ಕಳೆದೊಂದು ತಿಂಗಳಿನಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರುತ್ತಿದ್ದು, ಗೃಹಿಣಿಯರ ಕಣ್ಣಿಗೆ ನೀರು ತರಿಸುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ಈರುಳ್ಳಿ ರೂ.50 ರಿಂದ 60 ವರೆಗೆ ಮಾರಾಟವಾಗುತ್ತಿದೆ. ಕಳೆದ ವಾರದವರೆಗೆ ₹40 ರ...
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಮುಂದಿನ ಕಂತಿನ ಹಣ ಪಡೆಯಲು ಎಲ್ಲ ಅರ್ಹ ರೈತರು ಬಯೋಮೆಟ್ರಿಕ್ ಅಥವಾ ಫೇಸ್ ಆಧಾರಿತ ಇ-ಕೆವೈಸಿ (e-KYC) ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಪಾರದರ್ಶಕತೆ ಕಾಯ್ದುಕೊಳ್ಳಲು, ನಕಲಿ...
ಮಳೆಯ ಕೊರತೆ ಕೃಷಿ ಇಲಾಖೆಯ ಸಮಸ್ಯೆಯಾಗಿ ಆರಂಭವಾಗಿ, ಅಂತಿಮವಾಗಿ ಆಹಾರ, ಉದ್ಯೋಗ, ಹಣದುಬ್ಬರ, ಗ್ರಾಮೀಣ ಆರ್ಥಿಕತೆ, ನೀರು ಮತ್ತು ವಿದ್ಯುತ್‌ವರೆಗೂ ವ್ಯಾಪಿಸಬಹುದು. ಈ ಹಂತದಲ್ಲಿ ಸರ್ಕಾರ ಕೇವಲ ಮಳೆಯನ್ನು ನಿರೀಕ್ಷಿಸಿ ಕಾಯದೇ ಜಿಲ್ಲೆ...
ರಾಜ್ಯಾದ್ಯಂತ ಮುಂಗಾರು ಬಿತ್ತನೆ ಅವಧಿಯ ಮೊದಲ ಎರಡು ತಿಂಗಳು ಮುಗಿದಿದ್ದು, ಬಿತ್ತನೆಯ ಮೇಲೆ ತೀವ್ರ ದುಷ್ಪರಿಣಾಮ ಬೀರಿದೆ. ಮುಂಗಾರು ವಿಫಲದಿಂದಾಗಿ ರಾಜ್ಯವು ಕನಿಷ್ಠ 50 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆಯ ಆರಂಭಿಕ...
ಕಬ್ಬು ರೈತನಿಗೆ ಕೇವಲ ಒಂದು ಬೆಳೆ ಅಲ್ಲ. ವರ್ಷಪೂರ್ತಿ ಶ್ರಮ, ನೀರು, ರಸಗೊಬ್ಬರ, ಕೂಲಿ, ವಿದ್ಯುತ್, ಕೀಟನಾಶಕ, ಕಟಾವು ಹಾಗೂ ಸಾಗಣೆ ವೆಚ್ಚವನ್ನು ಒಳಗೊಂಡ ದೀರ್ಘಾವಧಿಯ ಕೃಷಿ ಹೂಡಿಕೆ. ಹೊಲ ಸಿದ್ಧಪಡಿಸುವುದರಿಂದ ಹಿಡಿದು...
ಈ ವರ್ಷ 2026ರ ಜೂನ್, ಜುಲೈ ತಿಂಗಳಲ್ಲಿ ಮಳೆ ಕೈ ಕೊಟ್ಟಿರುವುದರಿಂದ ರೈತರ ಜಿವನಾಡಿಯಾಗಿರುವ ಬೆಳೆಗಳಾದ ಕಬ್ಬು, ಹತ್ತಿ ಮೆಣಸಿನಕಾಯಿ ಸೇರಿದಂತೆ ಇತರೆ ನೀರಾವರಿ ಬೆಳೆಗಳು ಒಣಗುತ್ತಿವೆ ದನಕರುಗಳಿಗೆ, ಪ್ರಾಣಿ ಪಕ್ಷಿಗಳಿಗೆ ಮತ್ತು...
ಈ ಹಿಂದೆ 'ನಾನೂ ರೈತನೇ' ಅಂತ ಹೇಳಿಕೊಂಡು ಸೌತೆಕಾಯಿ ಬೆಳೆಗೆ ಒಂದಲ್ಲ ಎರಡಲ್ಲ ಬರೋಬ್ಬರಿ ₹99 ಲಕ್ಷ ರೂಪಾಯಿ ಸಬ್ಸಿಡಿ ಪಡೆದುಕೊಂಡಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವ...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ಕೆರೆ-ಕಟ್ಟೆಗಳು ಬರಿದಾಗುತ್ತಿವೆ. ಇದರ ಪರಿಣಾಮ ಈಗಾಗಲೇ ಕೃಷಿ ಚಟುವಟಿಕೆಗಳ ಮೇಲೆ ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಹಾಗೂ ಗ್ರಾಮೀಣ ಜೀವನೋಪಾಯದ ಮೇಲೂ...
ರೈತರು ಆರ್ಥಿಕ, ಸಾಮಾಜಿಕ ಮತ್ತು ಹವಾಮಾನದ ಸವಾಲುಗಳನ್ನು ಎದುರಿಸಿ ತಮ್ಮ ಜೀವನೋಪಾಯವನ್ನು ಕಾಪಾಡಿಕೊಳ್ಳುವುದು ದುಸ್ತರವಾಗಿದೆ. ಆದರೆ ಸರ್ಕಾರದ ತುರ್ತು ಕ್ರಮಗಳು ಮತ್ತು ರೈತರ ಸಕಾಲಿಕ ಕ್ರಿಯಾಶೀಲತೆಯಿಂದ ನಷ್ಟವನ್ನು ಕಡಿಮೆಗೊಳಿಸಬಹುದು. ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ...
ಬರಗಾಲವು ಕೇವಲ ಒಂದು ಋತುವಿನ ಸಮಸ್ಯೆಯಲ್ಲ. ಹಾಗಾಗಿ ಜಲ ಸಂರಕ್ಷಣೆ, ಕೆರೆ ಪುನರುಜ್ಜೀವನ, ಮಳೆ ನೀರು ಸಂಗ್ರಹಣೆ ಮತ್ತು ಸಮರ್ಪಕ ನೀರಾವರಿ ಯೋಜನೆಗಳನ್ನು ದೀರ್ಘಕಾಲಿಕ ಯೋಜನೆ ಕೈಗೊಳ್ಳುವಂತಹ ಅಗತ್ಯವನ್ನು ಎತ್ತಿ ತೋರಿಸುತ್ತಿದೆ. ಈ...
ಬೆಳೆಗಳ ಉತ್ತಮ ಇಳುವರಿಗಾಗಿ ಮುಂದಿನ ದಿನಗಳಲ್ಲೂ ನಿರಂತರ ಹಾಗೂ ಸಮರ್ಪಕ ಮಳೆಯ ಅಗತ್ಯವಿದೆ. ಆದರೂ ಪುನರ್ವಸು ಮಳೆ ವಿಜಯಪುರ ಜಿಲ್ಲೆಯ ಕೃಷಿ ವಲಯದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಮುಂಗಾರು ಹಂಗಾಮಿನ...
ಎಲ್ ನಿನೋ ಪ್ರಭಾವ ರಾಜ್ಯದ ಕೃಷಿ ವಲಯದ ಮೇಲೆ ತೀವ್ರ ಪರಿಣಾಮ ಬೀರಲಾರಂಭಿಸಿದ್ದು, ಅದರ ನೇರ ಪರಿಣಾಮ ತುಮಕೂರು ಜಿಲ್ಲೆಯಲ್ಲೂ ಗೋಚರಿಸುತ್ತಿದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿರುವುದರಿಂದ ಬಿತ್ತನೆ ಚಟುವಟಿಕೆಗಳು ನಿಧಾನಗೊಂಡಿದ್ದು,...