ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ಕೈಬಿಡುವ ಕುರಿತು ಉಂಟಾಗಿರುವ ಆತಂಕಗಳು ಹಾಗೂ ಹೆಚ್ಚುತ್ತಿರುವ ದ್ವೇಷಪೂರಿತ ಅಪರಾಧಗಳ ವಿರುದ್ಧ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ...
ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಹಾಗೂ ‘ಡ್ರೋನ್ ಪ್ರತಾಪ್’ ಅಲಿಯಾಸ್ ಎನ್ ಎಂ ಪ್ರತಾಪ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್...
ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳು ಮತ್ತು ಇತರ ತ್ಯಾಜ್ಯಗಳನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಒಟ್ಟು 700 ಕೆಜಿಗೂ ಹೆಚ್ಚು ಪಿಒಪಿ ಮೂರ್ತಿಗಳು ಮತ್ತು...
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದು ರಾಜ್ಯದ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...
ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ ಕೆಂಗೇರಿ ಸಮೀಪದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ(ಆರ್.ಆರ್ ವೈದ್ಯಕೀಯ ಕಾಲೇಜು) ಬಳಿಯಿರುವ ಅಂಚೆಪಾಳ್ಯ ಗ್ರಾಮದ ಬಳಿ ನಡೆದಿದೆ.
ಅಂಚೆಪಾಳ್ಯ ಗ್ರಾಮದ ನಿವಾಸಿ...
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ ಧ್ಯೇಯವಾಕ್ಯದೊಂದಿಗೆ ಅದ್ಧೂರಿಯಾಗಿ ಆರಂಭವಾದ ‘ಕರ್ನಾಟಕ ಪರ್ವ 2026’ ಕಾರ್ಯಕ್ರಮವು ರಾಜ್ಯದ ಸಾಂಸ್ಕೃತಿಕ ಪರಂಪರೆ ಮತ್ತು ಕುಶಲಕರ್ಮಿಗಳ ಸ್ವಾವಲಂಬನೆಗೆ ಹೊಸ...
ಕಳ್ಳತನವಾದ ಚಿನ್ನಾಭರಣಗಳನ್ನು ಖರೀದಿಸಿ, ಆ ಮೂಲಕ ಅಕ್ರಮವಾಗಿ ಹಣ ಸಂಪಾದಿಸಿದ ಆರೋಪದ ಮೇಲೆ ಬೆಂಗಳೂರಿನ 'ಅಟ್ಟಿಕಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್' ಹಾಗೂ ಆ ಕಂಪನಿಯ ನಿರ್ದೇಶಕರಿಗೆ ಸೇರಿದ 16 ಸ್ಥಳಗಳ ಮೇಲೆ ಜಾರಿ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡವನ್ನು (SIT) ಪುನರ್‌ರಚಿಸಬೇಕು ಎಂದು ಆಗ್ರಹಿಸಿ ಕೊಂದವರು ಯಾರು? ಆಂದೋಲನದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಸಂಜೆ...
ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ 14 ಬಾರಿ ಇನ್ನುಳಿದ ಇಬ್ಬರು ಆಯುಕ್ತರ ಭಿನ್ನಮತವನ್ನು ತಳ್ಳಿಹಾಕಿ ಗೌಪ್ಯವಾಗಿ ಎಸ್ಐಆರ್ ಪ್ರಕ್ರಿಯೆ ನಡೆಸಿರುವುದು ದೇಶದ ನಾಗರೀಕರಿಗೆ ಆಘಾತ ತಂದಿದೆ....
ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಗುರುವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಮೃತರನ್ನು ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ನಾಗರಾಜ್ (65)...
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು ಈಗ ಸುಪ್ರೀಂ ಕೋರ್ಟ್‌ನ ಅಂಗಳಕ್ಕೆ ತಲುಪಿದೆ. ಆಟೋ ಮತ್ತು ಟ್ಯಾಕ್ಸಿ ಚಾಲಕರ ಐದು ಪ್ರಮುಖ ಸಂಘಟನೆಗಳು ಈ ತೀರ್ಪನ್ನು ಪ್ರಶ್ನಿಸಿ...
ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಸುಷ್ಮ ಬಿ. ಎಸ್. ಅವರಿಗೆ ಪಿಎಚ್.ಡಿ. ಪದವಿ ಲಭಿಸಿದೆ. ಇವರು ಬೆಂಗಳೂರು ನಗರ ಜಿಲ್ಲೆ, ದಕ್ಷಿಣ ತಾಲೂಕಿನ ಸೋಮನಹಳ್ಳಿಯವರು.
ಗ್ರಾಮೀಣ ಅಭಿವೃದ್ಧಿ...