ಬೇಸಾಯ

ತುಮಕೂರು | ಉಂಡೆ ಕೊಬ್ಬರಿಗೆ ದಾಖಲೆಯ ಬೆಲೆ: ಇಳುವರಿ ಕುಸಿತ

ಕಲ್ಪತರು ನಾಡು ತುಮಕೂರಿನ ರೈತರ ಆದಾಯದ ಮೂಲ ಉಂಡೆ ಕೊಬ್ಬರಿ ದಾಖಲೆ ಬೆಲೆ ನಿರ್ಮಿಸಿದೆ. ಆದರೆ ಇಳುವರಿ ಕಡಿಮೆ ಕ್ಷೀಣವಾದರಿಂದ ರೈತರಿಗೆ ನಿರೀಕ್ಷಿತ ಲಾಭ ದೊರೆಯುತ್ತಿಲ್ಲ. ಬೆಲೆ ಕುಸಿತದಿಂದ ಹಲವು ವರ್ಷಗಳಿಂದ ಸೊರಗಿದ್ದ...

ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ: ಭಾರತೀಯ ಹವಾಮಾನ ಇಲಾಖೆ ಕಳವಳ

ಭಾರತೀಯ ಹವಾಮಾನ ಇಲಾಖೆ(IMD) 2026ರಲ್ಲಿ ಮುಂಗಾರು ಮಳೆಯು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ಮುನ್ಸೂಚನೆ ನೀಡಿದ್ದು, ರಾಜ್ಯದ ನೀರಿನ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ. ಇದನ್ನು ಗಮನಿಸಿದರೆ 2025 ರಲ್ಲಿ ಹೆಚ್ಚುವರಿ...

ಅಕಾಲಿಕ ಮಳೆ | ಉತ್ತರ ಭಾರತ ಅಸ್ತವ್ಯಸ್ತ, 4 ಲಕ್ಷ ಹೆಕ್ಟೇರ್‌ ಬೆಳೆಹಾನಿ: ಸಂಕಷ್ಟಕ್ಕೆ ಸಿಲುಕಿದ ರೈತರು

ಅಕಾಲಿಕ ಮಳೆಯು ರೈತರಿಗೆ ಕೇವಲ ಆರ್ಥಿಕ ನಷ್ಟವಲ್ಲ, ಅವರ ಶ್ರಮದ ಮೇಲೆ ಬೀಳುವ ಬಹು ದೊಡ್ಡ ಪೆಟ್ಟು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರು ಮಾತ್ರವಲ್ಲ, ದೇಶದ ಆಹಾರ ಸುರಕ್ಷತೆಗೂ ಧಕ್ಕೆ ಉಂಟಾಗುತ್ತದೆ. ಹವಾಮಾನ ವೈಪರೀತ್ಯಕ್ಕೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ...

ಬಾಗಲಕೋಟೆ | ಬೆಳೆಪರಿಹಾರ ವಿಮೆ ಮಾಡಿಸುವಲ್ಲಿ ವಂಚನೆ: ನಾಲ್ವರ ಬಂಧನ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಬೆಳೆಪರಿಹಾರ ವಿಮೆ ಮಾಡಿಸುವಲ್ಲಿ ವಂಚನೆ ಎಸಗಿರುಗಿರುವ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲಾ ಎಸ್‌ಪಿ ಸಿದ್ದಾರ್ಥ ಗೋಯಲ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, "ವಿಮಾ ಕಂಪೆನಿಯೊಂದರ ರಾಕೇಶ್,...

ಬೆಳಗಾವಿ | ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರಕ್ಕೆ ಯಾಕಷ್ಟು ಪ್ರೀತಿ?

ರೈತರು, ರಾಜಕೀಯವಾಗಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದು, ಮುಂದಿನ ಚುನಾವಣೆಯಲ್ಲಿ ಇದರಿಂದ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎನ್ನುತ್ತಿದ್ದಾರೆ. ಹಾಗಾಗಿ ರೈತರ ವಿಶ್ವಾಸವನ್ನು ಕಾಪಾಡಿಕೊಳ್ಳಲು ಸರ್ಕಾರ ಕೂಡಲೇ ಬಾಕಿ ಬಿಲ್‌ ಪಾವತಿಸುವಂತೆ ಕ್ರಮ...

ಯುದ್ಧ | ರಸಗೊಬ್ಬರ ಕೊರತೆ: ಭಾರತೀಯ ಕೃಷಿ ಮತ್ತು ಕೃಷಿಕರ ಮೇಲೆ ದುಷ್ಪರಿಣಾಮ ಬೀರಲಿದೆ

ಭಾರತವು ರಸಗೊಬ್ಬರ ಆಮದು ಅವಲಂಬನೆ ಕಡಿಮೆ ಮಾಡಲು ದೇಶೀಯ ಉತ್ಪಾದನೆ ಹೆಚ್ಚಿಸಬೇಕು. ಗ್ರೀನ್ ಅಮೋನಿಯಾ ಮತ್ತು ಸಾವಯವ ರಸಗೊಬ್ಬರಗಳತ್ತ ತಿರುಗಬೇಕು. ರೈತರಿಗೆ ಸಮರ್ಥನೆ ನೀಡುವ ಸಬ್ಸಿಡಿ ಮತ್ತು ಪರ್ಯಾಯಗಳ ಮೂಲಕ ಆಹಾರ ಭದ್ರತೆಯನ್ನು...

ಬೀದರ್‌ | ಸಮಗ್ರ ಕೃಷಿಯಲ್ಲಿ ಖುಷಿ ಕಂಡ ರೈತ ದಂಪತಿ : ಇವರ ಬದುಕು ಅನ್ನದಾತರಿಗೆ ಮಾದರಿ!

ಬಸವಣ್ಣನವರ ʼಕಾಯಕವೇ ಕೈಲಾಸʼ ಎಂಬಂತೆ ನಿಷ್ಠೆಯಿಂದ ದುಡಿತಿನಿ, ಮಾರುಕಟ್ಟೆ ವ್ಯವಸ್ಥೆಗಾಗಿ ಅಲೆದಾಡುವುದಿಲ್ಲ, ಖುದ್ದು ನಾನೇ ಊರೂರು ಅಲೆದಾಡಿ ತರಕಾರಿ ಮಾರಾಟ ಮಾಡ್ತೀನಿ, ಒಮ್ಮೊಮ್ಮೆ ಪ್ರಕೃತಿ ಕೈಕೊಟ್ಟರೂ ಬೇಜಾರಿಲ್ಲ. ಮೈಮುರಿದು ದುಡಿಯುವುದು ನಮ್ಮ ಮುಖ್ಯ...

ಮಹಿಳಾ ದಿನದ ವಿಶೇಷ | ಗ್ರಾಮೀಣ ಆರ್ಥಿಕತೆ: ಹೈನುಗಾರಿಕೆಯಲ್ಲಿ ಮಹಿಳಾ ಸಬಲೀಕರಣದ ಕಥೆ

ʼಹೈನುಗಾರಿಕೆ ಮಾಡುವುದರಿಂದ ಹೊಲ ಮನೆ ಕೆಲಸಗಳಾಗುತ್ತವೆ. ಸಗಣಿ ಗೊಬ್ಬರ ಸಿಗುತ್ತದೆ. ವರ್ಷಕ್ಕೆ 40 ಸಾವಿರ ರೂ. ಗೊಬ್ಬರದಲ್ಲೇ ಆದಾಯವಿದೆ. ಇನ್ನು ನಮ್ಮ ಜಮೀನುಗಳಿಗೂ ಸಾವಯವ ಗೊಬ್ಬರವನ್ನು ಬಳಸಬಹದು. ತೆಂಗಿನ ತೋಟ ಇದೆ. ಅದರ...

ರೈತರ ಸಾಲ ಮನ್ನಾ ಮಾಡಲು ಆಗ್ರಹ: ವಿಧಾನಸೌಧ ಮುತ್ತಿಗೆ ಯತ್ನ

ರಾಷ್ಟ್ರೀಕೃತ, ಸಹಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಇರುವಂತಹ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಬಡ್ಡಿರಹಿತ ಸಾಲ ವಿತರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆಯನ್ನು...

ರಾಜ್ಯ ಬಜೆಟ್ | ನೀರಾವರಿ ಯೋಜನೆ ಪೂರ್ಣಗೊಳಿಸಿ, ಕೃಷಿಗೆ ವಿಶೇಷ ಅನುದಾನಕ್ಕೆ ಬೆಳಗಾವಿ ರೈತರ ನಿರೀಕ್ಷೆ

ಬೆಳಗಾವಿ ಜಿಲ್ಲೆಯ ಕೃಷಿ ಭವಿಷ್ಯ ಈ ಬಜೆಟ್ ನಿರ್ಧಾರಗಳ ಮೇಲೆ ಅವಲಂಬಿತವಾಗಿದೆ. ಮಾತುಗಳಿಗಿಂತ ಕೆಲಸದ ಮೂಲಕ ರೈತರ ವಿಶ್ವಾಸ ಗೆಲ್ಲುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂಬುದು ರೈತ ಸಮುದಾಯದ ಒಮ್ಮತದ ಅಭಿಪ್ರಾಯವಾಗಿದೆ. ರಾಜ್ಯ ಬಜೆಟ್...

ದಾವಣಗೆರೆ | ಭದ್ರಾಮೇಲ್ದಂಡೆ ಕಾಮಗಾರಿ ಅನುದಾನ ಬಿಡುಗಡೆಗೆ ಜಗಳೂರಿನಲ್ಲಿ ಸಂಘಟನೆಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಭದ್ರಾಮೇಲ್ದಂಡೆ ನೀರಾವರಿ ಯೋಜನೆಗೆ ಅನುದಾನ ಮೀಸಲಿಟ್ಟು, ಶೀಘ್ರ ಕಾಮಗಾರಿಯನ್ನು ಸಂಪೂರ್ಣಗೊಳಿಸಬೇಕು. ಹಾಗೂ ವೈಜ್ಞಾನಿಕ ತಳಹದಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ