ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿಯ ವೀರಾಪುರ, ನಲ್ಲಿಹಕ್ಕಲು ತಾವರೆಕೆರೆ ಮುಗ್ಯಾತನಹಳ್ಳಿಯ 200 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮ್ಯಾಂಗನೀಸ್ ಮತ್ತು ಪ್ಲಾಟಿನಮ್ ಅದಿರು ನಿಕ್ಷೇಪಗಳಿರುವ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಕೈಗೊಂಡಿರುವ...
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆಯ ವಿಸ್ತರಣೆಯನ್ನು ವಿರೋಧಿಸಿ ರೈತರು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಕಾರ್ಖಾನೆಯಿಂದ ಹೊರಬರುವ ಹೊಗೆ ಮತ್ತು ಧೂಳಿನಿಂದಾಗಿ ತಮ್ಮ ಬೆಳೆಗಳು ಹಾಳಾಗುತ್ತಿವೆ. ಮನೆಯಲ್ಲಿ ಮಕ್ಕಳು, ವೃದ್ಧರು...
ಬೆಲ್ಲದ ಗಾಣ ಅಂದ್ರೆ ಕಬ್ಬಿನಿಂದ ಬೆಲ್ಲ ಮಾಡೋ ನಮ್ಮ ಹಳ್ಳಿಯ ಸಾಂಪ್ರದಾಯಿಕ ಕೈಗಾರಿಕೆ. ಒಂದು ಕಾಲದಲ್ಲಿ, ಉತ್ತರ ಕರ್ನಾಟಕ ಭಾಗದ ಹಳ್ಳಿಗಳಲ್ಲಿ ಬೆಲ್ಲದ ಗಾಣ ಪ್ರಾರಂಭ ಆದ್ರೆ ಕೆಲಸಕ್ಕಾಗಿ ಅಲೆದಾಡುವ ಪರಿಸ್ಥಿತಿಯೇ ಬರುತ್ತಿರಲಿಲ್ಲ....
ಬ್ಯಾಡಗಿ ಮೆಣಸಿನಕಾಯಿ ಕೇವಲ ಒಂದು ಪದಾರ್ಥವಲ್ಲ, ಕರ್ನಾಟಕದ ರೈತರ ಶ್ರಮ, ಸಂಸ್ಕೃತಿ ಮತ್ತು ಆರ್ಥಿಕ ಸಬಲೀಕರಣದ ಸಂಕೇತ. GI ಟ್ಯಾಗ್‌ನೊಂದಿಗೆ ಇದರ ಗುಣಮಟ್ಟ ರಕ್ಷಣೆಗೊಂಡಿದ್ದು, ಭವಿಷ್ಯದಲ್ಲಿ ಮತ್ತಷ್ಟು ಮೌಲ್ಯವರ್ಧನೆಯ ಅವಕಾಶಗಳು ತೆರೆದುಕೊಂಡಿವೆ.
ಗದಗದ ಮೆಣಸಿನಕಾಯಿ...
ಕೇಂದ್ರ ಸರ್ಕಾರ ಅಮೆರಿಕದೊಂದಿಗೆ ಕೃಷಿ ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ದಾವಣಗೆರೆ ಜಿಲ್ಲಾ ಸಮಿತಿ ಮುಖಂಡರು ಜಯದೇವ ಸರ್ಕಲ್‌ನಲ್ಲಿ ಒಪ್ಪಂದದ ಪ್ರತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘದ...
ಮೋದಿ-ಟ್ರಂಪ್ ವ್ಯಾಪಾರ ಒಪ್ಪಂದದಿಂದಾಗಿ 140 ಕೋಟಿ ಭಾರತೀಯರ ಸಾರ್ವಭೌಮತ್ವವನ್ನು 35 ಕೋಟಿ ಅಮೆರಿಕದವರು ನಿರ್ಧರಿಸುವುದಾದರೆ, ಭಾರತ ವಿಶ್ವಗುರುವಾಗಿ ಉಳಿಯುವುದೇ? 'ವಿಕಸಿತ ಭಾರತ'ದ ಕನಸನ್ನು ನನಸಾಗಿಸಬಲ್ಲದೇ?
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ...
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ...
ಭಾರತವು ವಿಶ್ವದ ಎರಡನೇ ಅತಿದೊಡ್ಡ ನೆಲಗಡಲೆ ಉತ್ಪಾದಕ ದೇಶ. ಗುಜರಾತ್, ಆಂಧ್ರಪ್ರದೇಶದ ನಂತರ ಕರ್ನಾಟಕದಲ್ಲಿ ಮುಖ್ಯವಾಗಿ ಶೇಂಗಾ ಬೆಳೆಯಲಾಗುತ್ತದೆ. ರೈತರು ಇದನ್ನು ವಾಣಿಜ್ಯದ ಬೆಳೆಯಾಗಿಯೂ ಬೆಳೆಯುತ್ತಾರೆ.
ನೆಲಗಡಲೆ(ಶೇಂಗಾ, ಕಡಲೆಕಾಯಿ, Peanut ಅಥವಾ...
ತಾಲೂಕು ಕಛೇರಿಗೆ ನಿಗದಿತ ಸಮಯಕ್ಕೆ ಹಾಜರಾಗದೇ ಸಾರ್ವಜನಿಕರ ಕೆಲಸಕಾರ್ಯಗಳ ನಿರ್ಲಕ್ಷ್ಯ ಧೋರಣೆ, ವಿಳಂಬಕ್ಕೆ ಕಾರಣವಾದ ತಾಲೂಕು ಕಛೇರಿ ಸಿಬ್ಬಂದಿ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆಯ ಹೊಳಲ್ಕೆರೆ ತಾಲೂಕು ಘಟಕದ ಮುಖಂಡರು...
ದಾವಣಗೆರೆ ಜಿಲ್ಲೆಯ ತಾಲೂಕಿನ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೈತರು ತಮ್ಮ ತೋಟಗಾರಿಕೆ ಬೆಳೆ, ಫಸಲುಗಳ ಬೆಳವಣಿಗೆಗೆ ಪೂರಕವಾಗಿ ಕೆರೆಗಳಿಂದ ಹೂಳು ಮಣ್ಣನ್ನು ಸಾಗಿಸಲು ಬಿಡದೆ ಅಡ್ಡಿಪಡಿಸಲಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಆರೋಪಿಸಿ ಹುಚ್ಚವ್ವನಹಳ್ಳಿ...
ಪ್ರತಿ ಕ್ವಿಂಟಲ್ ತೊಗರಿಗೆ ₹12,500 ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಎರಡನೇ...
ಹಳೆಯ ಸಾಲಕ್ಕೆ ಹಣ ಪಾವತಿ ಪಡೆದು ರೈತರಿಗೆ 2021 ರಿಂದಲೂ ಕೃಷಿ ಸಾಲ ಕೊಡದೇ ಸತಾಯಿಸಿ, ಕುಂದು ಕೊರತೆ ಸಭೆಯನ್ನು ಕರೆಯದೇ ರೈತರನ್ನು ವಂಚಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆ ಹರಿಹರ...