ಬೇಸಾಯ

ರಸ್ತೆಯೋ, ಕೆಸರುಗದ್ದೆಯೋ? ಗುಂಡಿ ಬಿದ್ದ ರಸ್ತೆಯಲ್ಲಿ ಕುಚಿಗೇರಿ ಗ್ರಾಮಸ್ಥರ ನಿತ್ಯ ಯಾತನೆ

ಮಲೆನಾಡಿನ ಹಸಿರು ಸೌಂದರ್ಯಕ್ಕೆ ಮನಸೋತು ಪ್ರವಾಸಿಗರು ತಂಡೋಪತಂಡವಾಗಿ ಹರಿದುಬರುತ್ತಿದ್ದರೆ, ಇತ್ತ ಸೌಂದರ್ಯದ ಮಡಿಲಲ್ಲೇ ವಾಸಿಸುತ್ತಿರುವ ಕಳಸ ತಾಲೂಕಿನ ನಿವಾಸಿಗಳು ಮಾತ್ರ ಕನಿಷ್ಠ ಮೂಲಭೂತ ಸೌಕರ್ಯಗಳೂ ಇಲ್ಲದೆ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಬಸರಿಕಲ್ಲು ಪ್ರದೇಶದಿಂದ...

ಚಿಕ್ಕಮಗಳೂರು | ಭದ್ರಾ ಉಪಕಣಿವೆ ಯೋಜನೆ: ತುರ್ತಾಗಿ ತುಂಬಿಸಿ; ರೈತ ಸಂಘ ಗುರುಶಾಂತಪ್ಪ

ಅಜ್ಜಂಪುರ ತಾಲ್ಲೂಕಿನಲ್ಲಿ ಬರಗಾಲ ಅನುಭವಿಸುತ್ತಿರುವ  ಜನರ ಒಳಿತಿಗೆ ಭದ್ರಾ ಉಪಕಣಿವೆ ಯೋಜನೆ ಮೂಲಕ ಕೆರೆಗಳನ್ನು ತುಂಬಿಸುವ ಕಾರ್ಯವನ್ನು ತುರ್ತಾಗಿ ರೂಪಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಸಮಿತಿ ಮುಖಂಡ ಗುರುಶಾಂತಪ್ಪ ಒತ್ತಾಯಿಸಿದರು‌. ಅಜ್ಜಂಪುರ...

ಹಾಸನ | ಕೆನರಾ ಬ್ಯಾಂಕ್ ಶಾಖೆ: ₹2.5 ಕೋಟಿ ಹಣಕಾಸಿನ ವಂಚನೆ ಆರೋಪ

ಅರಸೀಕೆರೆ ತಾಲ್ಲೂಕಿನ ದೊಡ್ಡ ಮೇಟಿಕುರ್ಕೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಮಾರು ₹2.5 ಕೋಟಿ ಹಣಕಾಸಿನ ವಂಚನೆ ನಡೆದಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಹಕರು ಬ್ಯಾಂಕ್ ಮುಂಭಾಗದಲ್ಲಿ ಧರಣಿ ನಡೆಸಿ ಆಕ್ರೋಶ...

ಚಿಕ್ಕಮಗಳೂರು | ₹266 ಕೋಟಿ ಬೆಳೆವಿಮೆ ರೈತರಿಗೆ ನೀಡಲಾಗಿದೆ; ಜಿ.ಭಂವರ್ ಸಿಂಗ್ ಮೀನಾ

2025-26ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿದ ರೈತರಿಗೆ ₹266 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ. 47,790 ಪ್ರಸ್ತಾವನೆಗಳ ಸುಮಾರು 45,686 ಹೆಕ್ಟೇರ್‌ಗಳಿಗೆ ಬೆಳೆವಿಮೆ ಪಾವತಿಯಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು...

ಚಿಕ್ಕಮಗಳೂರು | ವಯಕ್ತಿಕ ದ್ವೇಷಕ್ಕೆ 150 ಅಡಿಕೆ ಗಿಡ ಕತ್ತರಿಸಿದ ಕಿಡಿಗೇಡಿಗಳು 

ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಅ.21ರ ಬುಧವಾರದಂದು ವೈಯಕ್ತಿಕ ದ್ವೇಷದ ಹಿನ್ನೆಲೆ ದುಷ್ಕರ್ಮಿಗಳು 4 ವರ್ಷದ ಸುಮಾರು 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ರಾತ್ರೋರಾತ್ರಿ ಕಡಿದು ಹಾಕಿರುವ ಅಮಾನವೀಯ ಘಟನೆ ನಡೆದಿದೆ. ಕರಕುಚ್ಚಿ...

ಚಿಕ್ಕಮಗಳೂರು | ಸಾಲಭಾದೆಯಿಂದ ರೈತ ಸಾವು 

ಸಾಲಬಾಧೆ ತಾಳಲಾರದೆ ರೈತ ಭದ್ರಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.  ಮೃತಪಟ್ಟ ವ್ಯಕ್ತಿ ಸುನೀಲ್ (38) ಎಂಬಾತ, ಅಡಕೆ ತೋಟ ಬೆಳೆದು ಬದುಕು ಕಟ್ಟಿಕೊಳ್ಳುವ ಕನಸು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ ಗದ್ದೆಗಳು ಕಣ್ಣಮುಂದೆ ಮೂಡುವ ಜಿಲ್ಲೆ. ಆದರೆ, ಕೊಡಗಿನ ಈ ಕೃಷಿ ಪ್ರಧಾನ ಜಿಲ್ಲೆ 2026ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಚಿತ್ರದುರ್ಗ| 30ವರ್ಷದ ಹೋರಾಟದಿಂದ ಭದ್ರಾ ಮೇಲ್ದಂಡೆ ನೀರು: ಪಂಡಿತಾರಾಧ್ಯ ಶ್ರೀ ಅಭಿಮತ

30 ವರ್ಷಗಳ ಸುದೀರ್ಘ ಹೋರಾಟಕ್ಕೆ ಫಲವಾಗಿಭದ್ರಾ ಮೇಲ್ದಂಡೆ ನೀರು ಹೊಸದುರ್ಗ– ಹೊಳಲ್ಕೆರೆಗೆ ಹರಿದಿದೆ. ಈ ನೀರಿನ ಹರಿವು ಕೇವಲ ಸಾಂಕೇತಿಕವಾಗಿರಬಾರದು. ಮಧ್ಯದಲ್ಲಿ ನಿಲ್ಲದೆ ನೀರು ಕೊನೆ ಹಂತದವರೆಗೂ ತಲುಪಲಿ. ಹೊಸದುರ್ಗ ಮಾತ್ರವಲ್ಲದೆ ಭದ್ರಾ...

ಈ ಹೊತ್ತಿನ ಪ್ರಮುಖ ಸುದ್ದಿ