ಭತ್ತದ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಬೆಂಬಲ ಬೆಲೆಗೆ ಖರೀದಿಸುವಂತೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ದಾವಣಗೆರೆ ಜಿಲ್ಲೆ ಚಿಕ್ಕತೊಗಲೇರಿ ಬಳಿಯ ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲೆಯ...
ದೊಡ್ಡಬೊಮ್ಮನಹಳ್ಳಿಯ ರೈತ ರೆಡ್ಡಿ ಚೆಂಡು ಹೂವು ಬೆಳೆದು, ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಇದು ಇವರೊಬ್ಬರ ಕತೆಯಲ್ಲ, ಬೆಳೆ ಬೆಳೆದು ಬಾಡುವ ರೈತರ ಕತೆ…
'ಈ ಸಲ ಹೂ ಪಸ್ಲು ಭಾರಿ ಚೆನ್ನಾಗಿತ್ತು. ತ್ವಾಟದ್ ಮುಂದೋಗಿ...
ʼಮಣ್ಣು ನಂಬಿದರೆ ಹೊನ್ನುʼ ಎಂಬಂತೆ ಜಮೀನಿನಲ್ಲಿ ಬೆವರು ಸುರಿಸಿ ದುಡಿದರೆ ಕಷ್ಟ ಹತ್ತಿರ ಸುಳಿಯುವುದಿಲ್ಲ, ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಾಣಬಹುದು ಎಂಬುವುದಕ್ಕೆ ಯುವ ರೈತ ಬಕ್ಕಾರೆಡ್ಡಿ ನಾಗನಕೇರಾ ಸಾಕ್ಷಿಯಾಗಿದ್ದಾರೆ.
ಚಿಟಗುಪ್ಪ ತಾಲ್ಲೂಕಿನ ನಾಗನಕೇರಾ ಗ್ರಾಮದ...
ರೈತ ದೇಶದ ಬೆನ್ನೆಲುಬು, ವ್ಯವಸಾಯ ಮುಖ್ಯ ಕಸುಬು ಎಂಬ ಸುಳ್ಳುಗಳ ಪಾಠಗಳನ್ನೇ ಮಾಡಿದ್ದಾರೆ. ಈ ಪಾಠ ಮಾಡಿದ ದೇಶದಲ್ಲಿ ರೈತರಷ್ಟು ಬೇರೆ ಯಾವ ಉದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡ ಸುದ್ದಿಗಳಿಲ್ಲ. ಅದರರ್ಥ, ಈ ದೇಶ...
ಶೈಕ್ಷಣಿಕ ಅಧ್ಯಯನ, ತರಬೇತಿ, ಹಲವಾರು ಸೌಲಭ್ಯಗಳನ್ನು ಬಳಸಿಕೊಂಡು ಸಂಶೋಧನೆ ಮಾಡುವ ಸಾಂಪ್ರದಾಯಿಕ ವಿಜ್ಞಾನಿಯಷ್ಟೇ ಅವಿದ್ಯಾವಂತ ಶ್ರಮಿಕನೊಬ್ಬ ತನ್ನ ಅಪಾರ ದೇಸೀ ಜ್ಞಾನ, ಮೇಧಾವಿತನ ಮತ್ತು ಕೌಶಲ್ಯದಿಂದ ಅದ್ಭುತವನ್ನು ಸಾಧಿಸಬಹುದೆಂಬುದನ್ನು ತೋರಿಸಿದ ಸಾಮಾನ್ಯ ಕೃಷಿಕನ...
ಶೈಕ್ಷಣಿಕ ಅಧ್ಯಯನ, ತರಬೇತಿ, ಹಲವಾರು ಸೌಲಭ್ಯಗಳನ್ನು ಬಳಸಿಕೊಂಡು ಸಂಶೋಧನೆ ಮಾಡುವ ಸಾಂಪ್ರದಾಯಿಕ ವಿಜ್ಞಾನಿಯಷ್ಟೇ ಅವಿದ್ಯಾವಂತ ಶ್ರಮಿಕನೊಬ್ಬ ತನ್ನ ಅಪಾರ ದೇಸೀ ಜ್ಞಾನ, ಮೇಧಾವಿತನ ಮತ್ತು ಕೌಶಲ್ಯದಿಂದ ಅದ್ಭುತವನ್ನು ಸಾಧಿಸಬಹುದೆಂಬುದನ್ನು ತೋರಿಸಿದ ಸಾಮಾನ್ಯ ಕೃಷಿಕನ...
ಪ್ರಾಯೋಗಿಕವಾಗಿ ಆರಂಭವಾಗಿರುವ ರೈತ ಸಂತೆ ಹೇಗಿರಬೇಕು, ಯಾರಿಗೆಲ್ಲ ಅನುಕೂಲವಾಗಬೇಕು ಎಂಬುದರ ಕುರಿತು ಸಾರ್ವಜನಿಕರು, ರೈತಪರ ಕಾಳಜಿಯುಳ್ಳವರು ಮತ್ತು ಸರ್ಕಾರ ಯೋಜಿಸಬೇಕಾಗಿದೆ. ರೈತ ಬದುಕಿದರೆ, ನಾವೂ ಬದುಕಿದಂತೆ... ಹಾಗಾಗಿ ರೈತ ಸಂತೆಯನ್ನು ಬಳಸೋಣ,...
ಕಿರು ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲ ವರ್ಗದ ರೈತ ಫಲಾನುಭವಿಗಳು ಏಳು ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.
ಈ...
ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆ ಹಾನಿ ಮತ್ತು ಅತಿಯಾದ ಆರ್ಥಿಕ ಹೊರೆ ಸೇರಿದಂತೆ ಹಲವು ಕಾರಣಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರೆದಿದ್ದು, ಒಂದು ತಿಂಗಳಲ್ಲಿ ಸುಮಾರು ಆರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈತ...
ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...
ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ...
ರಾಜ್ಯದಲ್ಲಿ ಮೆಣಸಿನಕಾಯಿ ಬೆಲೆಯು ತೀವ್ರ ಮಟ್ಟದಲ್ಲಿ ಕುಸಿತ ಕಂಡಿದೆ. ಈ ನಡುವೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು...