"ಈ ವರ್ಷದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಜಕೀಯ ಪ್ರವೇಶ ಮಾಡಿದೆ. ಯಾಕೆಂದರೆ ಈ ಬಾರಿ ಪ್ಯಾಲೆಸ್ತೀನಿನ ಸಿನಿಮಾಗಳ ಪ್ರದರ್ಶನ ನಡೆಯುತ್ತಿಲ್ಲ. ಇದುವರೆಗೆ ಅದ್ಭುತವಾಗಿ ನಡೆಯುತ್ತಿದ್ದ ಉತ್ಸವದಲ್ಲಿ ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ನ ಸಿನಿಮಾ ಪ್ರದರ್ಶನ...
ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ವಿಬಿ–ಜಿ ರಾಮ್ ಜಿ ಯೋಜನೆಯನ್ನು ರದ್ದು ಮಾಡಿ, ಮೊದಲಿದ್ದ ಹಾಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತರಬೇಕು ಎಂದು...
"ಕರಾವಳಿ ಭಾಗದ ಬ್ಯಾರಿ ಸಮುದಾಯವರು ಉದ್ಯೋಗ, ವ್ಯಾಪಾರ, ಶಿಕ್ಷಣ ಸೇರಿದಂತೆ ಹಲವು ಕಾರಣಕ್ಕಾಗಿ ಬೆಂಗಳೂರಿನಲ್ಲಿ ಬಂದು ನೆಲೆಸಿದ್ದಾರೆ. ಬ್ಯಾರಿ ಸಮುದಾಯದ ಎಲ್ಲರನ್ನೂ ಒಂದೇ ವೇದಿಕೆಯಡಿ ಒಟ್ಟುಗೂಡಿಸುವ ಉದ್ದೇಶದಿಂದ ಕಳೆದ ಹಲವು ವರ್ಷಗಳ ಪ್ರಯತ್ನದ...
ಸಂಚಾರ ಪೊಲೀಸರ ಸೋಗಿನಲ್ಲಿ ದಂಡ ಕಟ್ಟಿಸಿಕೊಳ್ಳುವ ನೆಪದಲ್ಲಿ ಟೆಕ್ಕಿಯೊಬ್ಬರಿಂದ ಸುಮಾರು ₹2.32 ಲಕ್ಷ ದೋಚಿರುವ ಘಟನೆ ಬೆಂಗಳೂರು ನಗರದಲ್ಲಿ ವರದಿಯಾಗಿದೆ.
ಸಂಚಾರ ಪೊಲೀಸರ ಹೆಸರಲ್ಲಿ ಸೈಬರ್ ವಂಚಕರು ಕಳಿಸಿದ ಸಂದೇಶ ನಂಬಿದ ಟೆಕ್ಕಿಯೊಬ್ಬರು, ಸಂಚಾರ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ)ಯನ್ನು ರದ್ದುಪಡಿಸಿ, ವಿಕಸಿತ ಭಾರತ-ಗ್ರಾಮೀಣ ಉದ್ಯೋಗ ಮತ್ತು ಆಜೀವಿಕಾ ಮಿಷನ್ ಗ್ಯಾರಂಟಿ (VB-GRAMG) ಕಾಯ್ದೆಯನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ...
ಕೈಮಗ್ಗ ನೇಕಾರರು ಹಾಗೂ ಜವಳಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಮಿಕರಿಗೆ 2ರಿಂದ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸೇರಿದಂತೆ ಇನ್ನಿತರ ಅಂಶಗಳನ್ನು ಒಳಗೊಂಡ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿಯನ್ನು...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿಗಳು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದ್ದಾರೆ. ಜನವರಿ 29ರಿಂದ ಪ್ರತಿಭಟನೆ ನಡೆಯಲಿದ್ದು ಸಾರಿಗೆ ವ್ಯವಸ್ಥೆಯಲ್ಲಿ...
ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ದರೋಡೆ ಪ್ರಕರಣ ಮಾಸುವ ಮುನ್ನ ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ ಪರಾರಿಯಾದ ಘಟನೆ...
ಕೇಂದ್ರ ಸರ್ಕಾರವು ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಹಿಂಪಡೆದು, ನರೇಗಾ ಕಾಯ್ದೆಯನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಇಂದು(ಜ.28) ' ಲೋಕಭವನ' ಚಲೋ ಹಮ್ಮಿಕೊಂಡಿದೆ.
ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರ ಜೊತೆ...
ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಮಾಹಿತಿ ಆಯೋಗ(KIC) ಇದೀಗ ಸ್ವತಃ ಪಾರದರ್ಶಕತೆ ಕೊರತೆಯ ಆರೋಪಕ್ಕೆ ಗುರಿಯಾಗಿದೆ. ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕರಣ ಸಂಖ್ಯೆ ಇದ್ದರೂ ಕೂಡ ಅನೇಕ ಪ್ರಕರಣಗಳ...
ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ ಒದಗಿಸುವ 'ಸಬ್ ಅರ್ಬನ್ ರೈಲ್ವೆ ಯೋಜನೆ'ಗೆ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಸುಮಾರು 4,100 ಕೋಟಿ ರೂ. ವೆಚ್ಚದಲ್ಲಿ ಯೋಜನೆಯ ಅನುಷ್ಠಾನಗೊಳಿಸಲು...
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಎರಡು ದಿನಗಳ ವಿಜ್ಞಾನ ಸಂವಹನ ಶಿಬಿರದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ, ಕಲಬುರಗಿ...