ಬೆಂಗಳೂರು

ಬೆಂಗಳೂರು | ವಿದ್ಯಾರ್ಥಿಗೆ ‘ಭಯೋತ್ಪಾದಕ’ನೆಂದು ನಿಂದನೆ; ಪ್ರಾಧ್ಯಾಪಕ ಡಾ. ಮುರಳೀಧರ್ ಅಮಾನತು

ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್ (PES) ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್‌ನಲ್ಲಿ, ತರಗತಿಯ ವೇಳೆ ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ಪದೇ ಪದೇ 'ಭಯೋತ್ಪಾದಕ' ಎಂದು ಪ್ರಾಧ್ಯಾಪಕ ಡಾ. ಮುರಳೀಧರ್ ನಿಂದಿಸಿದ್ದಾರೆ. ಅವರು ವಿದ್ಯಾರ್ಥಿಯನ್ನು ನಿಂದಿಸಿರುವ ವಿಡಿಯೋ...

ಚರ್ಚ್‌ಗಳಲ್ಲಿ ಕನ್ನಡ ಭಾಷೆಯಲ್ಲಿ ಪೂಜೆ ನಡೆಸಲು ಆಗ್ರಹಿಸಿ ಮಾ.28ಕ್ಕೆ ಪ್ರತಿಭಟನೆ

ದ್ವಿತೀಯ ವಾಟಿಕನ್ ಕೌನ್ಸಿಲ್ ನೀಡಿದ ಮಾರ್ಗದರ್ಶನದ ಪ್ರಕಾರ ಚರ್ಚ್‌ಗಳಲ್ಲಿ ಸ್ಥಳೀಯ ಭಾಷೆ ಕನ್ನಡದಲ್ಲಿ ಪೂಜೆ ನಡೆಸಬೇಕೆಂದು ಆಗ್ರಹಿಸಿ ಮಾರ್ಚ್ 28ಕ್ಕೆ ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಖಿಲ ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಕನ್ನಡ...

ʼಪಾಸ್ ವಿತೌಟ್ ಹಿಂದಿʼ ಕಾನೂನು ಜಾರಿಯಾಗದಿದ್ದರೆ ಪರೀಕ್ಷಾ ಕೇಂದ್ರಗಳಿಗೆ ನುಗ್ಗುವ ಎಚ್ಚರಿಕೆ

ಶಾಲಾ ಶಿಕ್ಷಣದಲ್ಲಿ ತೃತೀಯ ಭಾಷೆ ಹಿಂದಿ ವಿಷಯವನ್ನು ಕೈ ಬಿಡುವಂತೆ ಒತ್ತಾಯಿಸಿ, ಎರಡು ನುಡಿ ಪದ್ಧತಿಯನ್ನು ಜಾರಿಗೆ ತರುವಂತೆ ಹಾಗೂ ಪ್ರಸ್ತುತ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ʼಪಾಸ್...

ಬೆಂಗಳೂರು | SSLC ಪರೀಕ್ಷೆಯಲ್ಲಿ ಹಿಂದಿ ಕಡ್ಡಾಯ; ಕನ್ನಡಪರ ಸಂಘಟನೆಗಳ ವಿರೋಧ, ಮುತ್ತಿಗೆ ಎಚ್ಚರಿಕೆ

SSLC ಪರೀಕ್ಷೆಯಲ್ಲಿ ಹಿಂದಿ ವಿಷಯ ಕಡ್ಡಾಯಗೊಳಿಸಿರುವುದನ್ನು ಹಿಂದಿ ಹೇರಿಕೆ ವಿರೋಧಿ ಕರ್ನಾಟಕದ ಒಕ್ಕೂಟದ ಅಡಿಯಲ್ಲಿ ಹಲವು ಕನ್ನಡಪರ ಸಂಘಟನೆಗಳು ವಿರೋಧಿಸಿವೆ. ಜೊತೆಗೆ ಹಿಂದಿ ವಿಷಯವನ್ನು ರದ್ದುಗೊಳಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿವೆ. ಈ ಕುರಿತು...

SIR | ನಾಗರಿಕರ ಪ್ರಶ್ನೆಗಳಿಗೆ ತಬ್ಬಿಬ್ಬಾದ ಚುನಾವಣಾ ಆಯುಕ್ತ

ಕರ್ನಾಟಕದಲ್ಲಿ ಏಪ್ರಿಲ್‌ನಿಂದ ಆರಂಭವಾಗಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪೂರ್ವಭಾವಿಯಾಗಿ ಮತದಾರರ ಪಟ್ಟಿ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ನಡೆಯುತ್ತಿದೆ. ಒಟ್ಟು 5.57 ಕೋಟಿ ಮತದಾರರ ಪೈಕಿ 4.46 ಕೋಟಿ ಮತದಾರರ ಮ್ಯಾಪಿಂಗ್...

ಬೆಂಗಳೂರು | ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಮೆಡಿಕಲ್ ಕಾಲೇಜು ಪ್ರಾಧ್ಯಾಪಕ; ವಿದ್ಯಾರ್ಥಿಗಳಿಂದ ಥಳಿತ

ಬೆಂಗಳೂರಿನ ನೆಲಮಂಗಲದ ಟಿ ಬೇಗೂರಿನ ವೈದ್ಯಕೀಯ ಕಾಲೇಜೊಂದರಲ್ಲಿ ತರಗತಿ ನಡೆಯುತ್ತಿದ್ದಾಗಲೇ ಪ್ರಾಧ್ಯಾಪಕನೊಬ್ಬ ವಿದ್ಯಾರ್ಥಿನಿಗೆ ಪ್ರೇಮ ನಿವೇದನೆ (ಪ್ರಪೋಸ್) ಮಾಡಿದ್ದು, ಇದರಿಂದ ತೀವ್ರ ಆಕ್ರೋಶಗೊಂಡ ವಿದ್ಯಾರ್ಥಿನಿ ಹಾಗೂ ಆಕೆಯ ಸಹಪಾಠಿಗಳು ಆತನಿಗೆ ಚಪ್ಪಲಿಯಿಂದ ಥಳಿಸಿದ...

‘ನಮ್ಮ ಬರೆಹಗಳನ್ನು ಸಾಬರ ಸಾಹಿತ್ಯ ಎಂದೆಲ್ಲ ಗೇಲಿ ಮಾಡುತ್ತಿದ್ದರು’: ಬಾನು ಮುಷ್ತಾಕ್

ʼಯುದ್ಧ ಎಂದರೆ ನಮಗೆ ಗ್ಯಾಸ್ ಮಾತ್ರವಲ್ಲ, ಐದು ವರ್ಷದ ಮಗುವಿಗೆ ಗುಂಡುಹೊಡೆದ ಘೋರಕೃತ್ಯ ಹುಟ್ಟುಹಾಕುವ ಯಾತನೆ, ನಮ್ಮ ಹೃದಯ ಕಲ್ಲು ಮಾಡಿಕೊಂಡರೂ ಅದು ದ್ರವಿಸುತ್ತದೆʼ ಎಂದು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್...

ಅಜಿತ್ ಪವಾರ್ ವಿಮಾನ ಪತನ ಅಪಘಾತವಲ್ಲ, ವ್ಯವಸ್ಥಿತ ಕೊಲೆ; ಬೆಂಗಳೂರಿನಲ್ಲಿ FIR ದಾಖಲು

ಮಹಾರಾಷ್ಟ್ರ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ವಿಮಾನ ಪತನವು ಸಾಮಾನ್ಯ ಅಪಘಾತವಲ್ಲ. ಅದು ವ್ಯವಸ್ಥಿತ ಸಂಚು ಮತ್ತು ಕೊಲೆ ಎಂದು ಅವರ ಅಳಿಯ ಮತ್ತು ಎನ್‌ಸಿಪಿ (ಶರದ್ ಪವಾರ್...

ಕಟ್ಟಡ ಕಾರ್ಮಿಕರ‌ ಕಲ್ಯಾಣಕ್ಕಾಗಿ ಮೀಸಲಾದ ನಿಧಿ: ಇತರೆ ಕಾರ್ಯಗಳಿಗೆ ಬಳಸದಂತೆ ಸಿಐಟಿಯು ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 6 ರಂದು ಮಂಡಿಸಿದ ಬಜೆಟ್‌ನಲ್ಲಿ ಕಟ್ಟಡ ಕಾರ್ಮಿಕರ‌ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯಿಂದ ಶ್ರಮಿಕ ವಸತಿ ಶಾಲೆ ಹಾಗೂ ಕೌಶಲ್ಯ ತರಬೇತಿ ಕೇಂದ್ರಗಳ ಸ್ಥಾಪನೆ ಬಳಸಿಕೊಳ್ಳುವುದನ್ನು ಕೈ ಬಿಡಬೇಕೆಂದು...

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು ಗಾಳಿಗೆ ತೂರಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆವಿಕಂ) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಜಲಮಂಡಳಿ)...

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡುವರೆಗೂ ಪರೀಕ್ಷೆ ನಡೆಯಲು ಬಿಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ. 94 ಗೂಡ್ಸ್‌...

ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನ ಕೈಗೊಳ್ಳಲು ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ

ಮಾರ್ಚ್‌ 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರವಾಗಿ ತೀರ್ಮಾನ ಕೈಗೊಳ್ಳಬೇಕು. ಎಲ್ಲ ಸಚಿವರು ಒಳಮೀಸಲಾತಿ ಅನುಷ್ಠಾನಕ್ಕೆ ಒಮ್ಮತದಿಂದ ಸಹಕರಿಸಬೇಕು. ಅಂತೆಯೇ, ಎಲ್ಲ ಸಮುದಾಯಗಳೂ ಸಹಕಾರ ನೀಡಬೇಕು ಎಂದು ಒಳಮೀಸಲಾತಿ ಹೋರಾಟ...

ಈ ಹೊತ್ತಿನ ಪ್ರಮುಖ ಸುದ್ದಿ