ವೆನೆಜುವೆಲಾ ದೇಶದ ಮೇಲೆ ಅಮೆರಿಕವು ಏಕಪಕ್ಷೀಯ ಮಿಲಿಟರಿ ಆಕ್ರಮಣ ನಡೆಸಿ ಅಧ್ಯಕ್ಷ ನಿಕೋಲಸ್ ಮಡುರೊ, ಪತ್ನಿ ಸಿಲಿಯಾರವರನ್ನು ಅಪಹರಣ ಮಾಡಿರುವುದನ್ನು ಖಂಡಿಸಿ ಸಿಪಿಐ(ಎಂ) ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತಾನಾಡಿದ ಸಿಪಿಐ(ಎಂ)...
ರಾಜ್ಯದಲ್ಲಿನ ಬಡವರು, ದಲಿತರು, ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ವಿಶೇಷ ಕಾಳಜಿಯಿಂದ ಹಾಗೂ ಹೊಸ ಉತ್ಸಾಹದಿಂದ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಬಡವರ ಬಗ್ಗೆ ಕರುಣೆಯಲ್ಲ, ಸಂವಿಧಾನ ಅವರಿಗೆ ನೀಡಿರುವ ಅವರ ಹಕ್ಕುಗಳ ರಕ್ಷಣೆ ಮಾಡುವ ಪ್ರಯತ್ನ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಬಿಡುಗಡೆ ಮಾಡಿರುವ 33 ಪ್ಯಾಕೇಜುಗಳ ಹೊಸ ಕಸದ ಟೆಂಡರ್, ವ್ಯವಸ್ಥೆಯ ಕೂಲಂಕುಷ ಪರೀಕ್ಷೆಯನ್ನು ಯೋಜಿಸುವುದಲ್ಲದೆ, ಪರಿಣಾಮಕಾರಿ ಸಂಗ್ರಹಣೆ ಮತ್ತು ಸಾಗಣೆ ಮಾಡದಿದ್ದರೆ ಗುತ್ತಿಗೆದಾರರಿಗೆ...
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಈ ಮಧ್ಯೆಯೇ ಪುನರ್ವಸತಿ ಪರಿಹಾರ ಕಲ್ಪಿಸಿಕೊಡುವಂತೆ ನಿರಾಶ್ರಿತರು ಹೈಕೋರ್ಟ್ ಮೆಟ್ಟಿಲೇರಿರುವುದಾಗಿ ತಿಳಿದುಬಂದಿದೆ.
ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ಗಳನ್ನು...
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಬಿ)ದಿಂದ ದೇಶದ ಹಲವು ಭಾಗಗಳಿಗೆ ಕೊತ್ತಂಬರಿ ಸಾಗಾಟದ ಪ್ರಮಾಣ ಹೆಚ್ಚಾಗಿದ್ದು, ಇದೇ ಜೂನ್‌ನಿಂದ ನವೆಂಬರ್‌ವರೆಗೆ ಒಟ್ಟು 5,904 ಮೆಟ್ರಿಕ್ ಟನ್ ಕೊತ್ತಂಬರಿ ಸೊಪ್ಪನ್ನು ದೇಶದ ಬೇರೆ ಬೇರೆ ನಗರಗಳಿಗೆ...
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಡಿಸೆಂಬರ್ 31ರ ರಾತ್ರಿ ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಮಧ್ಯರಾತ್ರಿ ಹೊಸ ವರ್ಷ ಆಚರಣೆಯ ನಂತರ ಸುರಕ್ಷಿತ...
ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿಯಲ್ಲಿ ನೂರಾರು ಮನೆಗಳನ್ನು ಧ್ವಂಸಗೊಳಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ ಹಮೀದ್ ವಾಣಿಯಂಬಲಂ ಮತ್ತು...
ಕೋಗಿಲು ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ಜಿಬಿಎ ತೆರವುಗೊಳಿಸಿದ ಜಾಗದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ.
ಸುಮಾರು 180 ಮನೆಗಳ ಸರ್ವೆ ಕಾರ್ಯ ಆರಂಭಿಸಿರುವ ಅಧಿಕಾರಿಗಳು ಸ್ಥಳೀಯರಿಂದ ದಾಖಲೆಗಳನ್ನು...
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಪ್ರತಿ ವರ್ಷ ನೀಡುವ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು ಈ ವರ್ಷ ಕಂದಾಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹಾಗೆಯೇ...
ಕೋಗಿಲು ಬಡಾವಣೆ ಮನೆಗಳ ಧ್ವಂಸ ವಿಚಾರದಲ್ಲಿ ನಾಳೆ(ಡಿಸೆಂಬರ್ 29) ಬೆಳಿಗ್ಗೆ 11 ಗಂಟೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ಅದಾದ ಬಳಿಕ ಸಿಎಂ ನಿರ್ಧಾರ ತೆಗೆದುಕೊಳ್ಳಬಹುದು. ನಾಳೆ...
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮವು ಜನವರಿ 1ರ ಮುಂಜಾನೆ 1 ಗಂಟೆಗೆ ಮುಕ್ತಾಯಗೊಳ್ಳಬೇಕು. ನಗರದ ಹೋಟೆಲ್‌ಗಳು, ಪಬ್‌ಗಳು, ಇತರ ವಾಣಿಜ್ಯ ಸಂಸ್ಥೆಗಳು ಹಾಗೂ ಕಾರ್ಯಕ್ರಮ ಆಯೋಜಕರು ತಮ್ಮ ಸ್ಥಳಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನಸಂದಣಿ...
ಬೆಂಗಳೂರು ನಗರದ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ಫಕೀರ್ ಕಾಲೋನಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಅಧಿಕಾರಿಗಳು ಇಂದು ಮಧ್ಯಾಹ್ನ 12:30ರ ವೇಳೆಗೆ ಬೇಲಿ ಹಾಕಲು ಹವಣಿಸಿದ್ದಾರೆ.
ಸ್ಥಳಕ್ಕೆ 3 ಜೆಸಿಬಿ ಗಳು, ಇಬ್ಬರು ಪೊಲೀಸ್...