ಬೇಸಾಯ

ನಿರಂತರ ಮಳೆಗೆ ಕೊಕೊ, ಅಡಕೆ ಬೆಳೆ ನಾಶ: ಆತಂಕದಲ್ಲೇ ದಿನದೂಡುತ್ತಿರುವ ಕರಾವಳಿ ರೈತರು

ಕರಾವಳಿಯಲ್ಲಿ ಮೇ ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಈಗ ಕೃಷಿಕರ ಕಣ್ಮುಂದೆ ಕತ್ತಲೆ ಆವರಿಸಿದಂತಾಗಿದೆ. ವಿಶೇಷವಾಗಿ ಕೊಕೊ ಮತ್ತು ಅಡಕೆ ಬೆಳೆಗಾರರಿಗೆ ಈ ಬಾರಿಯ ಬೆಳೆ ಹಾಗೂ ಬೆಲೆ ಎರಡರಲ್ಲಿಯೂ ನಷ್ಟ...

ದಾವಣಗೆರೆ | ಭದ್ರಾ ಬಲದಂಡೆ ನಾಲೆಯಿಂದ ಕುಡಿಯುವ ನೀರಿನ ಯೋಜನೆ; ಕಾಂಗ್ರೆಸ್ ನಿಂದ ಯೋಜನೆಯ ಸತ್ಯ ಶೋಧನಾ ಸಮಾವೇಶ

ಭದ್ರಾ ಬಲದಂಡೆ ಕಾಲುವೆಯಿಂದ ಪೈಪ್ ಅಳವಡಿಸಿ ಹೊಸದುರ್ಗ ನಗರ ಮತ್ತು ತಾಲೂಕಿನ 352 ಹಳ್ಳಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ 167 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಬಿಜೆಪಿಯ ಕೆಲವು ನಾಯಕರು ಮಾಡುತ್ತಿರುವ...

ದಾವಣಗೆರೆ | ಜಗಳೂರು ತಾಲೂಕಿನಲ್ಲಿ ಯೂರಿಯಾ ವಿತರಣೆ, ಗೊಬ್ಬರ ಸಿಗದೇ ರೈತರ ನಿರಾಸೆ

ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು.‌ ಆದರೂ...

ಚಿತ್ರದುರ್ಗ | ಪಂಚಾಯಿತಿಗೆ ಇಬ್ಬರು ಅಭಿವೃದ್ಧಿ ಅಧಿಕಾರಿಗಳು, ಗೊಂದಲ ಸರಿಪಡಿಸಲು ರೈತ ಸಂಘ ಪ್ರತಿಭಟನೆ

ಒಂದೇ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಹೊಂದಾಣಿಕೆಯ ಕೊರತೆಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿ ಸಾರ್ವಜನಿಕರಿಗೆ ಯಾರು ಅಧಿಕೃತ ಅಧಿಕಾರಿ ಎನ್ನುವ ಗೊಂದಲ ಸೃಷ್ಟಿಯಾಗಿದ್ದು ಇದರ...

ಕಳಪೆ ಬೀಜ-ನಕಲಿ ಗೊಬ್ಬರದ ಹಾವಳಿ; ರೈತರ ನೆರವಿಗೆ ನಿಲ್ಲದ ಇಲಾಖೆ

ಕಳಪೆ ಬೀಜ ಮತ್ತು ರಸಗೊಬ್ಬರದ ಅಭಾವ, ಕಾಳಸಂತೆಯ ಸಮಸ್ಯೆಗಳು ರೈತರನ್ನು ಕಾಡುತ್ತಿರುವ ಬೆನ್ನಲ್ಲೇ ನಕಲಿ ರಸಗೊಬ್ಬರ ಹಾವಳಿಯ ದೂರು ಕೇಳಿ ಬಂದಿದೆ. ಉತ್ತಮ ಹವಾಮಾನದ ಬೆಳೆ ಬಿತ್ತನೆ ಕಾಲದಲ್ಲಿ ಅನ್ನದಾತ ರೈತನ ಆರ್ಥಿಕತೆಗೆ ಕೊಳ್ಳಿ...

ರಸಗೊಬ್ಬರ, ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆ: ರಾಜ್ಯಾದ್ಯಂತ ಕಠಿಣ ಕ್ರಮಕ್ಕೆ ಮುಂದಾದ ಕೃಷಿ ಇಲಾಖೆ

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ರಾಜ್ಯ ಕೃಷಿ ಇಲಾಖೆಯು ರಾಜ್ಯಾದ್ಯಂತ ಕಠಿಣ ಕ್ರಮ ಕೈಗೊಂಡಿದ್ದು, ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ...

ಚಿತ್ರದುರ್ಗ | ಬಿಲ್ ಪಾವತಿಗಾಗಿ ವಿಷದ ಬಾಟಲಿ ಇಟ್ಟು ಕುಟುಂಬ ಪ್ರತಿಭಟನೆ; ವಿಳಂಬಕ್ಕೆ ರೈತ ಸಂಘ ಆಕ್ರೋಶ, ಕಛೇರಿ ಮುತ್ತಿಗೆ

"ಗ್ರಾಮ ಪಂಚಾಯಿತಿಯ ಕಾಮಗಾರಿಯಲ್ಲಿ ಕುಡಿಯುವ ನೀರು, ಬೀದಿದೀಪ ಕಾಮಗಾರಿಯಲ್ಲಿ ವಸ್ತುಗಳನ್ನು ಸರಬರಾಜು ಮಾಡಿದ ಬೇಡರೆಡ್ಡಿಹಳ್ಳಿಯ ಅಂಗಡಿಯವರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಬರಬೇಕಾದ ಬಾಕಿಯನ್ನು ಕೂಡಲೇ ಪಾವತಿಸಬೇಕು. ಹಾಗೂ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ...

ದಾವಣಗೆರೆ | ಒತ್ತುವರಿ ತೆರವು, ಹದ್ದುಬಸ್ತುಗೊಳಿಸಿ ಗೋಮಾಳ ಭೂಮಿ, ಸ್ಮಶಾನ ಉಳಿಸಲು ದಂಡಾಧಿಕಾರಿಗೆ ಮನವಿ

ಸರ್ಕಾರವೇ ಐದು ಎಕರೆ ಗೋಮಾಳ ಸಾರ್ವಜನಿಕ ಸ್ಮಶಾನ ಭೂಮಿಗೆ ಮೀಸಲಾಗಿರಿಸಿದ್ದು, ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಮಾಡಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಗೋಮಾಳ ಹದ್ದುಬಸ್ತು ಮಾಡಿ...

ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟ, ಸುಸ್ಥಿರ ಕೃಷಿ ಪದ್ಧತಿಯೊಂದೇ ಪರಿಹಾರ

ರಸಗೊಬ್ಬರ ನೀಡಿ ಎಂದು ರೈತರು ಸರ್ಕಾರದ ಮುಂದೆ ಅಂಗಲಾಚುವ ಪರಿಸ್ಥಿತಿಯಲ್ಲಿದ್ದಾರೆ. ಇದು ತಪ್ಪಬೇಕು ಅಂದರೆ ಮಣ್ಣಿನ ಫಲವತ್ತತೆ ಹೆಚ್ಚಿಸಲು ಮತ್ತು ಬೆಳೆಗಳ ಬೆಳವಣಿಗೆಗೆ ಪೋಷಕಾಂಶಗಳನ್ನು ಒದಗಿಸಲು ಸಾವಯವ ಗೊಬ್ಬರ ಕಡೆ ಮುಖ ಮಾಡಬೇಕು...

ಈರುಳ್ಳಿ ಇಳುವರಿಯಿಂದ ಹಿಗ್ಗಿದ ರೈತರು: ಬೆಲೆ ಕುಸಿತದಿಂದ ಕಂಗಾಲು

ಈರುಳ್ಳಿ ಬೆಳೆ ಹುಲುಸಾಗಿ ಬೆಳೆದು ಉತ್ತಮ ಇಳುವರಿ ಬಂದಿದ್ದನ್ನು ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಈ ಬಾರಿ ಒಳ್ಳೆಯ ಬೆಲೆ ಬಂತೆಂದರೆ ನಮ್ಮ ಬದುಕು ಹಸನಾಗುತ್ತದೆಂಬ ನಿರೀಕ್ಷೆಯಿಂದ ಕಾಯುತ್ತಿದ್ದರು. ಇದೀಗ ಈರುಳ್ಳಿ...

ದಾವಣಗೆರೆ | ಯೂರಿಯಾ ರಸಗೊಬ್ಬರ ಪೂರೈಕೆಗೆ ಜಗಳೂರಿನ ಹಲವೆಡೆ ರೈತಸಂಘ ರಸ್ತೆ ತಡೆದು ಪ್ರತಿಭಟನೆ

*ಕರ್ನಾಟಕ ರಾಜ್ಯ ರೈತ ಸಂಘದ ಹಲವು ಸಂಘಟನೆಗಳು ಜಗಳೂರು ತಾಲೂಕಿನ ರೈತರಿಗೆ ಯೂರಿಯಾ ರಸಗೊಬ್ಬರ ಪೂರೈಕೆಗಾಗಿ ದಾವಣಗೆರೆ ಜಿಲ್ಲೆ ಜಗಳೂರು ಎಪಿಎಂಸಿ ಸೇರಿದಂತೆ ತಾಲೂಕಿನ ವಿವಿಧೆಡೆ ರಾಜ್ಯ ರಸ್ತೆ , ಹೆದ್ದಾರಿಗಳನ್ನು ತಡೆದು...

ದಾವಣಗೆರೆ | ಯೂರಿಯಾ ರಸಗೊಬ್ಬರ ಕೊರತೆ: ವಿತರಕ ಏಜೆನ್ಸಿ ವಿರುದ್ಧ ರೈತ ಸಂಘ ಪ್ರತಿಭಟನೆ

ಯೂರಿಯಾ ರಸಗೊಬ್ಬರ ಕೊರತೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ದಾವಣಗೆರೆ ನಗರದಲ್ಲಿ ರಾಜ್ಯಮಟ್ಟದ ರಸಗೊಬ್ಬರ ವಿತರಕ ಏಜೆನ್ಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ದಾವಣಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ