ಸಂವಿಧಾನ

ಚಿತ್ರದುರ್ಗ | “ಧೃವೀಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ”ವಾಗಿ ಪ್ರೊ. ಬಿ ಕೃಷ್ಣಪ್ಪನವರ ಜನ್ಮದಿನ; ಆದಿ ಕರ್ನಾಟಕ ವಸತಿನಿಲಯದಲ್ಲಿ ಕಾರ್ಯಕ್ರಮ

ಚಿತ್ರದುರ್ಗದ ಆದಿ ಕರ್ನಾಟಕ ವಸತಿನಿಲಯದ ಆವರಣದಲ್ಲಿ ಸಾಮಾಜಿಕ ಸಂಘರ್ಷ ಸಮಿತಿ-ಚಿತ್ರದುರ್ಗ ಮತ್ತು ಪರಿಶಿಷ್ಟ ಜಾತಿ, ಪಂಗಡದ ನೌಕರರ ಒಕ್ಕೂಟ-ತುಮಕೂರು ಇವರು ಹಮ್ಮಿಕೊಂಡಿದ್ದ "ಧೃವೀಕೃತ ದಲಿತ ಚಳುವಳಿಯ ಕಟ್ಟುವಿಕೆ ದಿನ"ವಾಗಿ ಪ್ರೊ. ಬಿ ಕೃಷ್ಣಪ್ಪ...

ಸಂವಿಧಾನದ 370ನೇ ವಿಧಿ ಅಂಬೇಡ್ಕರ್ ಅವರ ಏಕ ಸಂವಿಧಾನ ಪರಿಕಲ್ಪನೆಗೆ ವಿರುದ್ಧವಾಗಿತ್ತೇ?

370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...

ದಾವಣಗೆರೆ | ಮೇಲ್ವರ್ಗದ ಮಹಿಳೆ ಅಥವಾ ದಲಿತ ಮಹಿಳೆ ಆಗಿರಲಿ ಸಮಾಜದಲ್ಲಿ ಅಸ್ಪೃಶ್ಯರಷ್ಟೇ ಶೋಷಿತರು; ಪ್ರೊ. ಎ ಬಿ ರಾಮಚಂದ್ರಪ್ಪ

"ಮೇಲ್ವರ್ಗದ ಮಹಿಳೆ ಆಗಿರಲಿ ಅಥವಾ ದಲಿತ ಮಹಿಳೆ ಆಗಿರಲಿ, ಮಹಿಳೆಯರು ಸಮಾಜದಲ್ಲಿ ಹಿಂದಿನಿಂದಲೂ ಅಸ್ಪೃಶ್ಯರಷ್ಟೇ ಶೋಷಿತರು. ಪಾಶ್ಚಿಮಾತ್ಯ ಮಹಿಳಾಪರ ಚಿಂತಕಿಯರನ್ನು ಮಹಿಳಾಪರ ಹೋರಾಟಗಾರರು ಸೇರಿದಂತೆ ಎಲ್ಲರೂ ಉದಾಹರಿಸುತ್ತಾರೆ. ಆದರೆ ದುರ್ದೈವ ಎಂದರೆ ದೇಶದಲ್ಲಿ...

ಪ್ರೊ. ಬಿ.ಕೃಷ್ಣಪ್ಪನವರ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ದಾಟಿಸುವ ಕೆಲಸ ಇಂದಿನ ತುರ್ತು

70ರ ದಶಕದ ಸಾಮಾಜಿಕ ವ್ಯವಸ್ಥೆಯಲ್ಲಿ ದಮನಿತರು ದನಿ ಎತ್ತದ ಅಸಹಾಯಕತೆಗೆ ದೂಡಲ್ಪಟ್ಟಿದ್ದರು. ಅನಕ್ಷರತೆ, ಅಸ್ಪಶ್ಯತೆ ನಿವಾರಣೆಯಾಗುವ ಸನ್ನಿವೇಶ ಸೃಷ್ಟಿಯಾಗಲೇ ಇಲ್ಲ. ಇಂತಹ ಸಂದರ್ಭದಲ್ಲಿ ಭೂ ಹೋರಾಟಗಳನ್ನು ರೂಪಿಸಿದ; ದಲಿತರ ಮೇಲಿನ ದೌರ್ಜನ್ಯಗಳ ವಿರುದ್ಧ...

ಸಂವಿಧಾನ ಸಾಕ್ಷಿಯಾಗಿ ಮಾದರಿ ಮದುವೆ; ಬುದ್ಧ, ಬಸವ, ಅಂಬೇಡ್ಕರ್ ತತ್ವಗಳ ಪಾಲನೆಗೆ ಕಂಕಣಬದ್ದ

ಮದುವೆ ಎಂದರೆ ಹಲವರ ಜೀವನದಲ್ಲಿ ಒಂದು ವಿಶೇಷತೆ.‌ ಮದುವೆಗಳು ವಿಚಿತ್ರ, ವಿಶೇಷ ಎನಿಸುವಂತೆ ನಡೆದಿವೆ. ವಿಮಾನದಲ್ಲಿ, ನಗರದ ವೃತ್ತಗಳಲ್ಲಿ ನಿಂತು, ಐಷಾರಾಮಿ ಹೋಟೆಲ್‌ಗಳಲ್ಲಿ, ದೂರದ ದೇವಸ್ಥಾನಗಳಲ್ಲಿ, ಅಷ್ಟೇ ಏಕೆ ಸ್ಮಶಾನಗಳಲ್ಲಿಯೂ ಮದುವೆಯಾದವರಿದ್ದಾರೆ. ಕೆಲವರಿಗೆ,...

ದಾವಣಗೆರೆ | ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಹಾಗೂ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಉದ್ಘಾಟನೆ.

ವಿಶ್ವರತ್ನ ಸಂವಿಧಾನ ಶಿಲ್ಪಿ ಬಾಬಸಾಹೇಬ್ ಡಾ|| ಬಿ.ಆರ್. ಅಂಬೇಡ್ಕರ್‌ರವರ 134ನೇ ಜಯಂತೋತ್ಸವ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ) ಗ್ರಾಮ ಶಾಖೆ ಉದ್ಘಾಟನೆ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವಡ್ನಾಳ್...

ದಾವಣಗೆರೆಯಲ್ಲಿ ಸಂವಿಧಾನ ರಕ್ಷಣೆಗಾಗಿ ಸಂರಕ್ಷಕರ ಸಮಾವೇಶ, ಸಂವಿಧಾನ ರಕ್ಷಣೆಗೆ ಕಾರ್ಯಪಡೆ ಬದ್ದ.

ಸಂವಿಧಾನ ಬದಲಿಸುತ್ತೇವೆ, ಸಂವಿಧಾನ ತಿದ್ದುಪಡಿ ಮಾಡಿಬಿಡುತ್ತೇವೆ ಎನ್ನುವವರ ವಿರುದ್ಧವಾಗಿ ಸಂವಿಧಾನದ ರಕ್ಷಣೆ ಮಾಡುವ ಸಲುವಾಗಿ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಮಹತ್ವದ ಕಾರ್ಯಕ್ಕೆ ದಾವಣಗೆರೆಯಲ್ಲಿ ಚಾಲನೆ ದೊರೆಯಲಿದೆ. ಸಂವಿಧಾನ ಸಂರಕ್ಷಕರ ಸಮಾವೇಶವು ಹತ್ತರಲ್ಲಿ...

ದಾವಣಗೆರೆ | ಸಂವಿಧಾನ ತಿದ್ದುಪಡಿ, ಬದಲಿಸುತ್ತೇವೆ ಎನ್ನುವವರ ವಿರುದ್ಧ ರಕ್ಷಣೆಗಾಗಿ ಸಂವಿಧಾನ ಸಂರಕ್ಷಕರ ಸಮಾವೇಶ; ಕೆಎಲ್ ಅಶೋಕ್

ದಾವಣಗೆರೆಯಲ್ಲಿ ಏಪ್ರಿಲ್ 26ರಂದು ಹೈಸ್ಕೂಲು ಆವರಣದ ಬಳಿಯ ಬೀರಲಿಂಗೇಶ್ವರ ಮೈದಾನದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಭಿಯಾನದ ಚಾಲನೆಗಾಗಿ ಸಂವಿಧಾನ ಸಂರಕ್ಷಕರ ಸಮಾವೇಶ ಆಯೋಜಿಸಿದ್ದು, ಸಂವಿಧಾನ ಬದಲಿಸುತ್ತೇವೆ,...

ದಾವಣಗೆರೆ | ಸ್ವಾತಂತ್ರ್ಯ, ಸಂವಿಧಾನ ರಚನೆಯಲ್ಲಿ ವಕೀಲರ ಪಾತ್ರ ಮಹತ್ವದ್ದಿತ್ತು; ಉಪಲೋಕಾಯುಕ್ತ ನ್ಯಾ.‌ ಬಿ ವೀರಪ್ಪ.

"ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಬಹಳ ದೊಡ್ಡದಿತ್ತು. ಸ್ವತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧಿ ಮತ್ತು ಸಂವಿಧಾನದ ರಚನೆಯಲ್ಲಿ ಡಾ.ಅಂಬೇಡ್ಕರ್ ಸೇರಿದಂತೆ ಅನೇಕ ವಕೀಲರು ಮಹತ್ವದ ಕೊಡುಗೆ ನೀಡಿದ್ದಾರೆ. ಆದರೆ ಇಂದು ಸಮಾಜದಲ್ಲಿ ಭ್ರಷ್ಟಾಚಾರ,...

ದಾವಣಗೆರೆ | ಎಪ್ರಿಲ್ 26ಕ್ಕೆ ಸಂವಿಧಾನ ಸಂರಕ್ಷಣಾ ಸಮಾವೇಶ, ಚನ್ನಗಿರಿಯಲ್ಲಿ ಕರಪತ್ರ ಬಿಡುಗಡೆ.

ಸಂವಿಧಾನವನ್ನು ರಕ್ಷಣೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ. ಈ ನಿಟ್ಟಿನಲ್ಲಿ ಎಪ್ರಿಲ್ 26, 2025ರಂದು ದಾವಣಗೆರೆ ನಗರದಲ್ಲಿ ಸಂವಿಧಾನ ಸಂರಕ್ಷಣಾ ಸಮಾವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯಮಟ್ಟದ, ರಾಷ್ಟ್ರೀಯ ಮಟ್ಟದ ನಾಯಕರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X