ಬೇಸಾಯ

ಹಾವೇರಿ ಗೋಲಿಬಾರ್‌ಗೆ 18 ವರ್ಷ: ಮುಂಗಾರಿನೊಂದಿಗೆ ನೆನಪಾಗುವ ಕಹಿಘಟನೆ

ಹಾವೇರಿ ಗೋಲಿಬಾರ್ ಘಟನೆ ಕೇವಲ ನೆನಪಿನಲ್ಲಿಯೇ ಮುಗಿಯದೆ, ರೈತರ ಕಷ್ಟಗಳಿಗೆ ಸೂಕ್ತ ಪರಿಹಾರ, ನ್ಯಾಯ, ಗೌರವ ದೊರಕಿಸುವಂತೆ ಸಮಾಜ ಮತ್ತು ಸರ್ಕಾರಗಳನ್ನು ಜಾಗೃತಿಗೊಳಿಸುವ ಕಾರ್ಯವಾಗಬೇಕು. ಬೆಂಕಿಯಂತೆ ಕಾದ ಭೂಮಿ ಒಡಲು ಹೊಕ್ಕು ತಂಪಾಗಿಸಲು ಮುಂಗಾರು...

ಅಗತ್ಯವಿರುವಷ್ಟು ರಸಗೊಬ್ಬರ ಪೂರೈಸಬೇಕು: ಸರ್ಕಾರಕ್ಕೆ ರೈತರ ಆಗ್ರಹ

ಕೃಷಿ ವೆಚ್ಚದ ಹೊರೆ, ಬೆಲೆ ಏರಿಕೆ ಮತ್ತು ಮಾರುಕಟ್ಟೆಯ ಅನಿಶ್ಚಿತತೆಯಿಂದಾಗಿ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಸರ್ಕಾರವು ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸುವುದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪರಿಣಾಮಕಾರಿಯಾಗಿ...

ಹಾವೇರಿ | ಬಿತ್ತನೆ ಬೀಜಕ್ಕೆ ಭಾರೀ ಬೇಡಿಕೆ: ರೈತ ಸಂಪರ್ಕ ಕೇಂದ್ರಗಳ ಎದುರು ಕಿಕ್ಕಿರಿದ ಜನ

ಹಾವೇರಿ ಜಿಲ್ಲಾದ್ಯಂತ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ರೈತರು ಹೊಲಗಳನ್ನು ಹದಮಾಡಿ ಬಿತ್ತನೆ ಬೀಜ ಸಂಗ್ರಹಣೆಗೆ ಮುಂದಾಗಿದ್ದು, ಬಿತ್ತನೆ ಬೀಜಕ್ಕೆ ಭಾರೀ ಬೇಡಿಕೆ ವ್ಯಕ್ತವಾಗಿದೆ. ರೈತರು ತಮ್ಮ ಮನೆ ಬಿಟ್ಟು, ರೈತ ಸಂಪರ್ಕ...

ಮೇಘಾಲಯದ ಖಾಸಿ ರೈತರ ಮಣ್ಣು ಸಂರಕ್ಷಣೆ ಹೇಗಿದೆ ಗೊತ್ತೇ? ಇಲ್ಲಿದೆ ನೋಡಿ ಪ್ರೇರಣಾದಾಯಕ ಕಥೆ

ಆಧುನಿಕ ರಾಸಾಯನಿಕ ಕೃಷಿಯಿಂದ ಮಣ್ಣು ಬಂಜರಾಗುತ್ತಿರುವ ಈ ಕಾಲದಲ್ಲಿ, ಖಾಸಿ(Khasi) ಬುಡಕಟ್ಟು ರೈತರು ಪ್ರಕೃತಿಯೊಂದಿಗೆ ಕೈಜೋಡಿಸಿ ನಡೆಸುತ್ತಿರುವ ಕ್ರಾಂತಿಯು, ʼಕೃಷಿ ಪ್ರಕೃತಿಯ ಭಾಗವಾಗಬೇಕು, ವಿರೋಧಿಯಲ್ಲʼ ಎಂಬುದನ್ನು ನಮಗೆ ನೆನಪಿಸುತ್ತದೆ. ರಾಸಾಯನಿಕ ಆಧಾರಿತ ಬೆಳೆಗಳಿಂದ ಹಾನಿಗೊಳಗಾದ...

ಅಕಾಲಿಕ ಮಳೆಗೆ ಬೆಳೆಹಾನಿ: ಆರ್ಥಿಕ ಬೆನ್ನೆಲುಬೇ ಮುರಿದಿದೆಯೆಂದು ಕಣ್ಣೀರಿಟ್ಟ ರೈತ

ನಷ್ಟ ಅನುಭವಿಸಿದ ಪ್ರತಿ ರೈತರಿಗೂ ತಾರತಮ್ಯವಿಲ್ಲದೆ ನೇರವಾಗಿ ಸೂಕ್ತ ಪರಿಹಾರ ಧನವನ್ನು ತಲುಪಿಸಬೇಕಿದೆ. ಇದರೊಂದಿಗೆ, ಹವಾಮಾನ ವೈಪರೀತ್ಯಗಳನ್ನು ತಡೆದುಕೊಳ್ಳಬಲ್ಲ ತಂತ್ರಜ್ಞಾನ ಮತ್ತು ಸುಲಭ ಬೆಳೆ ವಿಮೆ ಯೋಜನೆಗಳನ್ನು ಹಳ್ಳಿ ಹಳ್ಳಿಗೂ ತಲುಪಿಸುವ ದೀರ್ಘಕಾಲೀನ...

‌ಅಮೆರಿಕ, ಬ್ರಿಟನ್ ʼಮಾವು ಮಾರುಕಟ್ಟೆʼಯತ್ತ ತಿರುಗಿದ ಕರ್ನಾಟಕ

ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆ ಮತ್ತು ವಿಮಾನ ಹಾರಾಟಗಳ ರದ್ದತಿಯಿಂದಾಗಿ ಕರ್ನಾಟಕದ ಮಾವು ವಲಯ ಈ ಬಾರಿ ಹೊಸ ಮಾರುಕಟ್ಟೆಗಳತ್ತ ಮುಖ ಮಾಡಿದೆ. ಸಾಂಪ್ರದಾಯಿಕ ಗಲ್ಫ್ ಮಾರುಕಟ್ಟೆಗಳಲ್ಲಿ ಎದುರಾಗಿರುವ ವ್ಯಾಪಾರ ಸಮಸ್ಯೆಗಳು ಹಾಗೂ...

ಕೋಕೋ ಬೆಳೆ ರೈತರಿಗೆ ಲಾಭದಾಯಕವಾಗಿದೆ!

ಕೃಷಿ ಮಾಡುವ ರೈತರು ಅನೇಕ ಬೆಳೆಗಳನ್ನು ಬೆಳೆಯುತ್ತಾರೆ. ಅದರಲ್ಲಿ ರೈತರಿಗೆ ಆರ್ಥಿಕವಾಗಿ ಮತ್ತು ಪರಿಸರ ಸ್ನೇಹಿಯಾಗಿ ಅತ್ಯಂತ ಉಪಯುಕ್ತವಾಗಿ ಬೆಳೆಯುವ ಕೋಕೋ ಬೆಳೆಯಾಗಿದೆ. ವಿಶೇಷವಾಗಿ ಕೋಕೋ ಬೆಳೆ ಒಂದು ಲಾಭದಾಯಕ ವಾಣಿಜ್ಯ ಬೆಳೆಯಾಗಿದೆ....

ರೋಹಿಣಿ ಮಳೆಗೆ ರೈತರ ಹರ್ಷ: ಡೀಸೆಲ್ ಕೊರತೆ, ಹೊಲ ಹಸನಾಗದೆ ಹೈರಾಣು

ಮುಂಗಾರು ಮಳೆಯ ಆಗಮನದಿಂದ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಕಳೆದ ಕೆಲ ದಿನಗಳಿಂದ ಜಿಲ್ಲಾದ್ಯಂತ ಉತ್ತಮ ಮಳೆಯಾಗಿರುವುದರಿಂದ ಹೊಲಗದ್ದೆಗಳನ್ನು ಹದಗೊಳಿಸಿ ಬಿತ್ತನೆ ಕಾರ್ಯ ಆರಂಭಿಸಲು ರೈತರು ಸಜ್ಜಾಗಿದ್ದಾರೆ. ಆದರೆ ಇದೇ ಸಮಯದಲ್ಲಿ ಡೀಸೆಲ್...

ದಾವಣಗೆರೆ | ಜಗಳೂರು ರೈತರ ಕುಂದುಕೊರತೆ ಸಭೆ; ನಿಗದಿತ ದರದಲ್ಲಿ ಬೀಜ ಗೊಬ್ಬರ ಮಾರಾಟಕ್ಕೆ ಸೂಚನೆ

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ ಅಧ್ಯಕ್ಷತೆಯಲ್ಲಿ ರೈತರ ಕುಂದುಕೊರತೆ ಸಭೆ ಮಾಡಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲೂಕು ಆಡಳಿತದ ಅಧಿಕಾರಿಗಳ...

ಬೀದರ್‌ | ‘ಮಿಯಾಝಕಿ’ ಮಾವು ಕೆಜಿಗೆ ₹2.5 ಲಕ್ಷ : ಜಗತ್ತಿನ ದುಬಾರಿ ಬೆಲೆಯ ಬೆಳೆ ಬೆಳೆದು ಮಾದರಿಯಾದ ರೈತ

ಮಿಯಾಝಕಿ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್‌ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ....

ಬೀದರ್‌ | ಗರಿಗೆದರಿದ ಕೃಷಿ ಚಟುವಟಿಕೆ: 4.13 ಲಕ್ಷ ಹೆಕ್ಟೇರ್ ಬಿತ್ತನೆಗೆ ಸಜ್ಜು!

ಹಿಂದಿನ ವರ್ಷದ ಅತಿವೃಷ್ಟಿ ಮತ್ತು ಪ್ರವಾಹದಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ರೈತರು ಈ ವರ್ಷ ಮುಂಗಾರು ಹಂಗಾಮಿಗೆ ಹೆಚ್ಚು ಸಿದ್ಧತೆಯೊಂದಿಗೆ ತಯಾರಾಗುತ್ತಿದ್ದಾರೆ. ಮಳೆಯ ನಡುವೆಯೂ ಹೊಲ-ಗದ್ದೆಗಳನ್ನು ಹದಗೊಳಿಸುವ ಅವರ ಶ್ರಮವು ಈ ಬಾರಿಯಾದರೂ...

ಮುಂಗಾರು ಹಂಗಾಮಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ: ಚಲುವರಾಯಸ್ವಾಮಿ

ಇರಾನ್‌-ಇಸ್ರೇಲ್‌ ನಡುವಿನ ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಹಾಗಾಗಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ...

ಈ ಹೊತ್ತಿನ ಪ್ರಮುಖ ಸುದ್ದಿ