ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು. ಆದರೂ...
ಕಳಪೆ ಬೀಜ ಮತ್ತು ರಸಗೊಬ್ಬರದ ಅಭಾವ, ಕಾಳಸಂತೆಯ ಸಮಸ್ಯೆಗಳು ರೈತರನ್ನು ಕಾಡುತ್ತಿರುವ ಬೆನ್ನಲ್ಲೇ ನಕಲಿ ರಸಗೊಬ್ಬರ ಹಾವಳಿಯ ದೂರು ಕೇಳಿ ಬಂದಿದೆ. ಉತ್ತಮ ಹವಾಮಾನದ ಬೆಳೆ ಬಿತ್ತನೆ ಕಾಲದಲ್ಲಿ ಅನ್ನದಾತ ರೈತನ ಆರ್ಥಿಕತೆಗೆ ಕೊಳ್ಳಿ...
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಪ್ರಕೃತಿ ವಿಕೋಪ, ವಾತಾವರಣದಲ್ಲಿ ತೇವಾಂಶ ಹೆಚ್ಚಳದಿಂದ ರೋಗಗಳು ಬರುತ್ತಿದೆ. ಬೆಳೆ ವಿಮೆ ಪಾವತಿಸಲಾದ ಎಲ್ಲಾ ರೈತರಿಗೆ ವಿಮಾ ಮೊತ್ತ ಪಾವತಿಸಬೇಕು. ತೆಂಗು ನಾರಿನ ಅಭಿವೃದ್ಧಿ ನಿಗಮ ಮತ್ತು ಇತರೆಡೆಗಳಲ್ಲಿ ಕಳಪೆ...
ರೈತರ ಬೆಳೆಗಳ ಬೆಳವಣಿಗೆಗೆ ಸಮಯವಾಗಿರುವ ಕಾರಣ ರೈತರಿಗೆ ಯೂರಿಯಾ ರಸಗೊಬ್ಬರ ಅಭಾವ ಉಂಟಾಗಿದೆ. ಅಗತ್ಯವಾದ ರಸಗೊಬ್ಬರ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ(ವಾಸುದೇವ ಮೇಟಿ)ಬಣದಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...
ಮೆಕ್ಕೆಜೋಳದ ಬೆಳೆಗೂ ಲದ್ದಿ ಹುಳಕ್ಕೂ ಬಿಡಿಸಲಾಗದ ನಂಟು ಏರ್ಪಟ್ಟಿದ್ದು, ಇದು ಬಹುತೇಕ ಬಯಲು ಸೀಮೆ, ಮಧ್ಯ ಕರ್ನಾಟಕ ಭಾಗದ ವಾಣಿಜ್ಯ ಬೆಳೆಯಾಗಿದೆ. ಮೆಕ್ಕೆಜೋಳದ ಬೆಳೆಯನ್ನೇ ನಂಬಿಕೊಂಡಿರುವ ರೈತರ ಭವಿಷ್ಯವನ್ನು ಕಂಗಾಲಾಗಿಸಿದೆ. ಸೈನಿಕ ಹುಳು...
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ...
ಚಳ್ಳಕೆರೆ ನಗರದಲ್ಲಿ ಮಳೆ ಸುರಿದು ಅಂಡರ್‌ಪಾಸ್‌ಗಳು ತುಂಬಿ ನಿಂತಿವೆ. ಒಳಚರಂಡಿ, ರಾಜಕಾಲುವೆಯಲ್ಲಿ ಕಸ ಕಡ್ಡಿಗಳು ಶೇಖರಣೆಗೊಂಡು ರಸ್ತೆ ಮೇಲೆಲ್ಲಾ ನೀರು ಹರಿಯುತ್ತಿದ್ದರೂ ಸ್ವಚ್ಛಗೊಳಿಸದೆ, ನಗರಸಭೆ ಆಡಳಿತ ಅಧಿಕಾರಿಗಳು ಮತ್ತು ನಗರಸಭಾ ಸದಸ್ಯರು ಅಧ್ಯಯನ...