ಬೆಂಗಳೂರು

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.ಈ ಘಟನೆ‌ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ ಸಿಟಿ ಮಾರುಕಟ್ಟೆ ಕಡೆಯಿಂದ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲು ಮಾಡಿದೆ.ಈ ಬಗ್ಗೆ ಏ.26...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ 16.5 ಲಕ್ಷ ಲೀಟರ್ ಮೊಸರು ಮತ್ತು 51 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡುವ ಮೂಲಕ ವಿನೂತನ ದಾಖಲೆ ಸೃಷ್ಟಿಸಿದೆ....

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ ಮಾಡಲು ಆಗಮಿಸಿದ ಮಹಿಳೆಯ ಹೃದಯ ಸ್ತಂಭನವಾಗಿದ್ದು, ಇದೇ ಮತಗಟ್ಟೆಗೆ ಮತದಾನ ಮಾಡಲು ಬಂದ ವೈದ್ಯರೊಬ್ಬರು ಮಹಿಳೆಯ ಜೀವ ಉಳಿಸಿದ್ದಾರೆ.ಲೋಕಸಭೆ ಚುನಾವಣೆ...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.ಕರ್ನಾಟಕದಲ್ಲಿ ಇದು ಮೊದಲ ಹಂತದ ಮತದಾನವಾಗಿದ್ದು, ಇಂದಿನ (ಏ.26) ಮತದಾನದಲ್ಲಿ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ,...

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಸೆಲೆಬ್ರೇಟಿಗಳು, ರಾಜಕಾರಣಿಗಳು, ವಿಶೇಷ ಚೇತನರು ಸೇರಿದಂತೆ ಹಲವರು ತಮ್ಮ ತಮ್ಮ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ...

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ ಹೋಗ್ತಿದ್ದಾರೆ ಅಂತ ಗೊತ್ತಾಗ್ತಿಲ್ಲ” ಎಂಬ ವಿವಾದಾದ್ಮಕ ಹೇಳಿಕೆಯನ್ನು ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ನೀಡಿದ್ದರು. ಈ ಹೇಳಿಕೆ ಮೂಲಕ...

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ರಾಜ್ಯದಲ್ಲಿರುವ ವಿಕಲಚೇತನ ಮತ್ತು ಹಿರಿಯ ನಾಗರಿಕರ ಮತದಾರರಿಗೆ ಯಾವುದೇ ಅಡೆತಡೆ ಇಲ್ಲದೆ ಮತಗಟ್ಟೆಗಳಿಗೆ ಬಂದು ಸುಗಮವಾಗಿ ಮತದಾನ ಮಾಡಲು...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ ಮತದಾನದ ಅವಕಾಶದಿಂದ ವಂಚಿತರಾಗುವ ಆತಂಕದಲ್ಲಿದ್ದು, ಹೊರಗುತ್ತಿಗೆ ವಾಹನಗಳ ಚಾಲಕರು ಹಾಗೂ ಸಿಬ್ಬಂದಿ ಈ ಬಾರಿಯೂ ಮತದಾನದಿಂದ ವಂಚಿತರಾಗಲಿದ್ದಾರೆ.ಸಶಸ್ತ್ರ ಮೀಸಲು ಪಡೆ,...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಏ.25ರಂದು ನಾನಾ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ...

ಜನಪ್ರಿಯ