ಬೇಸಾಯ

ಚಿತ್ರದುರ್ಗ | ಕೃಷಿ ಬೆಲೆ ಆಯೋಗದ ಬೆಂಗಳೂರು ವಿಭಾಗದ ಸಬೆ, ಚಿತ್ರದುರ್ಗದಿಂದ ರೈತ ಪ್ರತಿನಿಧಿಗಳು.

ಕಳೆದ ಎರಡು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಧ್ಯಕ್ಷರಿಲ್ಲದೆ ನಿಂತ ನೀರಾಗಿದ್ದ ಕೃಷಿ ಬೆಲೆ ಆಯೋಗಕ್ಕೆ ನೂತನವಾಗಿ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕೃಷಿ ಬೆಲೆ ಆಯೋಗದ ಪ್ರಥಮ ಸಭೆ ಬೆಂಗಳೂರು ವಿಭಾಗ ಮಟ್ಟದ ರೈತ...

ಸಂಕಷ್ಟದಲ್ಲಿ ಮೆಣಸಿನಕಾಯಿ ಬೆಳೆಗಾರ, ನೆರವಿಗೆ ಧಾವಿಸಲು ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಮನವಿ

ಕರ್ನಾಟಕದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ...

ಮೆಣಸಿನಕಾಯಿ ದರ ತೀವ್ರ ಕುಸಿತ; ಉತ್ತಮ ಬೆಲೆ ನೀಡಿ ಎನುತ್ತಿದ್ದಾರೆ ರೈತರು

ರಾಜ್ಯದಲ್ಲಿ ಮೆಣಸಿನಕಾಯಿ ಬೆಲೆಯು ತೀವ್ರ ಮಟ್ಟದಲ್ಲಿ ಕುಸಿತ ಕಂಡಿದೆ. ಈ ನಡುವೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು...

ಭೂ ಸುಧಾರಣಾ ಖಾತೆ ಸಚಿವರಾಗಿ, ಸ್ವಂತ ಭೂಮಿಯನ್ನೇ ಬಿಟ್ಟುಕೊಟ್ಟ ಸುಬ್ಬಯ್ಯ ಶೆಟ್ಟಿ

ಸೌಮ್ಯ ಸ್ವಭಾವದ ಸುಬ್ಬಯ್ಯ ಶೆಟ್ಟಿಯವರು, ವೃತ್ತಿವಂತ ರಾಜಕಾರಣಿಯಲ್ಲ. ರಾಜಕಾರಣವನ್ನು ಸ್ವಾರ್ಥಕ್ಕೆ ಬಳಸಿಕೊಂಡವರಲ್ಲ. ದೇವರಾಜ ಅರಸರು, ಭೂ ಸುಧಾರಣಾ ಖಾತೆ ಸಚಿವರನ್ನಾಗಿ ಮಾಡಿದಾಗ, ಕಾಯ್ದೆಯನ್ನು ಜಾರಿಗೆ ತರುವಾಗ, ತಮ್ಮ ಒಡೆತನದ ನೂರಾರು ಎಕರೆ ಭೂಮಿಯನ್ನು...

‘ಬರದ ನಾಡಿನ ಬಂಗಾರ’ ಹುಣಸೆಗೆ ಬಂಪರ್ ಬೆಲೆ! ವರ್ಷಕ್ಕೆ 500 ಕೋಟಿಗೂ ಅಧಿಕ ವಹಿವಾಟು

ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮೈಸೂರು | ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರರ ಆದಾಯಕ್ಕೆ ಪೆಟ್ಟು

ಕಳೆದ ವರ್ಷ 60 ಕೆಜಿ ಚೀಲಕ್ಕೆ ₹5,000ದಿಂದ ₹6,000ದವೆರಗೆ ಇದ್ದ ಶುಂಠಿ ಬೆಲೆ ಈ ಬಾರಿ ₹1000ರಿಂದ ₹1,400ಕ್ಕೆ ಕುಸಿದಿದ್ದು, ಶುಂಠಿ ಬೆಳೆಗಾರರ ಆದಾಯದ ಮೇಲೆ ಪರಿಣಾಮ ಬೀರಿದೆ. ಈ ತಿಂಗಳು ಸುಗ್ಗಿ...

ತುಮಕೂರು | ರೈತ ಮಹಿಳೆಯ ಕೈಹಿಡಿದ ಅಣಬೆ ಕೃಷಿ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪ್ರಗತಿಪರ ರೈತ ಮಹಿಳೆ ಗಂಗಾಲಕ್ಷ್ಮಿ ಕೆ ಎಲ್ ಅವರು ಅಣಬೆ ಕೃಷಿ ಹಾಗೂ ಸಾವಯವ ಬೇಸಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಣಬೆ ಬೇಸಾಯ ಜತೆಗೆ ಮಿಶ್ರ...

ಚಿತ್ರದುರ್ಗ | ಸಿ2ಪ್ಲಸ್50 ಬೆಲೆಯಲ್ಲಿ ಬೆಳೆ ಖರೀದಿಗೆ ಬ್ಯಾಂಕುಗಳಿಗೆ ರೈತಸಂಘ ಆಗ್ರಹ.

ರೈತ ಸಂಘದ ಬ್ಯಾಂಕುಗಳ ಸಾಲ ಬಾಕಿ ತೀರಿಸುವ ವಿನೂತನ ಪ್ರಯೋಗವೊಂದು ಚಿತ್ರದುರ್ಗ ರೈತ ಸಂಘದ ವತಿಯಿಂದ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮೀಣ ಬ್ಯಾಂಕ್ ಘಟಕದಲ್ಲಿ ನಡೆದಿದ್ದು ರೈತರ ಬೇಡಿಕೆಯಾದ ಸಿ2ಪ್ಲಸ್50 ಬೆಲೆಯಲ್ಲಿ ಸಾಲುತೀರುವಳಿಗೆ...

ಕೊನೆ ಕ್ಷಣದಲ್ಲಿ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಮುಂದೂಡಿಕೆ; ಕೃಷಿ ಸಚಿವರ ವಿರುದ್ಧ ಆಕ್ರೋಶ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 50 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಭಾನುವಾರ (ಫೆ.16) ನಡೆಯಬೇಕಿದ್ದ ಪರೀಕ್ಷೆಯನ್ನು ಶನಿವಾರ (ಫೆ.15) ಮುಂದೂಡಿಕೆ ಮಾಡಲಾಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಠಾತ್ ಪರೀಕ್ಷೆ ಮುಂದೂಡಲಾಗಿದೆ. ಇದರಿಂದ ಪರೀಕ್ಷೆಗಾಗಿ ದೂರದ...

ಬೀದರ್‌ | ಕೈಹಿಡಿದ ನರೇಗಾ ಯೋಜನೆ; ಕೃಷಿಕನ ಬದುಕು ರಂಗೇರಿಸಿದ ಗುಲಾಬಿ ಹೂವು

ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಕೃಷಿಯಲ್ಲಿ ಅಧಿಕ ಆದಾಯ ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಯಶ ಕಾಣಬಹುದು. ನರೇಗಾ ಯೋಜನೆಯ ಲಾಭ ಪಡೆದು ಗುಲಾಬಿ ಹೂವು ಕೃಷಿಯಿಂದ ನಿರಂತರ ಆದಾಯ...

ವಿದೇಶಿಗರಿಗೆ ರುಚಿ ಹೆಚ್ಚಿಸಿದ ಭಾರತದ ಫ್ರೆಂಚ್ ಫ್ರೈಸ್; ರಫ್ತು ವಲಯದಲ್ಲಿ 3ನೇ ದೊಡ್ಡ ರಾಷ್ಟ್ರವಾಗಿ ಖ್ಯಾತಿ

ಕೃಷಿ ಪ್ರಧಾನವಾದ ಭಾರತ ವಿಶ್ವದಲ್ಲೇ ಎರಡನೇ ಅತಿದೊಡ್ಡ ಆಲೂಗಡ್ಡೆ ಉತ್ಪಾದಕ ರಾಷ್ಟ್ರ ಎಂಬ ಖ್ಯಾತಿ ಪಡೆದಿದೆ. ಈಗ ಅದರ ಮೌಲ್ಯವರ್ಧಿತ ಆಹಾರೋತ್ಪನ್ನವಾಗಿರುವ 'ಫ್ರೆಂಚ್ ಫ್ರೈಸ್' ಉತ್ಪಾದನೆ ಮತ್ತು ರಫ್ತು ವಲಯದಲ್ಲಿ ಸಹ ಪ್ರಸಿದ್ಧಿ...

ರಾಜ್ಯ ಬಜೆಟ್‌ 2025 | ಕೃಷಿ ವಲಯದ ನಿರೀಕ್ಷೆಗಳೇನು – ಬಿಜೆಪಿಯ ಕೃಷಿ ಕಾಯ್ದೆಗಳು ರದ್ದಾಗುವುದು ಯಾವಾಗ?

2024-25ನೇ ಸಾಲಿನಲ್ಲಿ ಸಿಎಂ ಸಿದ್ದರಾಮಯ್ಯ 3,71,383 ಕೋಟಿ ರೂ. ಅಂದಾಜು ವೆಚ್ಚದ ರಾಜ್ಯ ಬಜೆಟ್‌ ಮಂಡಿಸಿದ್ದರು. ಆಗ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಶೇ.2ರಷ್ಟು ಅನುದಾನ ಮೀಸಲಿಟ್ಟು, 6,688 ಕೋಟಿ ರೂ. ಹಂಚಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ