ಬೇಸಾಯ

ಚಿತ್ರದುರ್ಗ | ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಬೆಸ್ಕಾಂ ಕಛೇರಿಗೆ ರೈತ ಸಂಘ ಮುತ್ತಿಗೆ.

ತಳಕು ವಿದ್ಯುತ್ ವಿತರಣಾ ಕೇಂದ್ರದಿಂದ ಸಮರ್ಪಕವಾದ ವಿದ್ಯುತ್ ಸರಬರಾಜು ಮಾಡದೆ ಬೆಳೆಗಳು ಒಣಗುತ್ತಿದ್ದು ಇದರಿಂದ ಕಂಗೆಟ್ಟ ನೂರಾರು ರೈತರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ತಳುಕು ಬೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಬೀಗ...

ಚಿತ್ರದುರ್ಗ | ರಿಸರ್ವ್ ಬ್ಯಾಂಕ್, ಲೀಡ್ ಬ್ಯಾಂಕ್ ನಿಯಮ ಉಲ್ಲಂಘನೆ; ಅಧಿಕಾರಿಗಳ ಅಮಾನತಿಗೆ ರೈತ ಸಂಘ ಆಗ್ರಹ

ರಿಸರ್ವ್ ಬ್ಯಾಂಕ್, ಲೀಡ್ ಬ್ಯಾಂಕ್ ನಿಯಮ ಉಲ್ಲಂಘಿಸಿ ರೈತರ ಸಾಲ ವಸೂಲಿ ಮಾಡಿರುವ ಬ್ಯಾಂಕ್ ಅಧಿಕಾರಿಗಳ ಅಮಾನತು, ತನಿಖೆಗೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ರೈತ ಸಂಘ ಮತ್ತು ಹಸಿರು ಸೇನೆ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ...

ಕೇಂದ್ರ – ರಾಜ್ಯ ಬಿಜೆಪಿಯ ವಿವಾದಿತ ಕೃಷಿ ಕಾಯ್ದೆಗಳಿಗೆ ಜೋತು ಬಿದ್ದರೇ ಸಿಎಂ ಸಿದ್ದರಾಮಯ್ಯ?

ಬಿಜೆಪಿಯ ಕೃಷಿ ಕಾಯ್ದೆಗಳನ್ನು ಬಲವಾಗಿ ವಿರೋಧಿಸಿದ್ದ ಕಾಂಗ್ರೆಸ್‌ ಸರ್ಕಾರ, ಈಗ ರೈತರ ಆದಾಯ ದ್ವಿಗುಣ ಮಾಡಲು, ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ಹಾಗೂ ಉತ್ತಮ ಬೆಲೆ ಒದಗಿಸಿಕೊಡಲು ಈ ಕಾಯ್ದೆಗಳ ಅನ್ವಯವೇ ಅಧ್ಯಯನ...

ಎಂಟು ವರ್ಷಕ್ಕೆ ನನ್ನ ಮಗ ‘ದಂಟು’ ಅಂದಾ ನೋಡಿ… ಹಂಗಾಯ್ತು ಕೃಷಿ ಬಜೆಟ್

ರೈತರ ಬಹುದಿನಗಳ ಬೇಡಿಕೆಯಾದ ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಸಿ-2+50% ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಶಾಸನಬದ್ಧಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖವೂ ಇಲ್ಲ, ಸೊಲ್ಲೂ ಇಲ್ಲ. ನಮ್ಮ ಕಡೆ ಆಳಿಗೆ ತಕ್ಕನಾಗಿ,...

ಗಾತ್ರದಲ್ಲಿ ಕಿರಿಯ, ಗುಣದಲ್ಲಿ ಹಿರಿಯ – ಸಿರಿಧಾನ್ಯ ಮೇಳದಲ್ಲಿ ಜನವೋ ಜನ

ಜ.23ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡ ಸಿರಿಧಾನ್ಯ ಮೇಳದಲ್ಲಿ ಅಂತಾರಾಜ್ಯದ ಕೃಷಿ ತಜ್ಞರು, ಸಾವಯವ ಕೃಷಿಕರು, 12 ರಾಷ್ಟ್ರಗಳಿಂದ ಬಂದಿರುವ ವಿದೇಶಿ ಪ್ರತಿನಿಧಿಗಳು ಹಾಗೂ ರಾಜ್ಯದ ಎಲ್ಲ ಕೃಷಿ ವಿಶ್ವವಿದ್ಯಾಲಯಗಳ ಬೆಳೆ ತಜ್ಞರು,...

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ...

ಬೆಳೆ ಬದಲಾವಣೆ | ಸಿರಿಧಾನ್ಯದ ಕಳವಳದ ಬೆಳವಣಿಗೆ – 75 ವರ್ಷದಲ್ಲಿ ಶೇ.93ರಷ್ಟು ಕುಗ್ಗಿದ ಬೆಳೆ ಪ್ರದೇಶ!

ಒಂದು ಕಾಲದಲ್ಲಿ ಒರಟು ಧಾನ್ಯಗಳೆಂಬ ಹಣೆಪಟ್ಟಿಯೊಂದಿಗೆ ಆಹಾರ ಕ್ರಮದ ಮುಖ್ಯವಾಹಿನಿಯಿಂದ ದೂರ ಸರಿದಿದ್ದ ರಾಗಿ, ನವಣೆ, ಸಾವೆ, ಸಜ್ಜೆಯಂತಹ ಸಿರಿಧಾನ್ಯಗಳೀಗ ಜನರ ಆಹಾರದ ಭಾಗವಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಕಡಿಮೆ ನೀರು- ಕಡಿಮೆ ಆರೈಕೆ...

ರಾಜ್ಯದ ಕೃಷಿ ಬಲವರ್ಧನೆಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಮ್ಮತಿ: ಎನ್‌ ಚಲುವರಾಯಸ್ವಾಮಿ

ರಾಜ್ಯದ ಕೃಷಿ ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿರವರು ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು,...

ಬೆಳೆ ಬದಲಾವಣೆ | ರಾಜ್ಯದಲ್ಲಿ ಶೇ.78ರಷ್ಟು ಜೋಳ ಬೆಳೆಯುವ ಪ್ರದೇಶ ಕಣ್ಮರೆ, ಕುಸಿತಕ್ಕೆ ಕಾರಣವೇನು?

ಕರ್ನಾಟಕದಲ್ಲಿ ಜೋಳ ಬೆಳೆಯುವ ಪ್ರಮಾಣ ಮತ್ತು ಉತ್ಪಾದನೆ ಆಶಾದಾಯಕವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಈಗಲೂ ಜೋಳದ ರೊಟ್ಟಿ ಪ್ರತಿ ಮನೆಯ ಪ್ರಮುಖ ಆಹಾರ. ಆದರೆ, 1950-1960ರ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 25.88 ಲಕ್ಷ...

ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಾವಿರ ದಿನ | ಸಿದ್ದರಾಮಯ್ಯ ಅವರ ಆಶಯ ಎಲ್ಲಿ ಹೋಯಿತು?

ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆಯಿಂದ 387 ಕುಟುಂಬಗಳು, 2,989 ಜನ ಸಂಪೂರ್ಣ ಭೂರಹಿತರಾಗಲಿದ್ದಾರೆ. ಇಲ್ಲಿನ ರೈತರು ಕೃಷಿಯನ್ನೇ ಅವಲಂಬಿಸಿದ್ದು, ಭೂಮಿಯ ಉಳಿವಿಗಾಗಿ ಬೀದಿಯಲ್ಲಿ ಕುಳಿತು ಸಾವಿರ ದಿನಗಳೇ ಕಳೆಯುತ್ತಿವೆ... ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ...

ತೊಗರಿ ಬೆಳೆ ನಾಶ | ಕೇಂದ್ರ- ರಾಜ್ಯ ಕಾದಾಟದಲ್ಲಿ ರೈತ ಹೈರಾಣು, ಪ್ರೋತ್ಸಾಹಧನ ಘೋಷಣೆಯೇ ದಾರಿ

ಕೇಂದ್ರದ ಜೊತೆಗೆ ರಾಜ್ಯ ಸರ್ಕಾರ ಈಗ ಎಷ್ಟೇ ಪತ್ರ ವ್ಯವಹಾರ ನಡೆಸಿದರೂ ಪ್ರಸಕ್ತ ಸಾಲಿಗೆ ಒಮ್ಮೆ ನಿಗದಿಯಾದ ಬೆಂಬಲ ಬೆಲೆ ಮತ್ತೆ ಹೆಚ್ಚಳವಾಗಲ್ಲ ಎನ್ನುತ್ತಿದ್ದಾರೆ ತಜ್ಞರು. ಜೊತೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ...

ಸದನದಲ್ಲಿ ಆಗಬೇಕಾದ್ದೇನು | ಕಲ್ಯಾಣ ಕರ್ನಾಟಕ – ಗೊಡ್ಡಾಯಿತು ತೊಗರಿ, ಭಾರೀ ಸಂಕಟದಲ್ಲಿ ರೈತ

ಕಲಬುರಗಿ ಜಿಲ್ಲೆಯ ತೊಗರಿಗೆ ರಾಜ್ಯ ಮತ್ತು ದೇಶದಲ್ಲಿ ವಿಶೇಷ ಬೇಡಿಕೆ ಇದೆ. ಸುಣ್ಣದ ಕಲ್ಲುಗಳಿರುವ ಜಮೀನಿನಲ್ಲಿ ಈ ಬೆಳೆ ಬೆಳೆಯುವುದರಿಂದ ಅದರಲ್ಲಿ ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಂ ಸಮೃದ್ಧವಾಗಿದೆ. ರುಚಿಯಲ್ಲೂ ಹೆಚ್ಚುಗಾರಿಕೆ ಇರುವ ಕಲಬುರಗಿ...

ಈ ಹೊತ್ತಿನ ಪ್ರಮುಖ ಸುದ್ದಿ