1991ರ ಕಾಶ್ಮೀರದ 'ಕುನನ್ ಪೋಶ್ಪೋರ' ಘಟನೆಗೆ ಸಂಬಂಧಿಸಿದಂತೆ ಚರ್ಚಾ ಕಾರ್ಯಕ್ರಮ ಆಯೋಜಿಸಲು ಪ್ರಯತ್ನಿಸಿದ ವಿದ್ಯಾರ್ಥಿಗಳ ವಿರುದ್ಧ ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಕಠಿಣ ಕ್ರಮ ಕೈಗೊಂಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಜೀಂ ಪ್ರೇಮ್‌ಜಿ...
56,432 ಹುದ್ದೆಗಳ ಅಧಿಸೂಚನೆಯನ್ನು ಕೂಡಲೇ ಹೊರಡಿಸಲು ಹಾಗೂ KPSC ಸ್ವಚ್ಛಗೊಳಿಸಲು ಪಿ ಸಿ ಹೋಟಾ ಸಮಿತಿ ವರದಿ ಜಾರಿಗೊಳಿಸಲು ಅಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಬೆಂಗಳೂರು ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ...
ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ದಿನಾಂಕ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಗಡುವು ನೀಡಿದೆ. ಜೂನ್ 14 ರಿಂದ 24ರ ಒಳಗೆ ಸರ್ಕಾರ ದಿನಾಂಕವನ್ನು ಪ್ರಕಟಿಸಬೇಕು. ಒಂದು...
ದೇಶದ 53 ನಗರಗಳಲ್ಲಿ ದಾಖಲಾದ ಆತ್ಮಹತ್ಯೆ ಪ್ರಕರಣಗಳ ವಿವರವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ- ಎನ್‌ಸಿಆರ್‌ಬಿ (National Crime Records Bureau) ಬಿಡುಗಡೆ ಮಾಡಿದೆ. ಈ ವರದಿ ಪ್ರಕಾರ ದೆಹಲಿ ನಂತರ ಬೆಂಗಳೂರೇ...
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡು ಕರಾವಳಿ ಕರ್ನಾಟಕ ಭಾಗಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಸದ್ಯ ಬೆಂಗಳೂರು...
ಹಲವು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ರಾಮನಗರ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹನಿಯೂರು ಚಂದ್ರೇಗೌಡ ಎಂಬಾತನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರ ಮೇಲೆ ಲೈಂಗಿಕ...
ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ...
ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...
ರಾಜಧಾನಿ ಬೆಂಗಳೂರಿನಲ್ಲಿ ಇಂದು (ಏ. 30) ಸಂಜೆಯ ವೇಳೆಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಸಿಲಿಕಾನ್...
ಬುಧವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದಾಗಿ ಶಿವಾಜಿನಗರ ಬಳಿಯ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು ಏಳು ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್...
ಬೆಂಗಳೂರು ನಗರದ ಹಲವೆಡೆ ಭಾರೀ ಮಳೆಯಾಗಿದ್ದು ಬೌರಿಂಗ್ ಆಸ್ಪತ್ರೆ ಆವರಣ ಗೋಡೆ ಕುಸಿತಗೊಂಡಿದೆ. ಈ ಅವಘಡದಲ್ಲಿ ಮೂವರು ಮಕ್ಕಳು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಅವಶೇಷದಡಿಯಲ್ಲಿ ಇನ್ನೂ ಎಂಟು ಮಂದಿ ಸಿಲುಕಿರುವ ಶಂಕೆ...
ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಸಿಲಿಕಾನ್ ಸಿಟಿ ಇಂದು ಮಳೆ ಕಂಡಿದೆ. ಬೆಂಗಳೂರು ನಗರದ ಹಲವೆಡೆ ಗುಡುಗು, ಗಾಳಿ ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುಂದಿನ ಮೂರು ಗಂಟೆಗಳ ಕಾಲ ಆರೆಂಜ್ ಅಲರ್ಟ್...