ಮುಂಗಾರು ಚುರುಕಾಗುತ್ತಿದ್ದಂತೆ ರಾಜ್ಯದಲ್ಲಿ ಮಳೆ ಅಬ್ಬರ ನಿಧಾನವಾಗಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (IMD) ಜೂನ್ 25ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ಕರಾವಳಿ...
ಮಳೆಗಾಲ ಆರಂಭದ ಕುರುಹು ತೋರಿಸಿದ ಮಳೆ ಈಗ ಕಣ್ಮರೆಯಾಗಿದ್ದು, ದೆಹಲಿಯು ಮತ್ತೊಮ್ಮೆ ಬಿಸಿ ಮತ್ತು ಆರ್ದ್ರ ವಾತಾವರಣವನ್ನು ಅನುಭವಿಸುತ್ತಿದೆ. ಗರಿಷ್ಠ ತಾಪಮಾನ 38°C, ಕನಿಷ್ಠ ತಾಪಮಾನ 30°C ಇದೆ. ಗುರುವಾರ ಮಧ್ಯಾಹ್ನದ ಸಮಯದಲ್ಲಿ...
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ದುರ್ಬಲವಾಗಿಯೇ ಮುಂದುವರೆದಿದೆ. ಆದರೆ ಜೂನ್ 21ರಿಂದ ಮುಂಗಾರು ಪುನಶ್ಚೇತನಗೊಳ್ಳಲಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಜೂನ್ 21ರಿಂದ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು...
ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜೂನ್ 15ರವರೆಗೂ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 13ರಂದು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು...
ರಾಜ್ಯದಲ್ಲಿ ಮುಂಗಾರು ಚುರುಕಾಗಲಿದ್ದು, ಜೂನ್ 15ರವರೆಗೂ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 2...
ರಾಜ್ಯಾದ್ಯಂತ ಜೂನ್ 8ರವರೆಗೆ ಅಲ್ಲಲ್ಲಿ ಗುಡುಗು, ಸಿಡಿಲು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮುಂದಿನ ಹಲವು ದಿನಗಳವರೆಗೆ ಮಲೆನಾಡು ಜಿಲ್ಲೆಗಳು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ...
ರಾಜ್ಯಾದ್ಯಂತ ಇಂದು ಮಧ್ಯಾಹ್ನದ ಬಳಿಕ ಬಿರುಗಾಳಿ ಸಹಿತ ಸುರಿಯುವ ಭಾರೀ ಮಳೆ ಒಣಗಿದ ಇಳೆಯನ್ನು ಮತ್ತೆ ತಂಪಾಗಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಿನ ಜಾವದಿಂದಲೇ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಶೇ.90...
ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಸುರಿಯಲಿದ್ದು, ಪ್ರಮುಖ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ...
ರಾಜ್ಯಾದ್ಯಂತ ಮುಂದಿನ 7 ದಿನಗಳವರೆಗೆ ಬಿಸಿಲಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಎಂದು. ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ...
ನಿನ್ನೆ ಸಂಜೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವು ಭಾಗಗಳು ಜಲಾವೃತಗೊಂಡು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಿರುಗಾಳಿ ಸಹಿತ ಸುರಿದ ಈ ಭಾರೀ ಮಳೆಗೆ ತಗ್ಗು ಪ್ರದೇಶಗಳು, ಅಂಡರ್‌ಪಾಸ್‌ಗಳು ನದಿಗಳಂತಾಗಿದ್ದು,...
ಈ ವರ್ಷದ ಮುಂಗಾರು ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಪರಿಷ್ಕರಿಸಿದೆ. ಈ ಹಿಂದೆ ಅಂದಾಜು ಮಾಡಿದ್ದಕ್ಕಿಂತಲೂ ಈ ಬಾರಿ ಮಳೆಯ ಪ್ರಮಾಣ ಇನ್ನಷ್ಟೂ ಕಡಿಮೆಯಾಗಲಿದೆ ಎಂದು ಶುಕ್ರವಾರ ಮುನ್ಸೂಚನೆಯಲ್ಲಿ ತಿಳಿಸಿದೆ.
ಈ ಹಿಂದೆ ಏಪ್ರಿಲ್...
ಸದ್ಯ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಅಂದರೆ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯಾದ್ಯಂತ...