ಬೆಂಗಳೂರು

ಬೆಂಗಳೂರು | ಮೇ ತಿಂಗಳ ನೀರಿನ ಸಮರ್ಪಕ ಪೂರೈಕೆಗೆ ಸಜ್ಜಾಗುತ್ತಿರುವ ಜಲಮಂಡಳಿ

ಅಂತರ್ಜಲ ಕೊರತೆಯಿಂದ ಆಗಿರುವ ನೀರಿನ ಅಭಾವ ಮೇ ತಿಂಗಳಲ್ಲಿ ಹೆಚ್ಚಾದಲ್ಲಿ ಅದನ್ನ ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಲಮಂಡಳಿ ಈಗಿನಿಂದಲೇ ಸಜ್ಜಾಗುತ್ತಿದೆ.ನಗರಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ, ಬೆಂಗಳೂರು ನೀರು ಸರಬರಾಜು ಮತ್ತು...

ಬೆಂಗಳೂರು | ಫೇಸ್‌ಬುಕ್‌ನಲ್ಲಿ ಕಾಲ್‌ ಗರ್ಲ್‌ ಎಂದು ತನ್ನ ಪತ್ನಿಯ ಫೋಟೋ ಹಾಕಿದ ವಿಕೃತ ಪತಿ

ವಿಚ್ಛೇದನ ಪಡೆಯಲು ಮುಂದಾಗಿದ್ದ ಪತ್ನಿ ಮೇಲೆ ಸೇಡು ತೀರಿಸಿಕೊಳ್ಳಲು ಪತಿ ಆಕೆಯ ಫೋಟೋ ಮತ್ತು ಮೊಬೈಲ್‌ ಸಂಖ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡಿ ‘ಕಾಲ್ ಗರ್ಲ್​ ಬೇಕೇ’? ಕರೆ ಮಾಡಿ ಎಂದು ಪೋಸ್ಟ್‌...

ಎಸ್‌ಎಸ್‌ಎಲ್‌ಸಿ | ಮೇ ಮೊದಲ ವಾರದೊಳಗೆ ಫಲಿತಾಂಶ ಪ್ರಕಟ ಸಾಧ್ಯತೆ

ಏಪ್ರಿಲ್ 10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡಲು ಕಾಯುತ್ತಿದ್ದಾರೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್‌ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ...

ದ್ವಿತೀಯ ಪಿಯುಸಿ | ಶೇ. 78 ರಷ್ಟು ಫಲಿತಾಂಶ ಗಳಿಸಿದ ಬಿಬಿಎಂಪಿ ಕಾಲೇಜುಗಳು

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಶಿಕ್ಷಣ ಇಲಾಖೆಯಲ್ಲಿನ 18 ಪದವಿ ಪೂರ್ವ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2,427 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1889...

ದ್ವಿತೀಯ ಪಿಯುಸಿ ಪರೀಕ್ಷೆ-2 ಅಂತಿಮ ವೇಳಾಪಟ್ಟಿ ಬಿಡುಗಡೆ

2023-24ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಬಿಡುಗಡೆಯಾದ ಬೆನ್ನಲ್ಲೇ, ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಏಪ್ರಿಲ್ 29ರಿಂದ ಮೇ 16ರವರೆಗೆ ದ್ವಿತೀಯ...

ಮೋದಿ ಫೋಟೋ ಬಳಕೆ | ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಚುನಾವಣಾ ಪ್ರಚಾರದಲ್ಲಿ ‘ಪ್ರಧಾನಿ ಮೋದಿ’ ಫೋಟೋ ಬಳಕೆ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್​ ಈಶ್ವರಪ್ಪ ಅವರು ಪಕ್ಷೇತರ...

ಬೆಂಗಳೂರು | ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಎರಡು ಟ್ರಾಕ್ಟರ್, ಬೈಕ್

ಏಪ್ರಿಲ್ 10ರ ಮುಂಜಾನೆ 3 ಗಂಟೆ ಸುಮಾರಿಗೆ ಸ್ಕ್ರಾಪ್ ಗೋದಾಮಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಬಳಿ ನಡೆದಿದೆ.ಈ ಗೋದಾಮು ಐದು ಎಕರೆ ಪ್ರದೇಶದಲ್ಲಿದ್ದು, ಮೊದಲು ಸಿಲಿಂಡರ್...

ದ್ವಿತೀಯ ಪಿಯುಸಿ | ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಶೇ.81.15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನೇಕ ವಿದ್ಯಾರ್ಥಿಗಳು ತಾವು ನೀರಿಕ್ಷಿಸಿದ್ದಷ್ಟು ಅಂಕ ಬಂದಿರದಿದ್ದರೆ, ತಮ್ಮ ಉತ್ತರ ಪತ್ರಿಕೆ ಪ್ರತಿ ಪಡೆಯಲು, ಡೌನ್‌ಲೋಡ್ ಮಾಡಿಕೊಳ್ಳಲು, ಮರು ಮೌಲ್ಯಮಾಪನ ಹಾಗೂ...

ಬೆಂಗಳೂರು | ಹಣ್ಣು, ಸೊಪ್ಪು ರಸ್ತೆಗೆಸೆದು ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದರ್ಪ

ಸೀಬೆ ಹಣ್ಣು ಮಾರಾಟ ಮಾಡುತ್ತಿದ್ದ ಹಿರಿಯ ವ್ಯಾಪಾರಿಯ ತಳ್ಳುವ ಗಾಡಿಯನ್ನು ಸಂಚಾರ ಪೊಲೀಸರೊಬ್ಬರು ತಳ್ಳಿ, ಸೊಪ್ಪಿನ ಚೀಲವನ್ನು ನೆಲಕ್ಕೆ ಎಸೆದ ಘಟನೆ ಬೆಂಗಳೂರಿನ ಕೆ.ಆರ್‌ ಮಾರುಕಟ್ಟೆಯಲ್ಲಿ ನಡೆದಿದೆ. "ಸಂಚಾರ ಪೊಲೀಸರು ಬಿಸಿಲಿನಲ್ಲೂ, ರಸ್ತೆಯಲ್ಲಿ ನಿಂತು...

ಬೆಂಗಳೂರು | ಕೆಲಸವಿಲ್ಲದೇ ಸಾಕುವುದಕ್ಕೆ ಕಷ್ಟವೆಂದು ಮಕ್ಕಳನ್ನೇ ಕೊಂದ ತಾಯಿ

ಕೆಲಸ ಇಲ್ಲದೇ ಮಕ್ಕಳಿಬ್ಬರನ್ನ ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.ಗಂಗಾದೇವಿ ಮಕ್ಕಳನ್ನು ಕೊಲೆ ಮಾಡಿದ ತಾಯಿ. ಲಕ್ಷ್ಮೀ (9),...

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಶೇ. 81.15 ಮಂದಿ ಉತ್ತೀರ್ಣರಾಗಿದ್ದಾರೆ.ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಬುಧವಾರ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆಗೆ...

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯ ಮಾಪನ ಹಾಗೂ ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ (ಏ.10) ಬುಧವಾರ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ...

ಜನಪ್ರಿಯ