ಬೇಸಾಯ

ಚಿತ್ರದುರ್ಗ | ರೈತ ಕಾರ್ಮಿಕ ಹೃದಯಾಘಾತಕ್ಕೆ ಬಲಿ, ಆರೋಗ್ಯ ಸುಧಾರಣಾ ಕ್ರಮಕ್ಕೆ ನಾಗರಿಕರ ಆಗ್ರಹ

ಕೂಲಿ ಕೆಲಸಕ್ಕೆ ತೆರಳಿದ್ದ ರೈತ ಕಾರ್ಮಿಕನೊಬ್ಬ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ವೇಳೆ ಹಠಾತ್ತನೆ ಹೃದಯಾಘಾತ ಅಥವಾ ಹೃದಯ ಸ್ಥಂಭನಕ್ಕೆ ಒಳಗಾಗಿ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ...

ಹಾಸನ | ಮೆಕ್ಕೆಜೋಳದಲ್ಲಿ ಬಿಳಿಸುಳಿ ರೋಗ ಉಲ್ಬಣ; ಸಂಕಷ್ಟದಲ್ಲಿ ರೈತರು

ಜಿಲ್ಲೆಯ ರೈತರು 70 ರಿಂದ 75 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಆದರೆ ಈ ಬಾರಿ ಬಿತ್ತನೆ ಮಾಡಿದ 25 ದಿನಗಳ ನಂತರ ಬಿಳಿಸುಳಿ ರೋಗ ಕಾಣಿಸಿಕೊಂಡಿದೆ. ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ...

ದಾವಣಗೆರೆ | ಅಖಿಲ ಭಾರತ ಮುಷ್ಕರ; ರೈತ‌ ಕಾರ್ಮಿಕ ಪ್ರಗತಿಪರ ಸಂಘಟನೆಗಳ ಪ್ರತಿಭಟನಾ ರ್ಯಾಲಿ

ಸಂಯುಕ್ತ ಕಿಸಾನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಕಾರ್ಮಿಕ ಜಂಟಿ ಹೋರಾಟ ಸಮಿತಿಯಸರ್ಕಾರಗಳ ರೈತ, ಕಾರ್ಮಿಕ, ಜನವಿರೋಧಿ ನೀತಿಗಳ ವಿರುದ್ಧ ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಸಂಯುಕ್ತ...

ದಾವಣಗೆರೆ | ಫಸಲ್ ಭೀಮಾ ಯೋಜನೆಯಲ್ಲಿ ಬೆಳೆಗಳಿಗೆ ವಿಮೆ ಪಡೆಯಲು ರೈತರಿಗೆ ಆಹ್ವಾನ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಗೆ ಒಳಪಡುವ  ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮೆಯನ್ನು...

ದಾವಣಗೆರೆ | ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನಲೆ ಎಸ್ ಕೆ ಎಂ ಮತ್ತು ಜೆಸಿಟಿಯು ಪೋಸ್ಟರ್ ಬಿಡುಗಡೆ

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಜಯದೇವ ಸರ್ಕಲ್ ನಲ್ಲಿ 2025, ಜುಲೈ 9ಕ್ಕೆ ಕೇಂದ್ರ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಂಯುಕ್ತ ಹೋರಾಟ...

ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

ವಿವಿಧ ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಹೇಗೆ ಮತ್ತು ಎಷ್ಟು ಪ್ರಮಾಣದಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎನ್ನುವುದನ್ನು ಅಂಕಿ-ಅಂಶಗಳ ಮೂಲಕ ನಿಮ್ಮ ಮುಂದಿಡುವ ಪುಟ್ಟ ಪ್ರಯತ್ನ... ಹೊಸ ಆರ್ಥಿಕ ನೀತಿಯ ಭಾಗವಾಗಿ...

ದಾವಣಗೆರೆ | ಕಂದಾಯ ದಾಖಲೆ ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ,ಸಾರ್ವಜನಿಕರಿಗೆ ಆನ್‍ಲೈನಲ್ಲಿ ಲಭ್ಯ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

"ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ 1.13 ಕೋಟಿ ಪುಟ ಕಂದಾಯ ದಾಖಲೆ ಸ್ಕ್ಯಾನಿಂಗ್ ಮಾಡಲಾಗಿದೆ"...

ಬೆಳಗಾವಿ | ಹೆಸರು ಬಿತ್ತನೆ ಮಾಡಿ ಮಳೆಯ ನಿರೀಕ್ಷೆಯಲ್ಲಿ ರೈತರು: ಸರ್ಕಾರದಿಂದಲೂ ಬೇಕಿದೆ ನೆರವು

ಹೆಸರು ಬೆಳೆ ಬಿತ್ತನೆ ಈ ಬಾರಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಚುರುಕಿನಿಂದ ನಡೆದಿದ್ದು, ರೈತರು ಈಗ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮುಂಗಾರು ಹಂಗಾಮಿಗೆ ಸೇರಿದ ಹೆಸರು ಬೆಳೆ ಸಾಮಾನ್ಯವಾಗಿ ಜೂನ್ ಮತ್ತು ಜುಲೈ...

ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ರೂಪಾಂತರಿಸುವ ಪ್ರಕ್ರಿಯೆಯು ಜನಸಾಮಾನ್ಯರು, ಹಿರಿಯ ನಾಗರಿಕರು ಹಾಗೂ ಮಹಿಳೆಯರನ್ನು ಯಾವ ರೀತಿಯ ಬಿಕ್ಕಟ್ಟುಗಳಿಗೆ ತಳ್ಳಿದೆ ಎನ್ನುವುದನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ದೇವನಹಳ್ಳಿ ಭೂ ಸ್ವಾಧೀನ ವಿರುದ್ಧ ರೈತರ ಹೋರಾಟದ ಹಿನ್ನೆಲೆಯಲ್ಲಿ...

ದಾವಣಗೆರೆ | ಕಾರ್ಗಿಲ್ ಕಂಪೆನಿ ಹಸ್ತಾಂತರ ನಿಲ್ಲಿಸಿ ಹಕ್ಕುಗಳನ್ನು ರಕ್ಷಿಸಲು ರೈತ ಸಂಘ ಹಾಗೂ ಕೃಷಿ ಕಾರ್ಮಿಕರ ಸಂಘಟನೆ ಒತ್ತಾಯ

ಕಾರ್ಗಿಲ್ ಕಂಪನಿಯ ಮಾರಾಟ ಅಥವಾ ಹಸ್ತಾಂತರ ನಿಲ್ಲಿಸಬೇಕು. ಪ್ರಕ್ರಿಯೆ ಕುರಿತು ಹಾಲಿ ಕೆಲಸಗಾರರಿಗೆ ಉದ್ಯೋಗ ಖಾತರಿ ನೀಡಬೇಕು ಮತ್ತು ಮಾಲಿನ್ಯದಿಂದ ಕೃಷಿ ಭೂಮಿ, ಬೆಳೆ ಹಾನಿಯಾಗುವ ಸಾಧ್ಯತೆಗಳಿವೆ.‌ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು...

ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕುಗಳಿಗೆ ಕುಡಿಯುವ ನೀರಿನ ಯೋಜನೆಗೆ ಐಐಎಸ್‌ಸಿ (IISC) ವಿಜ್ಞಾನಿಗಳ ತಂಡ ಸಮ್ಮತಿಸಿದೆ. ಇದರಿಂದ ನಾಲೆ ಅಥವಾ ಜಲಾಶಯಕ್ಕೆ ಯಾವುದೇ...

ದಾವಣಗೆರೆ | ಸೈನಿಕ ಹುಳುಗಳ ಹಾವಳಿಗೆ ನಲುಗಿದ ಮೆಕ್ಕೆಜೋಳ; ರೈತರ ನೆರವಿಗೆ ಬರಬೇಕಿದೆ ಕೃಷಿ ವಿಜ್ಞಾನ, ಸರ್ಕಾರ

ಮೆಕ್ಕೆಜೋಳದ ಬೆಳೆಗೂ ಲದ್ದಿ ಹುಳಕ್ಕೂ ಬಿಡಿಸಲಾಗದ ನಂಟು ಏರ್ಪಟ್ಟಿದ್ದು, ಇದು ಬಹುತೇಕ ಬಯಲು ಸೀಮೆ, ಮಧ್ಯ ಕರ್ನಾಟಕ ಭಾಗದ ವಾಣಿಜ್ಯ ಬೆಳೆಯಾಗಿದೆ. ಮೆಕ್ಕೆಜೋಳದ ಬೆಳೆಯನ್ನೇ ನಂಬಿಕೊಂಡಿರುವ ರೈತರ ಭವಿಷ್ಯವನ್ನು ಕಂಗಾಲಾಗಿಸಿದೆ.‌ ಸೈನಿಕ ಹುಳು...

ಈ ಹೊತ್ತಿನ ಪ್ರಮುಖ ಸುದ್ದಿ