಯದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಹಾಗೂ ಸಿದ್ದಾಪುರ ತಾಲೂಕಿನ ಕಾನಸೂರು ಇಂದಿರಾಗಾಂಧಿ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ಹಿನ್ನೆಲೆಯಲ್ಲಿ ಶಿರಸಿ-ಸಿದ್ದಾಪುರ...

ಶಿರಸಿ | ಮತದಾರರ ಪಟ್ಟಿ ಪರಿಷ್ಕರಣೆ ಸಮಿತಿಗೆ ಜಿಲ್ಲಾ ಉಸ್ತುವಾರಿಯಾಗಿ ಶಾಸಕ ಭೀಮಣ್ಣ ನಾಯ್ಕ ನೇಮಕ

ಶಿರಸಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷವು ಶಾಸಕ ಭೀಮಣ್ಣ ಟಿ. ನಾಯ್ಕ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...

ಉತ್ತರ ಕನ್ನಡ | ಸಮಾಜಕಾರ್ಯ ಶಿಬಿರಗಳು ವ್ಯಕ್ತಿತ್ವ ವಿಕಸನಕ್ಕೆ ವೇದಿಕೆ: ಶಾಂತಾರಾಮ್ ಸಿದ್ದಿ

ಉತ್ತರ ಕನ್ನಡ: ಮುಂಡಗೋಡ ತಾಲೂಕಿನ ನಾಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಪಗೇರಿ ಗ್ರಾಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ಶಿರಸಿಯ ಸ್ಕೋಡ್ ವೇಸ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ...

ಶಿರಸಿ | ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತ; ನಗರದ ಹಲವು ಪ್ರಮುಖ ಬಡಾವಣೆಗಳು ಜಲಾವೃತ

ಶಿರಸಿ: ಭಾನುವಾರ ಮಧ್ಯಾಹ್ನದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯ ಪರಿಣಾಮ ನಗರದ ಹಲವು ಬಡಾವಣೆಗಳಲ್ಲಿ ನೀರು ನಿಂತು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದ್ದು,...

ಶಿರಸಿ | ಗೋವನ್ನು ರಕ್ಷಿಸಲು ಮುಂದಾದ ಮುಸ್ಲಿಂ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

ಶಿರಸಿ: ಮುಸ್ಲಿಂ ಯುವಕನೊಬ್ಬ ಗೋವನ್ನು ರಕ್ಷಿಸುವ ಪ್ರಯತ್ನದಲ್ಲಿ ತನ್ನದೇ ಜೀವ ಕಳೆದುಕೊಂಡ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದ ಅರುಂಧತಿ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್...

ಈ ಹೊತ್ತಿನ ಪ್ರಮುಖ ಸುದ್ದಿ