ಬೆಂಗಳೂರು

ಬೆಂಗಳೂರು | ದಲಿತರು ಭೂ ಒಡೆತನ ಹೊಂದಿಲ್ಲ ; ಅಸ್ಪೃಶ್ಯತೆ ಇನ್ನೂ ಜೀವಂತ : ಎಎಲ್ಎಫ್ ಅಧ್ಯಯನದಲ್ಲಿ ಬಹಿರಂಗ

ಆಲ್ಟರ್ನೇಟಿವ್ ಲಾ ಫೋರಂ, ಸಂವಿಧಾನ ಸಂರಕ್ಷಣ ವೇದಿಕೆ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಸಂಸ್ಥೆಗಳು ಮಂಗಳವಾರ  ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಮಟ್ಟದ ಸಮಾಲೋಚನಾ ಸಭೆಯಲ್ಲಿ ಸಂಶೋಧನ ಅಧ್ಯಯನ ವರದಿಯ ವಿಚಾರಗಳನ್ನು ಮಂಡಿಸಲಾಯಿತು....

‘ನೀವೆಂಥಾ ಗಂಡಸರು? ಮಹಿಳೆಯರಿಗೆ ಎಲ್ಲಿಯೂ ಸುರಕ್ಷತೆ ಇಲ್ಲವೇ?’: ಮೆಟ್ರೋದಲ್ಲಿ ವಿಕೃತಿ ಮೆರೆದಿದ್ದ ಆರೋಪಿಗೆ ಹೈಕೋರ್ಟ್ ತರಾಟೆ

ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸುವ ಮಹಿಳೆಯರ ಚಿತ್ರವನ್ನು ಅವರಿಗೆ ತಿಳಿಯದಂತೆ ಮೊಬೈಲ್‌ನಲ್ಲಿ ಗುಪ್ತವಾಗಿ ಚಿತ್ರೀಕರಿಸಿ, ಆ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ ಆರೋಪಿಯ ವಿಕೃತ ವರ್ತನೆಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ....

ಡಾ ರಾಜ್‌ ಗೆ ಅವಮಾನ-ಚೇತನ್‌ ಅಹಿಂಸಾ ಗಡೀಪಾರಿಗೆ ಸಾರಾ ಗೋವಿಂದು ಆಗ್ರಹ

ನಿನ್ನೆ ನಾಡು ಡಾ ರಾಜ್‌ಕುಮಾರ್‌ ಜನ್ಮದಿನದ ಸಂಭ್ರಮದಲ್ಲಿದ್ದಾಗ ನಟ ಚೇತನ್‌ ಅವರು ಮಾಡಿದ ಫೇಸ್‌ಬುಕ್‌ ಪೋಸ್ಟ್‌ ಒಂದು ರಾಜ್‌ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್‌ಕುಮಾರ್‌ ಅವರ ಸಮಾಧಿಗಾಗಿ ಸರ್ಕಾರ ಎರಡೂವರೆ ಎಕರೆ ಜಮೀನು...

ಗಣತಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ: ಇಲಾಖೆಗಳಿಗೆ ಪಾಲಿಕೆ ಆಯುಕ್ತರಿಂದ ಕ್ರಮದ ಎಚ್ಚರಿಕೆ

ರಾಷ್ಟ್ರೀಯ ಜನಗಣತಿ-2027ರ ಅಂಗವಾಗಿ ನಡೆಯುತ್ತಿರುವ ಮನೆ ಪಟ್ಟಿ ಹಾಗೂ ಜನ ಗಣತಿ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಪಾಲಿಕೆಯ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ...

ಜಿಬಿಎ ಚುನಾವಣೆ ನಡೆಸಲು ರಾಜ್ಯ ಸರ್ಕಾರದಿಂದ ಹಣ ಕೊಡಿಸಿ: ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ತನ್ನ ಬಳಿ ಹಣ ಮತ್ತು ಸಿಬ್ಬಂದಿಯ ಕೊರತೆ ಇದೆ. ಆದ್ದರಿಂದ ರಾಜ್ಯ ಸರ್ಕಾರದಿಂದ ಹಣ ಕೊಡಿಸಿ ಎಂದು ರಾಜ್ಯ...

SIR ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಕೊಲ್ಲುವ ಷಡ್ಯಂತ್ರ: ಜನಪರ ಸಂಘಟನೆಗಳಿಂದ ಪ್ರತಿರೋಧ ಸಮಾವೇಶ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ SIR ವಿರುದ್ಧವಾಗಿ ರಾಜ್ಯದ ಜನಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳು ಏಪ್ರಿಲ್ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿರೋಧ ಸಮಾವೇಶ ನಡೆಸಿದೆ. ಈ ಸಮಾವೇಶದಲ್ಲಿ '...

ಮಾಜಿ ಎಂಎಲ್‌ಸಿ ಅಶ್ವಥ್ ನಾರಾಯಣ ವಿರುದ್ಧ ಫ್ಲ್ಯಾಟ್‌ ಅಕ್ರಮ ಮಾರಾಟ ಆರೋಪ

ನಾಲ್ಕು ಫ್ಲ್ಯಾಟ್ ಗಳನ್ನು ಒಬ್ಬರೊಂದಿಗೆ ಕರಾರು ಒಪ್ಪಂದ ಮಾಡಿಕೊಂಡು, ಇನ್ನೊಬ್ಬರಿಗೆ ಮಾರಾಟ ಮಾಡಿದ ಆರೋಪ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ ಅವರ ಮೇಲೆ ಬಂದಿದೆ. ಈ ಬಗ್ಗೆ ಅನ್ಯಾಯಕ್ಕೊಳಗಾದ ವಕೀಲರಾದ ಆನಂದ್‌...

ಬಿಟ್‌ಕಾಯಿನ್ ಪ್ರಕರಣ: ಮೊಹಮ್ಮದ್ ನಲಪಾಡ್‌ ನಿವಾಸದ ಮೇಲೆ ಇ.ಡಿ ದಾಳಿ

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರರಾದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ...

ಈ ಬಾರಿ ಮುಂಗಾರು ಮಳೆ ಸಾಮಾನ್ಯಕ್ಕಿಂತ ಕಡಿಮೆ: ಭಾರತೀಯ ಹವಾಮಾನ ಇಲಾಖೆ ಕಳವಳ

ಭಾರತೀಯ ಹವಾಮಾನ ಇಲಾಖೆ(IMD) 2026ರಲ್ಲಿ ಮುಂಗಾರು ಮಳೆಯು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ಮುನ್ಸೂಚನೆ ನೀಡಿದ್ದು, ರಾಜ್ಯದ ನೀರಿನ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ. ಇದನ್ನು ಗಮನಿಸಿದರೆ 2025 ರಲ್ಲಿ ಹೆಚ್ಚುವರಿ...

ಮಾನವ ಹಕ್ಕುಗಳ ಹೋರಾಟಗಾರ ಜಿ. ಅನಂತ್ ಪದ್ಮನಾಭನ್‌ ಇನ್ನಿಲ್ಲ: ಸಾವನ್ನೂ ದಿಟ್ಟತನದಿಂದ ಎದುರಿಸಿದ್ದ ಚೇತನ

ತೀವ್ರ ಕಾಯಿಲೆ ಬಾಧಿಸುತ್ತಿದ್ದರೂ ಅನಂತ್ ಪದ್ಮನಾಭನ್‌ ಅವರು 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ಅಭಿಯಾನಕ್ಕೆ ವಿವಿಧ ರೀತಿಯಲ್ಲಿ ಕೊಡುಗೆ ನೀಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲೂ ಸಂವಿಧಾನ ವಿರೋಧಿ ಶಕ್ತಿಗಳನ್ನು ಹಿಮ್ಮೆಟ್ಟಿಸುವ...

ಉಗಮದಿಂದಲೇ ವೈವಿಧ್ಯ ಹೊತ್ತ ಕನ್ನಡ ಸಂಸ್ಕೃತಿ-ಭಾಷೆಯೂ ಹೌದು: ಬಿಳಿಮಲೆ

ಕನ್ನಡ ಭಾಷೆ ಮತ್ತು ಸಂಸ್ಕೃತಿ ಒಂದರೊಳಗೊಂದು ಬೆಸೆದುಕೊಂಡಿರುವ ಅವಿಭಾಜ್ಯ ಅಂಶಗಳಾಗಿವೆ. ಹಾಗಾಗಿ ಉಗಮದಿಂದಲೇ ವೈವಿಧ್ಯ ಹೊತ್ತ ಕನ್ನಡ ಸಂಸ್ಕೃತಿಯೂ ಹೌದು, ಭಾಷೆಯೂ ಹೌದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ...

ಬೆಂಗಳೂರು | ಸಮಸಮಾಜ ನಿರ್ಮಾಣಕ್ಕೆ ಆರ್ಥಿಕ-ಸಾಮಾಜಿಕ ಶಕ್ತಿ ಅಗತ್ಯ: ಸಿಎಂ ಸಿದ್ದರಾಮಯ್ಯ

'ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಪ್ರತಿಯೊಬ್ಬರಲ್ಲೂ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ಹೆಚ್ಚಾದಾಗ ಮಾತ್ರ ನಿಜವಾದ ಸಮಸಮಾಜ ಬದಲಾವಣೆ ಸಾಧ್ಯʼ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಬೆಂಗಳೂರು ನಗರದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ