ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರು ಕರೆ ನೀಡಿದರು.
ಬೆಂಗಳೂರು...
ಮಳೆ ಕಡಿಮೆಯಾದರೆ ಉತ್ತಮ ಇಳುವರಿ ಕೊಡುವ ಸೂರ್ಯಕಾಂತಿ, ಶೇಂಗಾ ಮತ್ತು ಕುಸುಬೆ(ಎಣ್ಣೆಕಾಳು ಬೆಳೆಗಳು) ಬೆಳೆಯಲು ರೈತರು ನಿರಾಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ಈ ಬೆಳೆಗಳ ಬಿತ್ತನೆ ಪ್ರದೇಶ ಕರಗುತ್ತ ಸಾಗಿದೆ.
ಹೌದು, 1970-80ರ...
ಕಬ್ಬು ಬೆಳೆಗಾರರ ಬೆಲೆ ಸಮಸ್ಯೆಯನ್ನು ಪರಿಹರಿಸಲು ಕಾರ್ಖಾನೆಯಿಂದ 3250 ಸರ್ಕಾರದಿಂದ 50 ರೂಪಾಯಿ ಸೇರಿ ಬೆಲೆ ಕೊಡಲು ನಿರ್ಧರಿಸಿದ್ದಾರೆ. ಈ ಮೂಲಕ ಸರ್ಕಾರ ಕಾರ್ಖಾನೆಗಳ ಮೇಲೆ ಅವಲಂಬಿತವಾಗಿದೆ. ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ, ಬಿಜಾಪುರ,...
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಗ್ರಾಮದಲ್ಲಿ ದಲಿತರ ಹಕ್ಕಿನ ಜಮೀನು ವಿವಾದದ ಕೇಂದ್ರವಾಗಿದೆ. ಹಲವು ದಶಕಗಳಿಂದ ಸವಾಲಿನ ನಡುವೆಯೂ ಜೀವನ ನಡೆಸುತ್ತಿರುವ ದಲಿತರ ಸಾಗುವಳಿ ಭೂಮಿಯ ಮೇಲಿನ ಹಕ್ಕಿಗೆ ಈಗ ಮೇಲ್ಜಾತಿಯವರ...
ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರು(ಕಬ್ಬು ಬೆಳೆಗಾರರು) ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿಯ ಗುರ್ಲಾಪುರ ಕ್ರಾಸ್ನ ರಸ್ತೆಯಲ್ಲಿ...
ಮಕ್ಕೆಜೋಳ ಬೆಳೆಯ ಇಳುವರಿ ಕುಸಿದಿರುವ ಜತೆಗೆ ಬೆಲೆಯಲ್ಲಿಯೂ ರೈತರು ನಷ್ಟಕ್ಕೀಡಾಗುತ್ತಿರುವುದರಿಂದ ಕೃಷಿ ಇಲಾಖೆ ಮತ್ತು ಸರ್ಕಾರ ರೈತರ ನೆರವಿಗೆ ನಿಲ್ಲುವ ಮೂಲಕ ನಿರಂತರ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಮೇಲೆತ್ತುವ ಕಾರ್ಯ ಮಾಡಬೇಕಾಗಿದೆ.
ಹೆಚ್ಚು...
ಕನಿಷ್ಠ ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಪ್ರತಿಭಟನೆ ನಡೆಸಿ, ದಾವಣಗೆರೆ ತಾಲೂಕಿನ ಮಾಯಕೊಂಡಉಪ ತಹಶೀಲ್ದಾರ್ ಹಾಲೇಶಪ್ಪ ಅವರಿಗೆ ಮನವಿ...
ಎಪಿಎಂಸಿ ಮಾರುಕಟ್ಟೆ ಮತ್ತು ಮಾರುಕಟ್ಟೆ ಹೊರಗೆ ರೈತರಿಂದ ನೇರವಾಗಿ ಭತ್ತ ಮತ್ತು ಮೆಕ್ಕೆಜೋಳವನ್ನು ಖಾಸಗಿ ಖರೀದಿದಾರರು ಖರೀದಿ ಮಾಡುತ್ತಿದ್ದು ರೈತರಿಗೆ ಸೂಕ್ತವಾದ ಬೆಲೆ ಸಿಗದ ಕಾರಣ ಸರ್ಕಾರದ ವತಿಯಿಂದ ಬೆಂಬಲ ಬೆಲೆಯಲ್ಲಿ ಭತ್ತ...
ದೊಡ್ಡಬಳ್ಳಾಪುರ ತಾಲೂಕು ಮಳೆಯಾಶ್ರಿತ ಪ್ರದೇಶ. ಇಲ್ಲಿನ ರೈತರು ಕಷ್ಟಪಟ್ಟು ಬೆಳೆದ ರಾಗಿ ಬೆಳೆ ಭಾರೀ ಮಳೆಗೆ ನೆಲಕಚ್ಚಿದೆ. ಇದರಿಂದ ರೈತರು ಕಂಗಾಲಾಗಿದ್ದರೆ, ರಾಜ್ಯದಲ್ಲಿ ಈ ಬಾರಿ ರಾಗಿ ಉತ್ಪಾದನೆ ಶೇ.20ರಷ್ಟು ಕಡಿಮೆಯಾಗಬಹುದು ಎಂಬ...
ಕೃಷಿ ಸಂಶೋಧನೆಗಳ ಅಧ್ಯಯನಕ್ಕಾಗಿ ಅಧಿಕೃತ ಫಿಲಿಪೈನ್ಸ್ ಪ್ರವಾಸಕ್ಕೆ ತೆರಳಿರುವ ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರು ಅಲ್ಲಿನ ವಿವಿಧ ಕೃಷಿ ವಿವಿಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ಟೋಬರ್ 15ರಂದು ಅಂತಾರಾಷ್ಟ್ರೀಯ ಭತ್ತ ಸಂಶೋಧನೆ ಕೇಂದ್ರಕ್ಕೆ...
ಮಲೆನಾಡಿನಲ್ಲಿ ಇಷ್ಟು ದಿನ ಆನೆ ಹಾಗೂ ಕಾಡುಕೋಣಗಳ ದಾಳಿ ಹೆಚ್ಚಾಗಿದ್ದವು, ಆದರೇ ಈಗ ಕಾಡುಹಂದಿಗಳ ದಾಳಿಗೆ ರೈತರು ಬೆಳೆದಿರುವ ಬೆಳೆಗಳು ನಷ್ಟ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಮುತ್ತಿನಕೊಪ್ಪ ಗ್ರಾಮ...
ʼಅಂಗೈ ಹುಣ್ಣಿಗೆ ಕನ್ನಡಿ ಅವಶ್ಯಕತೆ ಇಲ್ಲʼ. ಹಾಗಾಗಿ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಪ್ರವಾಹ ವನ್ನು ಕಣ್ಣಾರೆ ವೀಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸ್ಥಳ ಪರಿಶೀಲನೆ, ಸಮೀಕ್ಷೆ ಎಂದೆಲ್ಲ ಕಾಲಹರಣ ಮಾಡದೆ...