ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗುತ್ತಿದ್ದರೆ, ಇನ್ನೊಂದೆಡೆ ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆಗಳಿಲ್ಲದೆ ಆತಂಕದಲ್ಲಿ ದಿನದೂಡುತ್ತಿದ್ದಾರೆ.
ರಾಜ್ಯಾದ್ಯಂತ 2025ರಲ್ಲಿ ಭಾರೀ ಮಳೆಯಿಂದಾಗಿ ರೈತರ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ವಿಜಯಪುರ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು,...
ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ...
ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ...
ಕರಾವಳಿಯಲ್ಲಿ ಮೇ ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಈಗ ಕೃಷಿಕರ ಕಣ್ಮುಂದೆ ಕತ್ತಲೆ ಆವರಿಸಿದಂತಾಗಿದೆ. ವಿಶೇಷವಾಗಿ ಕೊಕೊ ಮತ್ತು ಅಡಕೆ ಬೆಳೆಗಾರರಿಗೆ ಈ ಬಾರಿಯ ಬೆಳೆ ಹಾಗೂ ಬೆಲೆ ಎರಡರಲ್ಲಿಯೂ ನಷ್ಟ...
ಭದ್ರಾ ಬಲದಂಡೆ ಕಾಲುವೆಯಿಂದ ಪೈಪ್ ಅಳವಡಿಸಿ ಹೊಸದುರ್ಗ ನಗರ ಮತ್ತು ತಾಲೂಕಿನ 352 ಹಳ್ಳಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ 167 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಬಿಜೆಪಿಯ ಕೆಲವು ನಾಯಕರು ಮಾಡುತ್ತಿರುವ...
ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು. ಆದರೂ...
ಒಂದೇ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಹೊಂದಾಣಿಕೆಯ ಕೊರತೆಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿ ಸಾರ್ವಜನಿಕರಿಗೆ ಯಾರು ಅಧಿಕೃತ ಅಧಿಕಾರಿ ಎನ್ನುವ ಗೊಂದಲ ಸೃಷ್ಟಿಯಾಗಿದ್ದು ಇದರ...
ಕಳಪೆ ಬೀಜ ಮತ್ತು ರಸಗೊಬ್ಬರದ ಅಭಾವ, ಕಾಳಸಂತೆಯ ಸಮಸ್ಯೆಗಳು ರೈತರನ್ನು ಕಾಡುತ್ತಿರುವ ಬೆನ್ನಲ್ಲೇ ನಕಲಿ ರಸಗೊಬ್ಬರ ಹಾವಳಿಯ ದೂರು ಕೇಳಿ ಬಂದಿದೆ. ಉತ್ತಮ ಹವಾಮಾನದ ಬೆಳೆ ಬಿತ್ತನೆ ಕಾಲದಲ್ಲಿ ಅನ್ನದಾತ ರೈತನ ಆರ್ಥಿಕತೆಗೆ ಕೊಳ್ಳಿ...
ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ರಾಜ್ಯ ಕೃಷಿ ಇಲಾಖೆಯು ರಾಜ್ಯಾದ್ಯಂತ ಕಠಿಣ ಕ್ರಮ ಕೈಗೊಂಡಿದ್ದು, ಕೃಷಿ ಸಚಿವ ಎನ್ ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ...
"ಗ್ರಾಮ ಪಂಚಾಯಿತಿಯ ಕಾಮಗಾರಿಯಲ್ಲಿ ಕುಡಿಯುವ ನೀರು, ಬೀದಿದೀಪ ಕಾಮಗಾರಿಯಲ್ಲಿ ವಸ್ತುಗಳನ್ನು ಸರಬರಾಜು ಮಾಡಿದ ಬೇಡರೆಡ್ಡಿಹಳ್ಳಿಯ ಅಂಗಡಿಯವರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ಬರಬೇಕಾದ ಬಾಕಿಯನ್ನು ಕೂಡಲೇ ಪಾವತಿಸಬೇಕು. ಹಾಗೂ ಗ್ರಾಮ ಪಂಚಾಯಿತಿಯಲ್ಲಿ ವ್ಯಾಪಕ ಭ್ರಷ್ಟಾಚಾರ...
ಸರ್ಕಾರವೇ ಐದು ಎಕರೆ ಗೋಮಾಳ ಸಾರ್ವಜನಿಕ ಸ್ಮಶಾನ ಭೂಮಿಗೆ ಮೀಸಲಾಗಿರಿಸಿದ್ದು, ಅಕ್ಕ ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ಮಾಡಿರುವ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದ ಗೋಮಾಳ ಹದ್ದುಬಸ್ತು ಮಾಡಿ...
ರಸಗೊಬ್ಬರ ನೀಡಿ ಎಂದು ರೈತರು ಸರ್ಕಾರದ ಮುಂದೆ ಅಂಗಲಾಚುವ ಪರಿಸ್ಥಿತಿಯಲ್ಲಿದ್ದಾರೆ. ಇದು ತಪ್ಪಬೇಕು ಅಂದರೆ ಮಣ್ಣಿನ ಫಲವತ್ತತೆ ಹೆಚ್ಚಿಸಲು ಮತ್ತು ಬೆಳೆಗಳ ಬೆಳವಣಿಗೆಗೆ ಪೋಷಕಾಂಶಗಳನ್ನು ಒದಗಿಸಲು ಸಾವಯವ ಗೊಬ್ಬರ ಕಡೆ ಮುಖ ಮಾಡಬೇಕು...