ಬೇಸಾಯ

ರಾಜ್ಯದಲ್ಲಿ ಜುಲೈನಲ್ಲೂ ಮುಂಗಾರು ಮಾಯ; ಕರೆ, ಕಟ್ಟೆಗಳು ಖಾಲಿ: ರೈತರ ಸ್ಥಿತಿ ಹೇಗಿದೆ?

ಬರಗಾಲವು ಕೇವಲ ಒಂದು ಋತುವಿನ ಸಮಸ್ಯೆಯಲ್ಲ. ಹಾಗಾಗಿ ಜಲ ಸಂರಕ್ಷಣೆ, ಕೆರೆ ಪುನರುಜ್ಜೀವನ, ಮಳೆ ನೀರು ಸಂಗ್ರಹಣೆ ಮತ್ತು ಸಮರ್ಪಕ ನೀರಾವರಿ ಯೋಜನೆಗಳನ್ನು ದೀರ್ಘಕಾಲಿಕ ಯೋಜನೆ ಕೈಗೊಳ್ಳುವಂತಹ ಅಗತ್ಯವನ್ನು ಎತ್ತಿ ತೋರಿಸುತ್ತಿದೆ. ಈ...

ವಿಜಯಪುರ | ಬಾಡುತ್ತಿದ್ದ ಬೆಳೆಗಳಿಗೆ ಜೀವಕಳೆ, ಬಿತ್ತನೆಗೆ ಮತ್ತೆ ಚೈತನ್ಯ: ನಿರಂತರ ಮಳೆಯ ನಿರೀಕ್ಷೆಯಲ್ಲಿ ರೈತ

ಬೆಳೆಗಳ ಉತ್ತಮ ಇಳುವರಿಗಾಗಿ ಮುಂದಿನ ದಿನಗಳಲ್ಲೂ ನಿರಂತರ ಹಾಗೂ ಸಮರ್ಪಕ ಮಳೆಯ ಅಗತ್ಯವಿದೆ. ಆದರೂ ಪುನರ್ವಸು ಮಳೆ ವಿಜಯಪುರ ಜಿಲ್ಲೆಯ ಕೃಷಿ ವಲಯದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಮುಂಗಾರು ಹಂಗಾಮಿನ...

ತುಮಕೂರು | ಎಲ್ ನಿನೋ ಎಫೆಕ್ಟ್‌ನಿಂದ ಮುಂಗಾರು ವಿಫಲ: ಪರ್ಯಾಯ ಬೆಳೆ ಬಿತ್ತನೆಗೆ ಕೃಷಿ ಇಲಾಖೆ ಸಲಹೆ

ಎಲ್ ನಿನೋ ಪ್ರಭಾವ ರಾಜ್ಯದ ಕೃಷಿ ವಲಯದ ಮೇಲೆ ತೀವ್ರ ಪರಿಣಾಮ ಬೀರಲಾರಂಭಿಸಿದ್ದು, ಅದರ ನೇರ ಪರಿಣಾಮ ತುಮಕೂರು ಜಿಲ್ಲೆಯಲ್ಲೂ ಗೋಚರಿಸುತ್ತಿದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿರುವುದರಿಂದ ಬಿತ್ತನೆ ಚಟುವಟಿಕೆಗಳು ನಿಧಾನಗೊಂಡಿದ್ದು,...

ಬೆಳಗಾವಿ | 10 ಎಕರೆಯಲ್ಲಿ ಚೆಂಡು ಹೂವು ಬೆಳೆ: ಹವಾಮಾನ ವೈಪರೀತ್ಯದ ನಡುವೆಯೂ ರೈತ ಯಶಸ್ವಿ

ಪ್ರಸ್ತುತ ಹವಾಮಾನ ಬದಲಾವಣೆ, ನೀರಿನ ಕೊರತೆ ಮತ್ತು ಮಾರುಕಟ್ಟೆ ಅನಿಶ್ಚಿತತೆಯಂತಹ ಸವಾಲುಗಳ ನಡುವೆಯೂ ಇಂತಹ ರೈತರು ತೋರಿಸುವ ಮಾರ್ಗವು ಸಾವಿರಾರು ರೈತರಿಗೆ ಪ್ರೇರಣೆಯಾಗಿದೆ. ಸಾಂಪ್ರದಾಯಿಕ ವಿಧಾನಗಳೊಂದಿಗೆ ಆಧುನಿಕ ತಂತ್ರಜ್ಞಾನ, ಸಾವಯವ ಕೃಷಿ, ಮೌಲ್ಯವರ್ಧನೆ...

ಕೊಪ್ಪಳ | ತೊಗರಿ ಬೆಳೆಯ ಸಂರಕ್ಷಣೆಗೆ ರೈತರ ಹರಸಾಹಸ: ಬೆಳೆಗಳಿಗೆ ಟ್ಯಾಂಕರ್‌ ನೀರು ಪೂರೈಕೆ

ತಳಕಲ್‌ನ ರೈತರು ತೋರಿಸುತ್ತಿರುವ ದೃಢನಿಶ್ಚಯವು ರಾಜ್ಯದ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಬೇಕು. ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಯೇ ರಾಜ್ಯದ ಆರ್ಥಿಕ ಸುಧಾರಣೆಯ ಮುಖ್ಯ ಕೀಲಿಕೈ. ಹಾಗಾಗಿ ಸರ್ಕಾರ, ಸಂಸ್ಥೆಗಳು ಮತ್ತು ರೈತರು ಸಮನ್ವಯದಿಂದ ಕಾರ್ಯೋನ್ಮುಖರಾದರೆ,...

ಬೆಳಗಾವಿ | ಮುಂಗಾರು ಮಳೆಯ ವೈಪರೀತ್ಯ, ಸಂಕಷ್ಟದಲ್ಲಿ ರೈತರು: ಮರು ಬಿತ್ತನೆ ಮಾಡಬೇಕಾದ ಅನಿವಾರ್ಯತೆ

ರೈತರ ಜೀವನಾಧಾರವಾದ ಕೃಷಿಯು ಸುರಕ್ಷಿತವಾಗಿದ್ದರೆ ಮಾತ್ರ‌ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯ. ಈ ವರ್ಷದ ಮುಂಗಾರಿನ ಅನುಭವವನ್ನು ಪಾಠವಾಗಿಸಿಕೊಂಡು, ಭವಿಷ್ಯದಲ್ಲಿ ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವಂತಹ ದೀರ್ಘಕಾಲಿಕ ಯೋಜನೆಗಳನ್ನು ರೂಪಿಸುವುದು ಅತ್ಯಂತ ಮುಖ್ಯವಾಗಿದೆ. ರೈತರು...

ತೋತಾಪುರಿ ಬೆಲೆ 3 ರೂ.ಗೆ ಕುಸಿತ: ಮಾವು ಬೆಳೆಗಾರರಿಗೆ ಮತ್ತಷ್ಟು ಸಂಕಷ್ಟ

ರೈತರ ಶ್ರಮಕ್ಕೆ ಗೌರವ ಮತ್ತು ಸೂಕ್ತ ಆದಾಯವನ್ನು ಒದಗಿಸದಿದ್ದರೆ, ಕೃಷಿ ಆಧಾರಿತ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುತ್ತದೆ. ತೋತಾಪುರಿ ಮಾವು ರಾಜ್ಯದ ಗುರುತಿನ ಭಾಗವಾಗಿದ್ದು, ಇದನ್ನು ಉಳಿಸಿಕೊಳ್ಳಲು ಸರ್ಕಾರಗಳ ತುರ್ತು ಮಧ್ಯಪ್ರವೇಶದ ಅಗತ್ಯವಿದೆ. ತೋತಾಪುರಿ...

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿಯಾದ ಮುನಿಯಪ್ಪ: ₹4,232 ಕೋಟಿ MSP ಬಾಕಿ ಬಿಡುಗಡೆಗೆ ಮನವಿ

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಇಂದು ನವದೆಹಲಿಯಲ್ಲಿ ಭೇಟಿ...

ತಡವಾದ ಮುಂಗಾರು: ಮೊದಲ ಬೆಳೆ ಖೋತಾ, ರೈತರ ಕೈ ಹಿಡಿಯುವುದೇ ಜುಲೈ ಮಳೆ?

ತಡವಾದ ಮುಂಗಾರು ಬೆಳೆಗಳ ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ವಿಶೇಷವಾಗಿ ಅವಧಿ-ಆಧಾರಿತ ಬೆಳೆಗಳಾದ ಭತ್ತ, ಮುಸುಕಿನ ಜೋಳ, ಕಡಲೆ ಮತ್ತು ಇತರೆ ಬೆಳೆಗಳಲ್ಲಿ ಇಳುವರಿ ಕುಸಿಯುವ ಸಾಧ್ಯತೆ ಹೆಚ್ಚಿದೆ. ತಡವಾದ ಬಿತ್ತನೆಯಿಂದ...

ಮಂಡ್ಯ | ಮೈಷುಗರ್ ಕಾರ್ಖಾನೆಯ ಬಾಯ್ಲರ್‌ಗೆ ಅಗ್ನಿಸ್ಪರ್ಷ: ಜು.15ರಿಂದ ಕಬ್ಬು ಅರೆಯುವಿಕೆ ಆರಂಭ

ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯ ಬಾಯ್ಲರ್‌ಗೆ ಇಂದು ಅಗ್ನಿಸ್ಪರ್ಶ ಮಾಡಲಾಗಿದ್ದು, ಜುಲೈ 15ರಿಂದ ಕಬ್ಬು ಅರೆಯುವಿಕೆ ಪ್ರಾರಂಭವಾಗಲಿದೆ. ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ಎಂಡಿಸಿಸಿ...

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣದಿಂದ ರೈತರಿಗೆ ಲಾಭವಿದೆಯೇ?

ದೇಶದಲ್ಲಿ ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಮಾಡುವ (E20) ಯೋಜನೆಯು ಪರಿಸರ ಮಾಲಿನ್ಯ ನಿಯಂತ್ರಣ ಮತ್ತು ಇಂಧನ ಆಮದು ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ಮುಖ್ಯ. ಇದರಿಂದ ರೈತರಿಗೆ ಲಾಭವಿದೆ ಎಂಬುದು ಸರ್ಕಾರದ ವಾದ. ಆದರೆ...

ಉಡುಪಿ ಜಿಲ್ಲೆಯಲ್ಲಿ ಶೇ.50ರಷ್ಟು ಮಳೆ ಕೊರತೆ: ಎಲ್ ನಿನೋ ಪರಿಣಾಮದ ಮುನ್ಸೂಚನೆಯೇ?

ಜುಲೈ ತಿಂಗಳಲ್ಲಿ ಸಮರ್ಪಕ ಮಳೆಯಾದರೆ ಈಗಿನ ವಿಳಂಬವನ್ನು ಬಹುತೇಕ ಸರಿದೂಗಿಸಬಹುದು. ಆದರೆ ಮಳೆ ಮತ್ತೆ ಕೈಕೊಟ್ಟರೆ ಭತ್ತದ ಇಳುವರಿ ಮಾತ್ರವಲ್ಲದೆ, ನೀರಿನ ಸಂಗ್ರಹ, ಕುಡಿಯುವ ನೀರಿನ ಲಭ್ಯತೆ ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೂ...

ಈ ಹೊತ್ತಿನ ಪ್ರಮುಖ ಸುದ್ದಿ