ಬೇಸಾಯ

ದಾವಣಗೆರೆ | ಲಿಂಗಾಪುರ ರೈತ ಘಟಕದಿಂದ ರೈತ ದಿನಾಚರಣೆ ಸಂಭ್ರಮ ಬೈಕ್ ರ್ಯಾಲಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಲಿಂಗಾಪುರ ಗ್ರಾಮ ಘಟಕದ ವತಿಯಿಂದ ಬೈಕ್ ರ್ಯಾಲಿ ನಡೆಸುವ ಮೂಲಕ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ರೈತ ದ್ವಜಾರೋಹಣ ನೆರವೇರಿಸಲಾಯಿತು. ನಂತರ ರೈತ ಗೀತೆಯo ಗಾಯನದ...

ಗದಗ | ಬೆಳೆಗಳಿಗೆ ರಾಸಾಯನಿಕ ಸಿಂಪಡಿಸಲು ಡ್ರೋನ್‌ ತಂತ್ರಜ್ಞಾನ: ಪ್ರಾತ್ಯಕ್ಷಿಕೆಗೆ ಮುಂದಾದ ಕೆವಿಕೆ

ರೈತರು ತಮ್ಮ ಹೊಲದಲ್ಲಿ ಬೆಳೆದ ಕೃಷಿ ಬೆಳೆಗಳು ಕೀಟ-ರೋಗ ಬಾಧೆಗಳಿಗೆ ಒಳಗಾದ ಬೆಳೆಗಳು ನಲುಗಿ ಉತ್ತಮ ಇಳುವರಿ ಕೊಡದೆ ರೈತರು ಆರ್ಥಿಕ ನಷ್ಟ ಅನುಭವಿಸುತ್ತಾರೆ. ಈ ನಷ್ಟವನ್ನು ತಡೆಗಟ್ಟಲು ಸಮಯಕ್ಕೆ ಸರಿಯಾಗಿ ರಾಸಾಯನಿಕ...

ಅಕಾಲಿಕ ಮಳೆಗೆ ದ್ರಾಕ್ಷಿ ಬೆಳೆ ಹಾನಿ: ಒಣದ್ರಾಕ್ಷಿ ರಫ್ತು ಸ್ಥಗಿತ, ಸಾಲದ ಶೂಲಕ್ಕೆ ರೈತ

2025ರ ದ್ರಾಕ್ಷಿ ಬೆಳೆ ಹಾನಿಯು ಕೇವಲ ಆರ್ಥಿಕ ನಷ್ಟವಲ್ಲ. ಹವಾಮಾನ ಬದಲಾವಣೆಯ ಮುಂದೆ ಕೃಷಿ ದುರ್ಬಲವಾಗುತ್ತಿದೆ. ಹಾಗಾಗಿ ರೈತರನ್ನು ರಕ್ಷಿಸಲು ಸರ್ಕಾರಗಳು, ತಜ್ಞರು ಮತ್ತು ಸಮುದಾಯ ಎಲ್ಲರೂ ಕೈ ಜೋಡಿಸಬೇಕು. 2025ರಲ್ಲಿ ಮಹಾರಾಷ್ಟ್ರದ ದ್ರಾಕ್ಷಿ...

ಚಳಿಗೆ ತತ್ತರಿಸಿದ ತೊಗರಿ-ಅವರೆ: ರೈತರಿಗೆ ಭಾರೀ ನಷ್ಟದ ಬರೆ

ಹವಾಮಾನ ಬದಲಾವಣೆಯಿಂದ ಉಂಟಾಗುವ ಅನಿಶ್ಚಿತತೆಯು ಕೃಷಿ ವಲಯಕ್ಕೆ ದೊಡ್ಡ ಸವಾಲಾಗಿದ್ದು, ಸರ್ಕಾರ ಮತ್ತು ಕೃಷಿ ಇಲಾಖೆಯು ತಕ್ಷಣ ಬೆಳೆನಷ್ಟ ಸಮೀಕ್ಷೆ ನಡೆಸಿ, ಸೂಕ್ತ ಪರಿಹಾರ, ಬೆಳೆವಿಮೆ ಒದಗಿಸಬೇಕು. ಕೋಲಾರ ಜಿಲ್ಲೆಯ ಎಲ್ಲ ಬಹುತೇಕ...

ನುಗ್ಗೆಕಾಯಿ ಕೆಜಿಗೆ ₹700: ಬಹುದೊಡ್ಡ ಬೇಡಿಕೆ ಬರಲು ಕಾರಣವೇನು?

ನುಗ್ಗೆಕಾಯಿ ಬೇಡಿಕೆ ಹೆಚ್ಚಾಗಿದೆ. ಆ ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದಿರುವುದರಿಂದ ಬೆಲೆ ಏರಿಕೆಯಾಗಿದೆ. ಈ ಬೆಲೆ ಏರಿಕೆ, ಬೆಳೆದ ರೈತರಿಗೆ ಸಿಕ್ಕರೆ, ಅದು ಇನ್ನಷ್ಟು ಬೆಳೆಗೆ, ಆ ಮೂಲಕ ಆರೋಗ್ಯಕರ ಸಮಾಜಕ್ಕೆ ಕಾರಣವಾಗಬಹುದು... ಒಂದು...

ಧಾರವಾಡ | MSP ಘೋಷಣೆಯಾದರೂ ಮೆಕ್ಕೆಜೋಳ ಖರೀದಿ ಶೂನ್ಯ: ಆತಂಕದಲ್ಲಿ ರೈತರು, ವಿಳಂಬ ನೀತಿ ಅನುಸರಿಸುತ್ತಿದೆಯೇ ಸರ್ಕಾರ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸ್ಟಿಲರಿಗಳು ಮತ್ತು ಪೌಲ್ಟ್ರಿ ಫೀಡ್ ಉತ್ಪಾದಕರೊಂದಿಗೆ ಸಭೆಗಳನ್ನು ನಡೆಸಿ, ನೇರವಾಗಿ ರೈತರಿಂದ 5 ಲಕ್ಷ ಟನ್ ಮೆಕ್ಕೆಜೋಳವನ್ನು MSP ಸಂಬಂಧಿತ ಬೆಲೆಯಲ್ಲಿ ಖರೀದಿಸಲು ಅನುಮತಿಸಿದ್ದಾರೆ. ಇದರೊಂದಿಗೆ, KSCMF ಮೂಲಕ...

ಹಾವೇರಿ | ಸಮಗ್ರ ಕೃಷಿ ಅಳವಡಿಸಿಕೊಂಡು ಲಕ್ಷಾಂತರ ಆದಾಯ ಗಳಿಸುತ್ತಿರುವ ರೈತನ ಯಶೋಗಾಥೆ

ಚಂದ್ರಣ್ಣನಂತಹ ಸಾವಿರಾರು ರೈತರು ಇಂದು ಎಚ್ಚರಗೊಳ್ಳುತ್ತಿದ್ದಾರೆ. ಅವರ ಕೈಯಲ್ಲಿ ಮಾತ್ರವಲ್ಲ, ಅವರ ಮನಸ್ಸಿನಲ್ಲಿ ಹಸಿರು ಕ್ರಾಂತಿ ಮೊಳಕೆಯೊಡೆದಿದೆ. ಇಂತಹ ಯಶೋಗಾಥೆಗಳು ನಮಗೆ ಕಿವಿಮಾತೊಂದನ್ನು ಹೇಳುತ್ತವೆ – ʼಕೃಷಿ ಎಂದರೆ ಬಡತನವಲ್ಲ, ಅದು ಸ್ವಾಭಿಮಾನ;...

ಚಿತ್ರದುರ್ಗ | ರೈತಸಂಘದ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ ಸುವರ್ಣಸೌಧ ಚಲೋ

"ಡಿಸೆಂಬರ್ 9, 2025 ರಂದು ಮಂಗಳವಾರ ಸಂಕಷ್ಟದಲ್ಲಿರುವ ರಾಜ್ಯದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿತ್ರದುರ್ಗ ಜಿಲ್ಲಾ ಘಟಕ ಬೆಳಗಾವಿ ಸುವರ್ಣಸೌಧ ಚಲೋ...

ಚಿತ್ರದುರ್ಗ | ಖರೀದಿ ಕೇಂದ್ರ ತೆರೆದು ಬೆಳೆ ಪರಿಹಾರ ಬಿಡುಗಡೆಗೆ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹ

"ಬೆಳೆ ಖರೀದಿ ಕೇಂದ್ರ ತೆರೆಯಲು, ಚಿತ್ರದುರ್ಗ ಜಿಲ್ಲೆಯ ರೈತರಿಗೆ ಬೆಳೆ ಪರಿಹಾರ ಬಿಡುಗಡೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ರೈತರಿಗೆ ಬೆಳೆ ಪರಿಹಾರ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ತೀರ್ಮಾನಗಳನ್ನು ಅನುಷ್ಠಾನಗೊಳಿಸದ ಜಿಲ್ಲಾಧಿಕಾರಿಗಳ ಕ್ರಮವನ್ನು...

ಮೆಕ್ಕೆಜೋಳ ಖರೀದಿ ವಿಳಂಬ: ರೈತರಿಗೆ ಹುಸಿ ಭರವಸೆ ನೀಡಿತೇ ಸರ್ಕಾರ?

ಖರೀದಿ ಕೇಂದ್ರಗಳನ್ನು ತೆರೆಯುವುದರಿಂದ ರೈತರಲ್ಲಿ ಕೊಂಚ ನಿರಾಳತೆ ಭಾವ ಮೂಡಬಹುದು. ಇದರಿಂದ ಉತ್ತಮ ನಿರ್ವಹಣೆಗೆ ಒಂದು ಮಾರ್ಗದರ್ಶನವಾಗಬೇಕು, ಸರ್ಕಾರ ರೈತರ ಕಲ್ಯಾಣವನ್ನು ಪರಿಗಣಿಸಿ ಮೊದಲ ಆದ್ಯತೆ ನೀಡಬೇಕು. ಮೆಕ್ಕೆಜೋಳದ ಬೆಂಬಲ ಬೆಲೆ ಖರೀದಿ ಕೇಂದ್ರ...

ದೇವನಹಳ್ಳಿ ರೈತರನ್ನು ವಂಚಿಸುವ, ಸೇಡು ತೀರಿಸಿಕೊಳ್ಳುವ ಕುತಂತ್ರಕ್ಕೆ ಸರ್ಕಾರ ಕೈಹಾಕಿದೆಯೇ?

ರೈತಾಪಿ ವಿಷಯಗಳಲ್ಲಿ ಕಾರ್ಪೊರೇಟ್ ಬಲಿಷ್ಠರಿಗೆ ಮಣಿಯದೇ ರೈತ ಪರ ನಿಲುವು ತೆಗೆದುಕೊಳ್ಳದ ಕಾಂಗ್ರೆಸ್ ಸರ್ಕಾರದ ಬಂಡವಾಳಶಾಹಿ, ಬ್ರಾಹ್ಮಣಶಾಹಿ, ಫ್ಯಾಶಿಸ್ಟ್ ನೀತಿಗಳ ವಿರುದ್ಧ ಬೃಹತ್ ಜನಾಂದೋಲನ ರೂಪಿಸದೆ ಬೇರೆ ಪರ್ಯಾಯವಿಲ್ಲ. ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ...

ರೈತರ ಪ್ರತಿಭಟನೆಗೆ ಫಲ: ಕೆಎಂಎಫ್‌ನಿಂದ ಬೆಂಬಲ ಬೆಲೆಗೆ ಮೆಕ್ಕೆಜೋಳ ಖರೀದಿ

ಮೆಕ್ಕೆಜೋಳದ ಬೆಲೆ ಇಳಿಕೆಯಿಂದಾಗಿ ರೈತರು ತೀವ್ರ ನಷ್ಟಕ್ಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ಕೊಂಚ ಉತ್ತಮ ದರವನ್ನು ಒದಗಿಸಿ ನೇರವಾಗಿ ರೈತರಿಂದ ಮೆಕ್ಕೆಜೋಳವನ್ನು ಖರೀದಿ ಮಾಡಲು ಮುಂದಾಗಿದೆ. ಈ...

ಈ ಹೊತ್ತಿನ ಪ್ರಮುಖ ಸುದ್ದಿ