ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ...
ಭದ್ರಾ ಬಲದಂಡೆ ಕಾಲುವೆಯಿಂದ ಪೈಪ್ ಅಳವಡಿಸಿ ಹೊಸದುರ್ಗ ನಗರ ಮತ್ತು ತಾಲೂಕಿನ 352 ಹಳ್ಳಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ 167 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಬಿಜೆಪಿಯ ಕೆಲವು ನಾಯಕರು ಮಾಡುತ್ತಿರುವ...
ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು. ಆದರೂ...
ಒಂದೇ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಹೊಂದಾಣಿಕೆಯ ಕೊರತೆಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿ ಸಾರ್ವಜನಿಕರಿಗೆ ಯಾರು ಅಧಿಕೃತ ಅಧಿಕಾರಿ ಎನ್ನುವ ಗೊಂದಲ ಸೃಷ್ಟಿಯಾಗಿದ್ದು ಇದರ...
ಕಳಪೆ ಬೀಜ ಮತ್ತು ರಸಗೊಬ್ಬರದ ಅಭಾವ, ಕಾಳಸಂತೆಯ ಸಮಸ್ಯೆಗಳು ರೈತರನ್ನು ಕಾಡುತ್ತಿರುವ ಬೆನ್ನಲ್ಲೇ ನಕಲಿ ರಸಗೊಬ್ಬರ ಹಾವಳಿಯ ದೂರು ಕೇಳಿ ಬಂದಿದೆ. ಉತ್ತಮ ಹವಾಮಾನದ ಬೆಳೆ ಬಿತ್ತನೆ ಕಾಲದಲ್ಲಿ ಅನ್ನದಾತ ರೈತನ ಆರ್ಥಿಕತೆಗೆ ಕೊಳ್ಳಿ...
"ಗ್ರಾಮ ಪಂಚಾಯಿತಿಯ ಕಾಮಗಾರಿಯಲ್ಲಿ ಕುಡಿಯುವ ನೀರು, ಬೀದಿದೀಪ ಕಾಮಗಾರಿಯಲ್ಲಿ ವಸ್ತುಗಳನ್ನು ಸರಬರಾಜು ಮಾಡಿದ ಬೇಡರೆಡ್ಡಿಹಳ್ಳಿಯ ಅಂಗಡಿಯವರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಬರಬೇಕಾದ ಬಾಕಿಯನ್ನು ಕೂಡಲೇ ಪಾವತಿಸಬೇಕು. ಹಾಗೂ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ...
ಸರ್ಕಾರವೇ ಐದು ಎಕರೆ ಗೋಮಾಳ ಸಾರ್ವಜನಿಕ ಸ್ಮಶಾನ ಭೂಮಿಗೆ ಮೀಸಲಾಗಿರಿಸಿದ್ದು, ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಮಾಡಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಗೋಮಾಳ ಹದ್ದುಬಸ್ತು ಮಾಡಿ...
*ಕರ್ನಾಟಕ ರಾಜ್ಯ ರೈತ ಸಂಘದ ಹಲವು ಸಂಘಟನೆಗಳು ಜಗಳೂರು ತಾಲೂಕಿನ ರೈತರಿಗೆ ಯೂರಿಯಾ ರಸಗೊಬ್ಬರ ಪೂರೈಕೆಗಾಗಿ ದಾವಣಗೆರೆ ಜಿಲ್ಲೆ ಜಗಳೂರು ಎಪಿಎಂಸಿ ಸೇರಿದಂತೆ ತಾಲೂಕಿನ ವಿವಿಧೆಡೆ ರಾಜ್ಯ ರಸ್ತೆ , ಹೆದ್ದಾರಿಗಳನ್ನು ತಡೆದು...
ಯೂರಿಯಾ ರಸಗೊಬ್ಬರ ಕೊರತೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ದಾವಣಗೆರೆ ನಗರದಲ್ಲಿ ರಾಜ್ಯಮಟ್ಟದ ರಸಗೊಬ್ಬರ ವಿತರಕ ಏಜೆನ್ಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
ದಾವಣಗೆರೆ...
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಪ್ರಕೃತಿ ವಿಕೋಪ, ವಾತಾವರಣದಲ್ಲಿ ತೇವಾಂಶ ಹೆಚ್ಚಳದಿಂದ ರೋಗಗಳು ಬರುತ್ತಿದೆ. ಬೆಳೆ ವಿಮೆ ಪಾವತಿಸಲಾದ ಎಲ್ಲಾ ರೈತರಿಗೆ ವಿಮಾ ಮೊತ್ತ ಪಾವತಿಸಬೇಕು. ತೆಂಗು ನಾರಿನ ಅಭಿವೃದ್ಧಿ ನಿಗಮ ಮತ್ತು ಇತರೆಡೆಗಳಲ್ಲಿ ಕಳಪೆ...
ಅಡಿಕೆ ಶೆಡ್ ನಿರ್ಮಾಣದ ವೇಳೆ ಕಬ್ಬಿಣದ ತುಂಡಿಗೆ ಸ್ಥಳದ ಪಕ್ಕದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಶೆಡ್ ನಿರ್ಮಾಣದ ವೇಳೆ ಮಾಲೀಕ, ಕಾರ್ಮಿಕರಿಬ್ಬರೂ ಸೇರಿ ಅಸ್ವಸ್ಥಗೊಂಡಿದ್ದ ಮೂವರು ಸಾವನ್ನಪ್ಪಿರುವ ಅವಘಡ ಚಿತ್ರದುರ್ಗ ಜಿಲ್ಲೆ...
ರೈತರ ಬೆಳೆಗಳ ಬೆಳವಣಿಗೆಗೆ ಸಮಯವಾಗಿರುವ ಕಾರಣ ರೈತರಿಗೆ ಯೂರಿಯಾ ರಸಗೊಬ್ಬರ ಅಭಾವ ಉಂಟಾಗಿದೆ. ಅಗತ್ಯವಾದ ರಸಗೊಬ್ಬರ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ(ವಾಸುದೇವ ಮೇಟಿ)ಬಣದಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...