ಬೇಸಾಯ

ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದಲ್ಲಿ ದಲಿತರ ಹಕ್ಕಿನ ಜಮೀನು ವಿವಾದದ ಕೇಂದ್ರವಾಗಿದೆ. ಹಲವು ದಶಕಗಳಿಂದ ಸವಾಲಿನ ನಡುವೆಯೂ ಜೀವನ ನಡೆಸುತ್ತಿರುವ ದಲಿತರ ಸಾಗುವಳಿ ಭೂಮಿಯ ಮೇಲಿನ ಹಕ್ಕಿಗೆ ಈಗ ಮೇಲ್ಜಾತಿಯವರ...

ಬೆಂಬಲ ಬೆಲೆಗೆ ಕಬ್ಬು ಬೆಳೆಗಾರರ ಅನಿರ್ದಿಷ್ಟಾವಧಿ ಧರಣಿ: ನ.7ರಂದು ರಾಜ್ಯಾದ್ಯಂತ ಹೋರಾಟಕ್ಕೆ ರೈತರ ನಿರ್ಧಾರ

ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರು(ಕಬ್ಬು ಬೆಳೆಗಾರರು) ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿಯ ಗುರ್ಲಾಪುರ ಕ್ರಾಸ್‌ನ ರಸ್ತೆಯಲ್ಲಿ...

ಭಾರೀ ಮಳೆ | ನೆಲಕಚ್ಚಿದ ಮೆಕ್ಕೆಜೋಳ ಇಳುವರಿ: ನಷ್ಟದಲ್ಲಿರುವ ರೈತರನ್ನು ಮೇಲೆತ್ತುವವರು ಯಾರು?

ಮಕ್ಕೆಜೋಳ ಬೆಳೆಯ ಇಳುವರಿ ಕುಸಿದಿರುವ ಜತೆಗೆ ಬೆಲೆಯಲ್ಲಿಯೂ ರೈತರು ನಷ್ಟಕ್ಕೀಡಾಗುತ್ತಿರುವುದರಿಂದ ಕೃಷಿ ಇಲಾಖೆ ಮತ್ತು ಸರ್ಕಾರ ರೈತರ ನೆರವಿಗೆ ನಿಲ್ಲುವ ಮೂಲಕ ನಿರಂತರ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಮೇಲೆತ್ತುವ ಕಾರ್ಯ ಮಾಡಬೇಕಾಗಿದೆ.‌ ಹೆಚ್ಚು...

ದಾವಣಗೆರೆ | ಮೆಕ್ಕೆಜೋಳಕ್ಕೆ ಕನಿಷ್ಟ ಬೆಂಬಲ ಬೆಲೆ ನಿಗದಿಗೆ ರೈತ ಸಂಘ ಆಗ್ರಹ

ಕನಿಷ್ಠ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಪ್ರತಿಭಟನೆ ನಡೆಸಿ, ದಾವಣಗೆರೆ ತಾಲೂಕಿನ ಮಾಯಕೊಂಡಉಪ ತಹಶೀಲ್ದಾರ್ ಹಾಲೇಶಪ್ಪ ಅವರಿಗೆ ಮನವಿ...

ದಾವಣಗೆರೆ | ರೈತರ ನೆರವಿಗೆ ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ: ರೈತಸಂಘ ಪ್ರತಿಭಟನಾ ರ್ಯಾಲಿ

ಎಪಿಎಂಸಿ ಮಾರುಕಟ್ಟೆ ಮತ್ತು ಮಾರುಕಟ್ಟೆ ಹೊರಗೆ ರೈತರಿಂದ ನೇರವಾಗಿ ಭತ್ತ ಮತ್ತು ಮೆಕ್ಕೆಜೋಳವನ್ನು ಖಾಸಗಿ ಖರೀದಿದಾರರು ಖರೀದಿ ಮಾಡುತ್ತಿದ್ದು ರೈತರಿಗೆ ಸೂಕ್ತವಾದ ಬೆಲೆ ಸಿಗದ ಕಾರಣ ಸರ್ಕಾರದ ವತಿಯಿಂದ ಬೆಂಬಲ ಬೆಲೆಯಲ್ಲಿ ಭತ್ತ...

ದೊಡ್ಡಬಳ್ಳಾಪುರ | ಭಾರೀ ಮಳೆಗೆ ನೆಲಕಚ್ಚಿದ ರಾಗಿ ಬೆಳೆ: 50 ಕೋಟಿಗೂ ಅಧಿಕ ನಷ್ಟ

ದೊಡ್ಡಬಳ್ಳಾಪುರ ತಾಲೂಕು ಮಳೆಯಾಶ್ರಿತ ಪ್ರದೇಶ. ಇಲ್ಲಿನ ರೈತರು ಕಷ್ಟಪಟ್ಟು ಬೆಳೆದ ರಾಗಿ ಬೆಳೆ ಭಾರೀ ಮಳೆಗೆ ನೆಲಕಚ್ಚಿದೆ. ಇದರಿಂದ ರೈತರು ಕಂಗಾಲಾಗಿದ್ದರೆ, ರಾಜ್ಯದಲ್ಲಿ ಈ ಬಾರಿ ರಾಗಿ ಉತ್ಪಾದನೆ ಶೇ.20ರಷ್ಟು ಕಡಿಮೆಯಾಗಬಹುದು ಎಂಬ...

ಫಿಲಿಪೈನ್ಸ್ ಕೃಷಿ ವಿವಿಗಳಿಗೆ ಸಚಿವ ಎನ್ ಚಲುವರಾಯಸ್ವಾಮಿ ಭೇಟಿ: ತಜ್ಞರೊಂದಿಗೆ ವಿಚಾರ ವಿನಿಮಯ

ಕೃಷಿ ಸಂಶೋಧನೆಗಳ ಅಧ್ಯಯನಕ್ಕಾಗಿ ಅಧಿಕೃತ ಫಿಲಿಪೈನ್ಸ್ ಪ್ರವಾಸಕ್ಕೆ ತೆರಳಿರುವ ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರು ಅಲ್ಲಿನ ವಿವಿಧ ಕೃಷಿ ವಿವಿಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ಟೋಬರ್‌ 15ರಂದು ಅಂತಾರಾಷ್ಟ್ರೀಯ ಭತ್ತ ಸಂಶೋಧನೆ ಕೇಂದ್ರಕ್ಕೆ...

ಚಿಕ್ಕಮಗಳೂರು l ಕಾಡುಹಂದಿ ದಾಳಿಯಿಂದ ರೈತರು ಕಂಗಾಲು

ಮಲೆನಾಡಿನಲ್ಲಿ ಇಷ್ಟು ದಿನ ಆನೆ ಹಾಗೂ ಕಾಡುಕೋಣಗಳ ದಾಳಿ ಹೆಚ್ಚಾಗಿದ್ದವು, ಆದರೇ ಈಗ ಕಾಡುಹಂದಿಗಳ ದಾಳಿಗೆ ರೈತರು ಬೆಳೆದಿರುವ ಬೆಳೆಗಳು ನಷ್ಟ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಮುತ್ತಿನಕೊಪ್ಪ ಗ್ರಾಮ...

ಕಲ್ಯಾಣ ಕರ್ನಾಟಕದಲ್ಲಿ ಬೆಳೆಹಾನಿ, ತಗ್ಗಿದ ಪ್ರವಾಹ: ಅತಿವೃಷ್ಟಿಗೆ ಸಿಲುಕಿದ ರೈತರಿಗೆ ಇನ್ನೂ ಸಿಗದ ಪರಿಹಾರ!

ʼಅಂಗೈ ಹುಣ್ಣಿಗೆ ಕನ್ನಡಿ ಅವಶ್ಯಕತೆ ಇಲ್ಲʼ. ಹಾಗಾಗಿ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಪ್ರವಾಹ ವನ್ನು ಕಣ್ಣಾರೆ ವೀಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಥಳ ಪರಿಶೀಲನೆ, ಸಮೀಕ್ಷೆ ಎಂದೆಲ್ಲ ಕಾಲಹರಣ ಮಾಡದೆ...

ಚಿಕ್ಕಮಗಳೂರು l ವರ್ಣನ ಆರ್ಭಟ ಈರುಳ್ಳಿ ಫಸಲು ನೀರು ಪಾಲು; ತೋಟ, ಗದ್ದೆಗಳು ಜಲಾವೃತ

ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಈರುಳ್ಳಿ ಫಸಲು ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ. ಭಾರಿ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.  ಹೊಲಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದರೆ, ಸತತವಾಗಿ ಸುರಿದ ಮಳೆಗೆ ಈರುಳ್ಳಿ...

ಚಿತ್ರದುರ್ಗ | ಬಗರ್ ಹುಕುಂ, ವೈಜ್ಞಾನಿಕ ಬೆಲೆ,ಹವಾಮಾನ ಬೆಳೆ‌ವಿಮೆ ಸಮಸ್ಯೆ ಪರಿಹರಿಸಿ: ರೈತಸಂಘ ರಾಜ್ಯಾಧ್ಯಕ್ಷ ಬಸವರಾಜಪ್ಪ

"ಬಗರ್ ಹುಕುಂ ಸಮಸ್ಯೆ, ಬೆಳೆಗೆ ವೈಜ್ಞಾನಿಕ ಬೆಲೆ, ಮಳೆ ಹವಾಮಾನ ಆಧಾರಿತ ಬೆಳೆ‌ವಿಮೆ ಪರಿಹಾರ ಕೊಡುವುದು, ಸ್ವಾಮಿನಾಥನ್ ವರದಿ ಪ್ರಕಾರ ಬೆಳೆಗಳಿಗೆ ಬೆಂಬಲ ಬೆಲೆ ಸಿ2+50% ಕೊಡುವುದು, ವಿದ್ಯುಚ್ಛಕ್ತಿ ಅಕ್ರಮ-ಸಕ್ರಮದ ಹಣ ಕಟ್ಟಿದ್ದು...

ವಿಜಯಪುರ | ಪ್ರವಾಹದಲ್ಲಿ ಕೊಚ್ಚಿಹೋದ ಬದುಕು, ಕಣ್ಣೀರೊರೆಸುವುದೇ ಸರ್ಕಾರ?

ಅಧಿಕಾರಿಗಳ ಸ್ಥಳ ಪರಿಶೀಲನೆ, ಸಾಂತ್ವನ, ಸ್ಪಂದನೆಗಳು ಕೇವಲ ಕಾಗದಕ್ಕೆ ಸೀಮಿತವಾಗದೆ ರೈತರಿಗೆ ಆರ್ಥಿಕವಾಗಿ ನೆರವಾಗಬೇಕು. ರೈತರ ಜೀವನಾಡಿಯಾಗಿರುವ ಕೃಷಿ ಜಮೀನುಗಳನ್ನು ರಕ್ಷಿಸಬೇಕು. ಜನಪ್ರತಿನಿಧಿಗಳು ಸ್ಥಳೀಯ ಮಟ್ಟದಲ್ಲಿ ಒತ್ತಡ ಹಾಕುವ ಮೂಲಕ, ತ್ವರಿತ ನಿರ್ಧಾರಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ